ಅಲ್-ಅಂಬಿಯಾ · 8/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
وَمَا جَعَلْنَاهُمْ جَسَدًا لَّا يَأْكُلُونَ الطَّعَامَ وَمَا كَانُوا خَالِدِينَ ٨
Transliteration
Wa maa ja`alnaahum jasadal laa yaakuloonat ta`aama wa maa kaanoo khaalideen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಾವು ಅವರಿಗೆ ಅಹಾರವನ್ನು ಸೇವಿಸದಂತಹ ಶರೀರವನ್ನು ಮಾಡಿರಲಿಲ್ಲ ಮತ್ತು ಅವರು ಶಾಶ್ವತರೂ ಆಗಿರಲಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 6-10 — ಸೂರಾ ಅಲ್-ಅಂಬಿಯಾ
6مَا آمَنَتْ قَبْلَهُم مِّن قَرْيَةٍ أَهْلَكْنَاهَا ۖ أَفَهُمْ يُؤْمِنُونَ
ಇವರಿಗಿಂತ ಮೊದಲು ನಾವು ನಾಶಪಡಿಸಿದ ನಾಡಿನವರು ವಿಶ್ವಾಸವಿರಿಸಲಿಲ್ಲ. ಇನ್ನು ಇವರು ವಿಶ್ವಾಸವಿರಿಸುವರೇ?
7وَمَا أَرْسَلْنَا قَبْلَكَ إِلَّا رِجَالًا نُّوحِي إِلَيْهِمْ ۖ فَاسْأَلُوا أَهْلَ الذِّكْرِ إِن كُنتُمْ لَا تَعْلَمُونَ
(ಓ ಸಂದೇಶವಾಹಕರೇ) ನಿಮಗಿಂತ ಮೊದಲು ನಾವು ಪುರುಷರನ್ನೇ ಸಂದೇಶವಾಹಕರನ್ನಾಗಿ ಕಳುಹಿಸಿದ್ದೆವು. ಅವರೆಡೆಗೆ ದಿವ್ಯವಾಣಿ ಮಾಡುತ್ತಿದೆವು. ನಿಮಗೆ (ಬಹುದೇವಾರಾಧಕರಿಗೆ) ಜ್ಞಾನವಿಲ್ಲದಿದ್ದರೆ ಗ್ರಂಥದವರೊAದಿಗೆ ವಿಚಾರಿಸಿರಿ.
8وَمَا جَعَلْنَاهُمْ جَسَدًا لَّا يَأْكُلُونَ الطَّعَامَ وَمَا كَانُوا خَالِدِينَ
ನಾವು ಅವರಿಗೆ ಅಹಾರವನ್ನು ಸೇವಿಸದಂತಹ ಶರೀರವನ್ನು ಮಾಡಿರಲಿಲ್ಲ ಮತ್ತು ಅವರು ಶಾಶ್ವತರೂ ಆಗಿರಲಿಲ್ಲ.
9ثُمَّ صَدَقْنَاهُمُ الْوَعْدَ فَأَنجَيْنَاهُمْ وَمَن نَّشَاءُ وَأَهْلَكْنَا الْمُسْرِفِينَ
ಅನಂತರ ನಾವು ಅವರೊಂದಿಗೆ ಮಾಡಿದ ವಾಗ್ದಾನವನ್ನು ಪೂರ್ಣಗೊಳಿಸಿದೆವು. ನಾವು ಅವರನ್ನೂ ಮತ್ತು ನಾವಿಚ್ಛಿಸಿದ ಇತರರನ್ನು ರಕ್ಷಿಸಿದೆವು ಮತ್ತು ಮಿತಿಮೀರಿದವರನ್ನು ನಾಶ ಪಡಿಸಿದೆವು.
10لَقَدْ أَنزَلْنَا إِلَيْكُمْ كِتَابًا فِيهِ ذِكْرُكُمْ ۖ أَفَلَا تَعْقِلُونَ
ನಿಶ್ಚಯವಾಗಿಯೂ ನಾವು ನಿಮ್ಮೆಡೆಗೆ ನಿಮ್ಮದೇ ಪ್ರಾಸ್ತಾವವಿರುವಂತಹ ಒಂದು ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ಅದರಲ್ಲಿ ನಿಮಗೆ ಉದ್ಬೋಧವಿದೆ. ಹಾಗಿದ್ದೂ ನೀವು ವಿವೇಚಿಸಿಕೊಳ್ಳುವುದಿಲ್ಲವೇ?
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
8ಆಯತ್
ಅನುವಾದ — ಅಲ್-ಅಂಬಿಯಾ 8
ಸೂರಾ ಅಲ್-ಅಂಬಿಯಾ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರಿಗೆ ಅಹಾರವನ್ನು ಸೇವಿಸದಂತಹ ಶರೀರವನ್ನು ಮಾಡಿರಲಿಲ್ಲ ಮತ್ತು ಅವರು ಶಾಶ್ವತರೂ ಆಗಿರಲಿಲ್ಲ.ಸೂರಾ ಆಯತ್ 8/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 6–10. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








