ಅಲ್-ಹಜ್ಜ್ · 13/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
يَدْعُو لَمَن ضَرُّهُ أَقْرَبُ مِن نَّفْعِهِ ۚ لَبِئْسَ الْمَوْلَىٰ وَلَبِئْسَ الْعَشِيرُ ۝١٣
Yad`oo laman darruhooo aqrabu min naf`ih; labi`salmawlaa wa labi`sal `asheer
📖 ಕನ್ನಡ ಅರ್ಥ
ಯಾರ ಹಾನಿಯು ಅವರ ಲಾಭಕ್ಕಿಂತ ಹತ್ತಿರವಿದೆಯೋ ಅಂತಹವನನ್ನು ಅವನು ಕರೆದು ಬೇಡುತ್ತಾನೆ. ವಾಸ್ತವದಲ್ಲಿ ಅವನು ಅದೆಷ್ಟು ಕೆಟ್ಟ ರಕ್ಷಕನು! ಮತ್ತು ಅದೆಷ್ಟು ಕೆಟ್ಟ ಸಂಗಾತಿ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಹಜ್ಜ್

11وَمِنَ النَّاسِ مَن يَعْبُدُ اللَّهَ عَلَىٰ حَرْفٍ ۖ فَإِنْ أَصَابَهُ خَيْرٌ اطْمَأَنَّ بِهِ ۖ وَإِنْ أَصَابَتْهُ فِتْنَةٌ انقَلَبَ عَلَىٰ وَجْهِهِ خَسِرَ الدُّنْيَا وَالْآخِرَةَ ۚ ذَٰلِكَ هُوَ الْخُسْرَانُ الْمُبِينُ
ಜನರಲ್ಲಿ ಕೆಲವರು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುವವರಾಗಿದ್ದಾರೆ. ಅವರಿಗೆ ಒಳಿತೇನಾದರೂ ಸಿಕ್ಕಿದರೆ ಆಸಕ್ತಿ ತೋರಿಸುತ್ತಾರೆ ಇನ್ನು ಯಾವುದಾದರೂ ವಿಪತ್ತು ಬಾಧಿಸಿದರೆ ಕೂಡಲೇ ವಿಮುಖರಾಗಿಬಿಡುತ್ತಾರೆ. ಅವರು ಇಹಪರ ಲೋಕಗಳನ್ನು ನಷ್ಟ ಮಾಡಿಕೊಂಡವರಾಗಿದ್ದಾರೆ. ನಿಜವಾಗಿಯು ಇದುವೇ ಸ್ಪಷ್ಟ ನಷ್ಟ.
12يَدْعُو مِن دُونِ اللَّهِ مَا لَا يَضُرُّهُ وَمَا لَا يَنفَعُهُ ۚ ذَٰلِكَ هُوَ الضَّلَالُ الْبَعِيدُ
ಅವನು ಅಲ್ಲಾಹನ ಹೊರತು ತಮಗೆ ಹಾನಿಯನ್ನಾಗಲೀ, ಲಾಭವನ್ನಾಗಲೀ ಮಾಡದ ವಸ್ತುಗಳನ್ನು ಕರೆದು ಬೇಡುತ್ತಾನೆ. ಇದುವೇ ಅತಿವಿದೂರದ ಮಾರ್ಗಭ್ರಷ್ಟತೆಯಾಗಿದೆ.
13يَدْعُو لَمَن ضَرُّهُ أَقْرَبُ مِن نَّفْعِهِ ۚ لَبِئْسَ الْمَوْلَىٰ وَلَبِئْسَ الْعَشِيرُ
ಯಾರ ಹಾನಿಯು ಅವರ ಲಾಭಕ್ಕಿಂತ ಹತ್ತಿರವಿದೆಯೋ ಅಂತಹವನನ್ನು ಅವನು ಕರೆದು ಬೇಡುತ್ತಾನೆ. ವಾಸ್ತವದಲ್ಲಿ ಅವನು ಅದೆಷ್ಟು ಕೆಟ್ಟ ರಕ್ಷಕನು! ಮತ್ತು ಅದೆಷ್ಟು ಕೆಟ್ಟ ಸಂಗಾತಿ!
14إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ ۚ إِنَّ اللَّهَ يَفْعَلُ مَا يُرِيدُ
ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ನಿಶ್ಚಯವಾಗಿಯು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
15مَن كَانَ يَظُنُّ أَن لَّن يَنصُرَهُ اللَّهُ فِي الدُّنْيَا وَالْآخِرَةِ فَلْيَمْدُدْ بِسَبَبٍ إِلَى السَّمَاءِ ثُمَّ لْيَقْطَعْ فَلْيَنظُرْ هَلْ يُذْهِبَنَّ كَيْدُهُ مَا يَغِيظُ
ಅಲ್ಲಾಹನು ತನ್ನ ಸಂದೇಶವಾಹಕರಿಗೆ ಇಹಪರ ಲೋಕದಲ್ಲಿ ಸಹಾಯ ಮಾಡಲಾರನೆಂದು ಯಾರು ಭಾವಿಸುತ್ತಿದ್ದನೋ ಅವನು ಒಂದು ಹಗ್ಗವನ್ನು ಎತ್ತರಕ್ಕೆ ಕಟ್ಟಿಕೊಂಡು (ತನ್ನ ಕೊರಳಿಗೆ ಉರುಳಾಗಿಸಿ ತನ್ನ ಕತ್ತನ್ನು ಹಿಸುಕಿಕೊಳ್ಳಲಿ) ಆ ಬಳಿಕ ಅವನು ತನ್ನ ಯೋಜನೆಗಳು ತನಗೆ ಅಸಹನೆ ಹುಟ್ಟಿಸುತ್ತಿದ್ದಂತಹ ವಿಚಾರವನ್ನು ನೀಗಿಸುವುದೇ ನೋಡಲಿ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
13ಆಯತ್

ಅನುವಾದ — ಅಲ್-ಹಜ್ಜ್ 13

ಸೂರಾ ಅಲ್-ಹಜ್ಜ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರ ಹಾನಿಯು ಅವರ ಲಾಭಕ್ಕಿಂತ ಹತ್ತಿರವಿದೆಯೋ ಅಂತಹವನನ್ನು ಅವನು ಕರೆದು ಬೇಡುತ್ತಾನೆ. ವಾಸ್ತವದಲ್ಲಿ…

ಸೂರಾ ಆಯತ್ 13/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers