ಅಲ್-ಹಜ್ಜ್ · 12/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
يَدْعُو مِن دُونِ اللَّهِ مَا لَا يَضُرُّهُ وَمَا لَا يَنفَعُهُ ۚ ذَٰلِكَ هُوَ الضَّلَالُ الْبَعِيدُ ۝١٢
Yad`oo min doonil laahi maa laa yadurruhoo wa maa laa yanfa`uh` zaalika huwad dalaalul ba`ed
📖 ಕನ್ನಡ ಅರ್ಥ
ಅವನು ಅಲ್ಲಾಹನ ಹೊರತು ತಮಗೆ ಹಾನಿಯನ್ನಾಗಲೀ, ಲಾಭವನ್ನಾಗಲೀ ಮಾಡದ ವಸ್ತುಗಳನ್ನು ಕರೆದು ಬೇಡುತ್ತಾನೆ. ಇದುವೇ ಅತಿವಿದೂರದ ಮಾರ್ಗಭ್ರಷ್ಟತೆಯಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಅಲ್-ಹಜ್ಜ್

10ذَٰلِكَ بِمَا قَدَّمَتْ يَدَاكَ وَأَنَّ اللَّهَ لَيْسَ بِظَلَّامٍ لِّلْعَبِيدِ
ಇದು ನಿನ್ನ ಕೈಗಳು ಮೊದಲೇ ಮಾಡಿರುವ ಕರ್ಮಗಳ ಫಲವಾಗಿದೆ ಮತ್ತು ನಿಶ್ಚಯವಾಗಿಯೂ ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸುಗುವವನಲ್ಲ.
11وَمِنَ النَّاسِ مَن يَعْبُدُ اللَّهَ عَلَىٰ حَرْفٍ ۖ فَإِنْ أَصَابَهُ خَيْرٌ اطْمَأَنَّ بِهِ ۖ وَإِنْ أَصَابَتْهُ فِتْنَةٌ انقَلَبَ عَلَىٰ وَجْهِهِ خَسِرَ الدُّنْيَا وَالْآخِرَةَ ۚ ذَٰلِكَ هُوَ الْخُسْرَانُ الْمُبِينُ
ಜನರಲ್ಲಿ ಕೆಲವರು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುವವರಾಗಿದ್ದಾರೆ. ಅವರಿಗೆ ಒಳಿತೇನಾದರೂ ಸಿಕ್ಕಿದರೆ ಆಸಕ್ತಿ ತೋರಿಸುತ್ತಾರೆ ಇನ್ನು ಯಾವುದಾದರೂ ವಿಪತ್ತು ಬಾಧಿಸಿದರೆ ಕೂಡಲೇ ವಿಮುಖರಾಗಿಬಿಡುತ್ತಾರೆ. ಅವರು ಇಹಪರ ಲೋಕಗಳನ್ನು ನಷ್ಟ ಮಾಡಿಕೊಂಡವರಾಗಿದ್ದಾರೆ. ನಿಜವಾಗಿಯು ಇದುವೇ ಸ್ಪಷ್ಟ ನಷ್ಟ.
12يَدْعُو مِن دُونِ اللَّهِ مَا لَا يَضُرُّهُ وَمَا لَا يَنفَعُهُ ۚ ذَٰلِكَ هُوَ الضَّلَالُ الْبَعِيدُ
ಅವನು ಅಲ್ಲಾಹನ ಹೊರತು ತಮಗೆ ಹಾನಿಯನ್ನಾಗಲೀ, ಲಾಭವನ್ನಾಗಲೀ ಮಾಡದ ವಸ್ತುಗಳನ್ನು ಕರೆದು ಬೇಡುತ್ತಾನೆ. ಇದುವೇ ಅತಿವಿದೂರದ ಮಾರ್ಗಭ್ರಷ್ಟತೆಯಾಗಿದೆ.
13يَدْعُو لَمَن ضَرُّهُ أَقْرَبُ مِن نَّفْعِهِ ۚ لَبِئْسَ الْمَوْلَىٰ وَلَبِئْسَ الْعَشِيرُ
ಯಾರ ಹಾನಿಯು ಅವರ ಲಾಭಕ್ಕಿಂತ ಹತ್ತಿರವಿದೆಯೋ ಅಂತಹವನನ್ನು ಅವನು ಕರೆದು ಬೇಡುತ್ತಾನೆ. ವಾಸ್ತವದಲ್ಲಿ ಅವನು ಅದೆಷ್ಟು ಕೆಟ್ಟ ರಕ್ಷಕನು! ಮತ್ತು ಅದೆಷ್ಟು ಕೆಟ್ಟ ಸಂಗಾತಿ!
14إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ ۚ إِنَّ اللَّهَ يَفْعَلُ مَا يُرِيدُ
ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ನಿಶ್ಚಯವಾಗಿಯು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
12ಆಯತ್

ಅನುವಾದ — ಅಲ್-ಹಜ್ಜ್ 12

ಸೂರಾ ಅಲ್-ಹಜ್ಜ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಅಲ್ಲಾಹನ ಹೊರತು ತಮಗೆ ಹಾನಿಯನ್ನಾಗಲೀ, ಲಾಭವನ್ನಾಗಲೀ ಮಾಡದ ವಸ್ತುಗಳನ್ನು ಕರೆದು ಬೇಡುತ್ತಾನೆ.…

ಸೂರಾ ಆಯತ್ 12/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers