ಅಲ್-ಹಜ್ಜ್ · 15/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
مَن كَانَ يَظُنُّ أَن لَّن يَنصُرَهُ اللَّهُ فِي الدُّنْيَا وَالْآخِرَةِ فَلْيَمْدُدْ بِسَبَبٍ إِلَى السَّمَاءِ ثُمَّ لْيَقْطَعْ فَلْيَنظُرْ هَلْ يُذْهِبَنَّ كَيْدُهُ مَا يَغِيظُ ۝١٥
Man kaana yazunnu allai yansurahul laahu fid dunyaa wal aakhirati fal yamdud bisababin ilas samaaa`i summal yaqta` falyanzur hal yuzhibanna kaiduhoo maa yagheez
📖 ಕನ್ನಡ ಅರ್ಥ
ಅಲ್ಲಾಹನು ತನ್ನ ಸಂದೇಶವಾಹಕರಿಗೆ ಇಹಪರ ಲೋಕದಲ್ಲಿ ಸಹಾಯ ಮಾಡಲಾರನೆಂದು ಯಾರು ಭಾವಿಸುತ್ತಿದ್ದನೋ ಅವನು ಒಂದು ಹಗ್ಗವನ್ನು ಎತ್ತರಕ್ಕೆ ಕಟ್ಟಿಕೊಂಡು (ತನ್ನ ಕೊರಳಿಗೆ ಉರುಳಾಗಿಸಿ ತನ್ನ ಕತ್ತನ್ನು ಹಿಸುಕಿಕೊಳ್ಳಲಿ) ಆ ಬಳಿಕ ಅವನು ತನ್ನ ಯೋಜನೆಗಳು ತನಗೆ ಅಸಹನೆ ಹುಟ್ಟಿಸುತ್ತಿದ್ದಂತಹ ವಿಚಾರವನ್ನು ನೀಗಿಸುವುದೇ ನೋಡಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಹಜ್ಜ್

13يَدْعُو لَمَن ضَرُّهُ أَقْرَبُ مِن نَّفْعِهِ ۚ لَبِئْسَ الْمَوْلَىٰ وَلَبِئْسَ الْعَشِيرُ
ಯಾರ ಹಾನಿಯು ಅವರ ಲಾಭಕ್ಕಿಂತ ಹತ್ತಿರವಿದೆಯೋ ಅಂತಹವನನ್ನು ಅವನು ಕರೆದು ಬೇಡುತ್ತಾನೆ. ವಾಸ್ತವದಲ್ಲಿ ಅವನು ಅದೆಷ್ಟು ಕೆಟ್ಟ ರಕ್ಷಕನು! ಮತ್ತು ಅದೆಷ್ಟು ಕೆಟ್ಟ ಸಂಗಾತಿ!
14إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ ۚ إِنَّ اللَّهَ يَفْعَلُ مَا يُرِيدُ
ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ನಿಶ್ಚಯವಾಗಿಯು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
15مَن كَانَ يَظُنُّ أَن لَّن يَنصُرَهُ اللَّهُ فِي الدُّنْيَا وَالْآخِرَةِ فَلْيَمْدُدْ بِسَبَبٍ إِلَى السَّمَاءِ ثُمَّ لْيَقْطَعْ فَلْيَنظُرْ هَلْ يُذْهِبَنَّ كَيْدُهُ مَا يَغِيظُ
ಅಲ್ಲಾಹನು ತನ್ನ ಸಂದೇಶವಾಹಕರಿಗೆ ಇಹಪರ ಲೋಕದಲ್ಲಿ ಸಹಾಯ ಮಾಡಲಾರನೆಂದು ಯಾರು ಭಾವಿಸುತ್ತಿದ್ದನೋ ಅವನು ಒಂದು ಹಗ್ಗವನ್ನು ಎತ್ತರಕ್ಕೆ ಕಟ್ಟಿಕೊಂಡು (ತನ್ನ ಕೊರಳಿಗೆ ಉರುಳಾಗಿಸಿ ತನ್ನ ಕತ್ತನ್ನು ಹಿಸುಕಿಕೊಳ್ಳಲಿ) ಆ ಬಳಿಕ ಅವನು ತನ್ನ ಯೋಜನೆಗಳು ತನಗೆ ಅಸಹನೆ ಹುಟ್ಟಿಸುತ್ತಿದ್ದಂತಹ ವಿಚಾರವನ್ನು ನೀಗಿಸುವುದೇ ನೋಡಲಿ.
16وَكَذَٰلِكَ أَنزَلْنَاهُ آيَاتٍ بَيِّنَاتٍ وَأَنَّ اللَّهَ يَهْدِي مَن يُرِيدُ
ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ.
17إِنَّ الَّذِينَ آمَنُوا وَالَّذِينَ هَادُوا وَالصَّابِئِينَ وَالنَّصَارَىٰ وَالْمَجُوسَ وَالَّذِينَ أَشْرَكُوا إِنَّ اللَّهَ يَفْصِلُ بَيْنَهُمْ يَوْمَ الْقِيَامَةِ ۚ إِنَّ اللَّهَ عَلَىٰ كُلِّ شَيْءٍ شَهِيدٌ
ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
15ಆಯತ್

ಅನುವಾದ — ಅಲ್-ಹಜ್ಜ್ 15

ಸೂರಾ ಅಲ್-ಹಜ್ಜ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತನ್ನ ಸಂದೇಶವಾಹಕರಿಗೆ ಇಹಪರ ಲೋಕದಲ್ಲಿ ಸಹಾಯ ಮಾಡಲಾರನೆಂದು ಯಾರು ಭಾವಿಸುತ್ತಿದ್ದನೋ ಅವನು…

ಸೂರಾ ಆಯತ್ 15/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers