ಅಲ್-ಹಜ್ಜ್ · 11/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَمِنَ النَّاسِ مَن يَعْبُدُ اللَّهَ عَلَىٰ حَرْفٍ ۖ فَإِنْ أَصَابَهُ خَيْرٌ اطْمَأَنَّ بِهِ ۖ وَإِنْ أَصَابَتْهُ فِتْنَةٌ انقَلَبَ عَلَىٰ وَجْهِهِ خَسِرَ الدُّنْيَا وَالْآخِرَةَ ۚ ذَٰلِكَ هُوَ الْخُسْرَانُ الْمُبِينُ ۝١١
Wa minan naasi mai ya`budul laaha `alaa harfin fa in asaabahoo khairunit maanna bihee wa in asaabat hu fitnatunin qalaba `alaa wajhihee khasirad dunyaa wal aakhirah; zaalika huwal khusraanul mubeen
📖 ಕನ್ನಡ ಅರ್ಥ
ಜನರಲ್ಲಿ ಕೆಲವರು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುವವರಾಗಿದ್ದಾರೆ. ಅವರಿಗೆ ಒಳಿತೇನಾದರೂ ಸಿಕ್ಕಿದರೆ ಆಸಕ್ತಿ ತೋರಿಸುತ್ತಾರೆ ಇನ್ನು ಯಾವುದಾದರೂ ವಿಪತ್ತು ಬಾಧಿಸಿದರೆ ಕೂಡಲೇ ವಿಮುಖರಾಗಿಬಿಡುತ್ತಾರೆ. ಅವರು ಇಹಪರ ಲೋಕಗಳನ್ನು ನಷ್ಟ ಮಾಡಿಕೊಂಡವರಾಗಿದ್ದಾರೆ. ನಿಜವಾಗಿಯು ಇದುವೇ ಸ್ಪಷ್ಟ ನಷ್ಟ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಲ್-ಹಜ್ಜ್

9ثَانِيَ عِطْفِهِ لِيُضِلَّ عَن سَبِيلِ اللَّهِ ۖ لَهُ فِي الدُّنْيَا خِزْيٌ ۖ وَنُذِيقُهُ يَوْمَ الْقِيَامَةِ عَذَابَ الْحَرِيقِ
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.
10ذَٰلِكَ بِمَا قَدَّمَتْ يَدَاكَ وَأَنَّ اللَّهَ لَيْسَ بِظَلَّامٍ لِّلْعَبِيدِ
ಇದು ನಿನ್ನ ಕೈಗಳು ಮೊದಲೇ ಮಾಡಿರುವ ಕರ್ಮಗಳ ಫಲವಾಗಿದೆ ಮತ್ತು ನಿಶ್ಚಯವಾಗಿಯೂ ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸುಗುವವನಲ್ಲ.
11وَمِنَ النَّاسِ مَن يَعْبُدُ اللَّهَ عَلَىٰ حَرْفٍ ۖ فَإِنْ أَصَابَهُ خَيْرٌ اطْمَأَنَّ بِهِ ۖ وَإِنْ أَصَابَتْهُ فِتْنَةٌ انقَلَبَ عَلَىٰ وَجْهِهِ خَسِرَ الدُّنْيَا وَالْآخِرَةَ ۚ ذَٰلِكَ هُوَ الْخُسْرَانُ الْمُبِينُ
ಜನರಲ್ಲಿ ಕೆಲವರು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುವವರಾಗಿದ್ದಾರೆ. ಅವರಿಗೆ ಒಳಿತೇನಾದರೂ ಸಿಕ್ಕಿದರೆ ಆಸಕ್ತಿ ತೋರಿಸುತ್ತಾರೆ ಇನ್ನು ಯಾವುದಾದರೂ ವಿಪತ್ತು ಬಾಧಿಸಿದರೆ ಕೂಡಲೇ ವಿಮುಖರಾಗಿಬಿಡುತ್ತಾರೆ. ಅವರು ಇಹಪರ ಲೋಕಗಳನ್ನು ನಷ್ಟ ಮಾಡಿಕೊಂಡವರಾಗಿದ್ದಾರೆ. ನಿಜವಾಗಿಯು ಇದುವೇ ಸ್ಪಷ್ಟ ನಷ್ಟ.
12يَدْعُو مِن دُونِ اللَّهِ مَا لَا يَضُرُّهُ وَمَا لَا يَنفَعُهُ ۚ ذَٰلِكَ هُوَ الضَّلَالُ الْبَعِيدُ
ಅವನು ಅಲ್ಲಾಹನ ಹೊರತು ತಮಗೆ ಹಾನಿಯನ್ನಾಗಲೀ, ಲಾಭವನ್ನಾಗಲೀ ಮಾಡದ ವಸ್ತುಗಳನ್ನು ಕರೆದು ಬೇಡುತ್ತಾನೆ. ಇದುವೇ ಅತಿವಿದೂರದ ಮಾರ್ಗಭ್ರಷ್ಟತೆಯಾಗಿದೆ.
13يَدْعُو لَمَن ضَرُّهُ أَقْرَبُ مِن نَّفْعِهِ ۚ لَبِئْسَ الْمَوْلَىٰ وَلَبِئْسَ الْعَشِيرُ
ಯಾರ ಹಾನಿಯು ಅವರ ಲಾಭಕ್ಕಿಂತ ಹತ್ತಿರವಿದೆಯೋ ಅಂತಹವನನ್ನು ಅವನು ಕರೆದು ಬೇಡುತ್ತಾನೆ. ವಾಸ್ತವದಲ್ಲಿ ಅವನು ಅದೆಷ್ಟು ಕೆಟ್ಟ ರಕ್ಷಕನು! ಮತ್ತು ಅದೆಷ್ಟು ಕೆಟ್ಟ ಸಂಗಾತಿ!
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
11ಆಯತ್

ಅನುವಾದ — ಅಲ್-ಹಜ್ಜ್ 11

ಸೂರಾ ಅಲ್-ಹಜ್ಜ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಜನರಲ್ಲಿ ಕೆಲವರು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುವವರಾಗಿದ್ದಾರೆ. ಅವರಿಗೆ ಒಳಿತೇನಾದರೂ ಸಿಕ್ಕಿದರೆ ಆಸಕ್ತಿ…

ಸೂರಾ ಆಯತ್ 11/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers