ಅಲ್-ಅಂಬಿಯಾ · 94/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
فَمَن يَعْمَلْ مِنَ الصَّالِحَاتِ وَهُوَ مُؤْمِنٌ فَلَا كُفْرَانَ لِسَعْيِهِ وَإِنَّا لَهُ كَاتِبُونَ ۝٩٤
Famai ya`mal minas saalihaati wa huwa mu`minun falaa kufraana lisa`yihee wa innaa lahoo kaatiboon
📖 ಕನ್ನಡ ಅರ್ಥ
ಯಾರು ಸತ್ಯವಿಶ್ವಾಸಿಯಾಗಿದ್ದು ಕೊಂಡು ಸತ್ಕರ್ಮಗಳನ್ನು ಮಾಡುತ್ತನೋ ಅವನ ಪರಿಶ್ರಮವನ್ನು ತಿರಸ್ಕರಿಸಲಾಗದು. ನಾವು ಅದನ್ನು ದಾಖಲಿಸುತ್ತಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 92-96 — ಸೂರಾ ಅಲ್-ಅಂಬಿಯಾ

92إِنَّ هَٰذِهِ أُمَّتُكُمْ أُمَّةً وَاحِدَةً وَأَنَا رَبُّكُمْ فَاعْبُدُونِ
ವಾಸ್ತವದಲ್ಲಿ ಈ ನಿಮ್ಮ ಸಮುದಾಯವು ಏಕೈಕ ಸಮುದಾಯವಾಗಿದೆ ಮತ್ತು ನಾನು ನಿಮ್ಮ ಪ್ರಭುವಾಗಿದ್ದೇನೆ. ಆದ್ದರಿಂದ ನೀವು ನನ್ನನ್ನು ಆರಾಧಿಸಿರಿ.
93وَتَقَطَّعُوا أَمْرَهُم بَيْنَهُمْ ۖ كُلٌّ إِلَيْنَا رَاجِعُونَ
ಆದರೆ ಅವರು (ಗ್ರಂಥದವರು) ತಮ್ಮ ಧರ್ಮದಲ್ಲಿ ಗುಂಪುಗಳನ್ನು ಕಟ್ಟಿಕೊಂಡರು. ಎಲ್ಲರೂ ನಮ್ಮೆಡೆಗೇ ಮರಳಿ ಬರುವವರಾಗಿದ್ದಾರೆ.
94فَمَن يَعْمَلْ مِنَ الصَّالِحَاتِ وَهُوَ مُؤْمِنٌ فَلَا كُفْرَانَ لِسَعْيِهِ وَإِنَّا لَهُ كَاتِبُونَ
ಯಾರು ಸತ್ಯವಿಶ್ವಾಸಿಯಾಗಿದ್ದು ಕೊಂಡು ಸತ್ಕರ್ಮಗಳನ್ನು ಮಾಡುತ್ತನೋ ಅವನ ಪರಿಶ್ರಮವನ್ನು ತಿರಸ್ಕರಿಸಲಾಗದು. ನಾವು ಅದನ್ನು ದಾಖಲಿಸುತ್ತಿದ್ದೇವೆ.
95وَحَرَامٌ عَلَىٰ قَرْيَةٍ أَهْلَكْنَاهَا أَنَّهُمْ لَا يَرْجِعُونَ
ಮತ್ತು ನಾವು ನಾಶ ಮಾಡಿರುವ ಯಾವುದೇ ನಾಡಿನ ಜನರು (ಮರಣದ ನಂತರ) ಪುನಃ ಮರಳಿ ಬರುವುದು ಅಸಾಧ್ಯವಾಗಿದೆ.
96حَتَّىٰ إِذَا فُتِحَتْ يَأْجُوجُ وَمَأْجُوجُ وَهُم مِّن كُلِّ حَدَبٍ يَنسِلُونَ
ಯಾಜೂಜ್-ಮಾಜೂಜ್‌ರನ್ನು ಬಿಡುಗಡೆಗೊಳಿಸಲ್ಪಡುವ ತನಕ ಅವರ ಪ್ರತಿಯೊಂದು ಎತ್ತರ ಪ್ರದೇಶಗಳಿಂದಲೂ ಧಾವಿಸಿ ಬರುವರು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
94ಆಯತ್

ಅನುವಾದ — ಅಲ್-ಅಂಬಿಯಾ 94

ಸೂರಾ ಅಲ್-ಅಂಬಿಯಾ ಆಯತ್ 94 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಯವಿಶ್ವಾಸಿಯಾಗಿದ್ದು ಕೊಂಡು ಸತ್ಕರ್ಮಗಳನ್ನು ಮಾಡುತ್ತನೋ ಅವನ ಪರಿಶ್ರಮವನ್ನು ತಿರಸ್ಕರಿಸಲಾಗದು. ನಾವು ಅದನ್ನು…

ಸೂರಾ ಆಯತ್ 94/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 92–96. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers