ಅಲ್-ಹಜ್ಜ್ · 17/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
إِنَّ الَّذِينَ آمَنُوا وَالَّذِينَ هَادُوا وَالصَّابِئِينَ وَالنَّصَارَىٰ وَالْمَجُوسَ وَالَّذِينَ أَشْرَكُوا إِنَّ اللَّهَ يَفْصِلُ بَيْنَهُمْ يَوْمَ الْقِيَامَةِ ۚ إِنَّ اللَّهَ عَلَىٰ كُلِّ شَيْءٍ شَهِيدٌ ۝١٧
Innal lazeena aamanoo wallazeena haadoo was saabi`eena wan nasaaraa wal Majoosa wallazeena ashrakooo innal laaha yafsilu bainahum yawmal qiyaamah; innal laaha `alaa kulli shai`in shaheed
📖 ಕನ್ನಡ ಅರ್ಥ
ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಹಜ್ಜ್

15مَن كَانَ يَظُنُّ أَن لَّن يَنصُرَهُ اللَّهُ فِي الدُّنْيَا وَالْآخِرَةِ فَلْيَمْدُدْ بِسَبَبٍ إِلَى السَّمَاءِ ثُمَّ لْيَقْطَعْ فَلْيَنظُرْ هَلْ يُذْهِبَنَّ كَيْدُهُ مَا يَغِيظُ
ಅಲ್ಲಾಹನು ತನ್ನ ಸಂದೇಶವಾಹಕರಿಗೆ ಇಹಪರ ಲೋಕದಲ್ಲಿ ಸಹಾಯ ಮಾಡಲಾರನೆಂದು ಯಾರು ಭಾವಿಸುತ್ತಿದ್ದನೋ ಅವನು ಒಂದು ಹಗ್ಗವನ್ನು ಎತ್ತರಕ್ಕೆ ಕಟ್ಟಿಕೊಂಡು (ತನ್ನ ಕೊರಳಿಗೆ ಉರುಳಾಗಿಸಿ ತನ್ನ ಕತ್ತನ್ನು ಹಿಸುಕಿಕೊಳ್ಳಲಿ) ಆ ಬಳಿಕ ಅವನು ತನ್ನ ಯೋಜನೆಗಳು ತನಗೆ ಅಸಹನೆ ಹುಟ್ಟಿಸುತ್ತಿದ್ದಂತಹ ವಿಚಾರವನ್ನು ನೀಗಿಸುವುದೇ ನೋಡಲಿ.
16وَكَذَٰلِكَ أَنزَلْنَاهُ آيَاتٍ بَيِّنَاتٍ وَأَنَّ اللَّهَ يَهْدِي مَن يُرِيدُ
ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ.
17إِنَّ الَّذِينَ آمَنُوا وَالَّذِينَ هَادُوا وَالصَّابِئِينَ وَالنَّصَارَىٰ وَالْمَجُوسَ وَالَّذِينَ أَشْرَكُوا إِنَّ اللَّهَ يَفْصِلُ بَيْنَهُمْ يَوْمَ الْقِيَامَةِ ۚ إِنَّ اللَّهَ عَلَىٰ كُلِّ شَيْءٍ شَهِيدٌ
ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ.
18أَلَمْ تَرَ أَنَّ اللَّهَ يَسْجُدُ لَهُ مَن فِي السَّمَاوَاتِ وَمَن فِي الْأَرْضِ وَالشَّمْسُ وَالْقَمَرُ وَالنُّجُومُ وَالْجِبَالُ وَالشَّجَرُ وَالدَّوَابُّ وَكَثِيرٌ مِّنَ النَّاسِ ۖ وَكَثِيرٌ حَقَّ عَلَيْهِ الْعَذَابُ ۗ وَمَن يُهِنِ اللَّهُ فَمَا لَهُ مِن مُّكْرِمٍ ۚ إِنَّ اللَّهَ يَفْعَلُ مَا يَشَاءُ ۩
ಭೂಮಿ ಆಕಾಶಗಳಲ್ಲಿರುವವರು, ಸೂರ್ಯ, ಚಂದ್ರ, ನಕ್ಷತ್ರಗಳು, ಪರ್ವತಗಳು, ಮರಗಳು, ಜೀವಿಗಳು ಮತ್ತು ಬಹುತೇಕ ಜನರು ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ನೀವು ಕಾಣುವುದಿಲ್ಲವೇ? ಮತ್ತು ಅಲ್ಲಾಹನ ಶಿಕ್ಷೆಗೆ ಅರ್ಹರಾದವರು ಅನೇಕರಿದ್ದಾರೆ. ಅಲ್ಲಾಹನು ಯಾರನ್ನು ಅಪಮಾನಿಸುತ್ತಾನೋ ಅವನಿಗೆ ಗೌರವ ನೀಡುವವರಾರಿಲ್ಲ. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
19۞ هَٰذَانِ خَصْمَانِ اخْتَصَمُوا فِي رَبِّهِمْ ۖ فَالَّذِينَ كَفَرُوا قُطِّعَتْ لَهُمْ ثِيَابٌ مِّن نَّارٍ يُصَبُّ مِن فَوْقِ رُءُوسِهِمُ الْحَمِيمُ
ತಮ್ಮ ಪ್ರಭುವಿನ ವಿಚಾರದಲ್ಲಿ ವಾಗ್ವಾದ ನಡೆಸುತ್ತಿದ್ದ ಎರಡು ಪಂಗಡಗಳಿವು. ಆದ್ದರಿಂದ ಸತ್ಯ ನಿಷೇಧಿಸಿದವರಿಗೆ ಅಗ್ನಿಯ ವಸ್ತçವನ್ನು ತಯಾರಿಸಿಡಲಾಗಿದೆ. ಅವರ ತಲೆಗಳ ಮೇಲಿಂದ ತೀವ್ರವಾಗಿ ಕುದಿಯುವ ನೀರನ್ನು ಸುರಿಸಲಾಗವುದು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
17ಆಯತ್

ಅನುವಾದ — ಅಲ್-ಹಜ್ಜ್ 17

ಸೂರಾ ಅಲ್-ಹಜ್ಜ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು…

ಸೂರಾ ಆಯತ್ 17/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers