ಅಲ್-ಹಜ್ಜ್ · 1/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
يَا أَيُّهَا النَّاسُ اتَّقُوا رَبَّكُمْ ۚ إِنَّ زَلْزَلَةَ السَّاعَةِ شَيْءٌ عَظِيمٌ ۝١
Yaaa ayyuhan naasuttaqoo Rabbakum; inna zalzalatas Saa`ati shai`un `azeem
📖 ಕನ್ನಡ ಅರ್ಥ
ಓ ಜನರೇ, ನೀವು ನಿಮ್ಮ ಪ್ರಭುವಿನ ಯಾತನೆಯಿಂದ, ಭಯಪಡಿರಿ. ನಿಸ್ಸಂದೇಹವಾಗಿಯೂ ಪ್ರಳಯದ ಅಂತ್ಯ ಘಳಿಗೆಯ ಕಂಪನವು ಒಂದು ಭಯಂಕರ ಸಂಗತಿಯಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00

📜 ಆಯತ್ 1-3 — ಸೂರಾ ಅಲ್-ಹಜ್ಜ್

1يَا أَيُّهَا النَّاسُ اتَّقُوا رَبَّكُمْ ۚ إِنَّ زَلْزَلَةَ السَّاعَةِ شَيْءٌ عَظِيمٌ
ಓ ಜನರೇ, ನೀವು ನಿಮ್ಮ ಪ್ರಭುವಿನ ಯಾತನೆಯಿಂದ, ಭಯಪಡಿರಿ. ನಿಸ್ಸಂದೇಹವಾಗಿಯೂ ಪ್ರಳಯದ ಅಂತ್ಯ ಘಳಿಗೆಯ ಕಂಪನವು ಒಂದು ಭಯಂಕರ ಸಂಗತಿಯಾಗಿದೆ.
2يَوْمَ تَرَوْنَهَا تَذْهَلُ كُلُّ مُرْضِعَةٍ عَمَّا أَرْضَعَتْ وَتَضَعُ كُلُّ ذَاتِ حَمْلٍ حَمْلَهَا وَتَرَى النَّاسَ سُكَارَىٰ وَمَا هُم بِسُكَارَىٰ وَلَٰكِنَّ عَذَابَ اللَّهِ شَدِيدٌ
ಅದನ್ನು ನೀವು ಕಾಣುವ ದಿನ ಪ್ರತಿಯೊಬ್ಬ ಹಾಲುಣಿಸುವವಳು ತಾನು ಹಾಲುಣಿಸುವ ಮಗುವನ್ನು ಮರೆತುಬಿಡುವಳು ಮತ್ತು ಪ್ರತಿಯೊಬ್ಬ ಗರ್ಭಿಣಿಯ ಗರ್ಭ ಪಾತವಾಗಿ ಬಿಡುವುದು ಮತ್ತು ನೀವು ಜನರನ್ನು ಅಮಲೇರಿದವರನ್ನಾಗಿ ಕಾಣುವಿರಿ ವಾಸ್ತವದಲ್ಲಿ ಅವರು ಅಮಲೇರಿದವರಲ್ಲ. ಆದರೆ ಅಲ್ಲಾಹನ ಯಾತನೆಯು ಅತ್ಯಂತ ಕಠೋರವಾಗಿರುತ್ತದೆ.
3وَمِنَ النَّاسِ مَن يُجَادِلُ فِي اللَّهِ بِغَيْرِ عِلْمٍ وَيَتَّبِعُ كُلَّ شَيْطَانٍ مَّرِيدٍ
ಅದನ್ನು ನೀವು ಕಾಣುವ ದಿನ ಪ್ರತಿಯೊಬ್ಬ ಹಾಲುಣಿಸುವವಳು ತಾನು ಹಾಲುಣಿಸುವ ಮಗುವನ್ನು ಮರೆತುಬಿಡುವಳು ಮತ್ತು ಪ್ರತಿಯೊಬ್ಬ ಗರ್ಭಿಣಿಯ ಗರ್ಭ ಪಾತವಾಗಿ ಬಿಡುವುದು ಮತ್ತು ನೀವು ಜನರನ್ನು ಅಮಲೇರಿದವರನ್ನಾಗಿ ಕಾಣುವಿರಿ ವಾಸ್ತವದಲ್ಲಿ ಅವರು ಅಮಲೇರಿದವರಲ್ಲ. ಆದರೆ ಅಲ್ಲಾಹನ ಯಾತನೆಯು ಅತ್ಯಂತ ಕಠೋರವಾಗಿರುತ್ತದೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
1ಆಯತ್

ಅನುವಾದ — ಅಲ್-ಹಜ್ಜ್ 1

ಸೂರಾ ಅಲ್-ಹಜ್ಜ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಜನರೇ, ನೀವು ನಿಮ್ಮ ಪ್ರಭುವಿನ ಯಾತನೆಯಿಂದ, ಭಯಪಡಿರಿ. ನಿಸ್ಸಂದೇಹವಾಗಿಯೂ ಪ್ರಳಯದ ಅಂತ್ಯ…

ಸೂರಾ ಆಯತ್ 1/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 1–3. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Monday, September 28, 2026

Don't forget us in your sincere prayers