ಅಲ್-ಹಜ್ಜ್ · 18/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
أَلَمْ تَرَ أَنَّ اللَّهَ يَسْجُدُ لَهُ مَن فِي السَّمَاوَاتِ وَمَن فِي الْأَرْضِ وَالشَّمْسُ وَالْقَمَرُ وَالنُّجُومُ وَالْجِبَالُ وَالشَّجَرُ وَالدَّوَابُّ وَكَثِيرٌ مِّنَ النَّاسِ ۖ وَكَثِيرٌ حَقَّ عَلَيْهِ الْعَذَابُ ۗ وَمَن يُهِنِ اللَّهُ فَمَا لَهُ مِن مُّكْرِمٍ ۚ إِنَّ اللَّهَ يَفْعَلُ مَا يَشَاءُ ۩ ١٨
Transliteration
Alam tara annal laaha yasjudu lahoo man fis samaawaati wa man fil ardi wash shamsu walqamaru wan nu joomu wal jibaalu wash shajaru wad dawaaabbu wa kaseerum minan naasi wa kaseerun haqqa `alaihil `azaab; wa mai yuhinil laahu famaa lahoo mim mukrim; innallaaha yaf`alu maa yashaaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಭೂಮಿ ಆಕಾಶಗಳಲ್ಲಿರುವವರು, ಸೂರ್ಯ, ಚಂದ್ರ, ನಕ್ಷತ್ರಗಳು, ಪರ್ವತಗಳು, ಮರಗಳು, ಜೀವಿಗಳು ಮತ್ತು ಬಹುತೇಕ ಜನರು ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ನೀವು ಕಾಣುವುದಿಲ್ಲವೇ? ಮತ್ತು ಅಲ್ಲಾಹನ ಶಿಕ್ಷೆಗೆ ಅರ್ಹರಾದವರು ಅನೇಕರಿದ್ದಾರೆ. ಅಲ್ಲಾಹನು ಯಾರನ್ನು ಅಪಮಾನಿಸುತ್ತಾನೋ ಅವನಿಗೆ ಗೌರವ ನೀಡುವವರಾರಿಲ್ಲ. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
Additional reference in தமிழ்
🎧 ಆಲಿಸಿ
📜 ಆಯತ್ 16-20 — ಸೂರಾ ಅಲ್-ಹಜ್ಜ್
16وَكَذَٰلِكَ أَنزَلْنَاهُ آيَاتٍ بَيِّنَاتٍ وَأَنَّ اللَّهَ يَهْدِي مَن يُرِيدُ
ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ.
17إِنَّ الَّذِينَ آمَنُوا وَالَّذِينَ هَادُوا وَالصَّابِئِينَ وَالنَّصَارَىٰ وَالْمَجُوسَ وَالَّذِينَ أَشْرَكُوا إِنَّ اللَّهَ يَفْصِلُ بَيْنَهُمْ يَوْمَ الْقِيَامَةِ ۚ إِنَّ اللَّهَ عَلَىٰ كُلِّ شَيْءٍ شَهِيدٌ
ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ.
18أَلَمْ تَرَ أَنَّ اللَّهَ يَسْجُدُ لَهُ مَن فِي السَّمَاوَاتِ وَمَن فِي الْأَرْضِ وَالشَّمْسُ وَالْقَمَرُ وَالنُّجُومُ وَالْجِبَالُ وَالشَّجَرُ وَالدَّوَابُّ وَكَثِيرٌ مِّنَ النَّاسِ ۖ وَكَثِيرٌ حَقَّ عَلَيْهِ الْعَذَابُ ۗ وَمَن يُهِنِ اللَّهُ فَمَا لَهُ مِن مُّكْرِمٍ ۚ إِنَّ اللَّهَ يَفْعَلُ مَا يَشَاءُ ۩
ಭೂಮಿ ಆಕಾಶಗಳಲ್ಲಿರುವವರು, ಸೂರ್ಯ, ಚಂದ್ರ, ನಕ್ಷತ್ರಗಳು, ಪರ್ವತಗಳು, ಮರಗಳು, ಜೀವಿಗಳು ಮತ್ತು ಬಹುತೇಕ ಜನರು ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ನೀವು ಕಾಣುವುದಿಲ್ಲವೇ? ಮತ್ತು ಅಲ್ಲಾಹನ ಶಿಕ್ಷೆಗೆ ಅರ್ಹರಾದವರು ಅನೇಕರಿದ್ದಾರೆ. ಅಲ್ಲಾಹನು ಯಾರನ್ನು ಅಪಮಾನಿಸುತ್ತಾನೋ ಅವನಿಗೆ ಗೌರವ ನೀಡುವವರಾರಿಲ್ಲ. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
19۞ هَٰذَانِ خَصْمَانِ اخْتَصَمُوا فِي رَبِّهِمْ ۖ فَالَّذِينَ كَفَرُوا قُطِّعَتْ لَهُمْ ثِيَابٌ مِّن نَّارٍ يُصَبُّ مِن فَوْقِ رُءُوسِهِمُ الْحَمِيمُ
ತಮ್ಮ ಪ್ರಭುವಿನ ವಿಚಾರದಲ್ಲಿ ವಾಗ್ವಾದ ನಡೆಸುತ್ತಿದ್ದ ಎರಡು ಪಂಗಡಗಳಿವು. ಆದ್ದರಿಂದ ಸತ್ಯ ನಿಷೇಧಿಸಿದವರಿಗೆ ಅಗ್ನಿಯ ವಸ್ತçವನ್ನು ತಯಾರಿಸಿಡಲಾಗಿದೆ. ಅವರ ತಲೆಗಳ ಮೇಲಿಂದ ತೀವ್ರವಾಗಿ ಕುದಿಯುವ ನೀರನ್ನು ಸುರಿಸಲಾಗವುದು.
20يُصْهَرُ بِهِ مَا فِي بُطُونِهِمْ وَالْجُلُودُ
ಅದರಿಂದ ಅವರ ಹೊಟ್ಟೆಯೊಳಗಿರುವುದೆಲ್ಲವೂ ಮತ್ತು ಚರ್ಮಗಳೂ ಕರಗಿ ಬಿಡುವುದು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
18ಆಯತ್
ಅನುವಾದ — ಅಲ್-ಹಜ್ಜ್ 18
ಸೂರಾ ಅಲ್-ಹಜ್ಜ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿ ಆಕಾಶಗಳಲ್ಲಿರುವವರು, ಸೂರ್ಯ, ಚಂದ್ರ, ನಕ್ಷತ್ರಗಳು, ಪರ್ವತಗಳು, ಮರಗಳು, ಜೀವಿಗಳು ಮತ್ತು ಬಹುತೇಕ…ಸೂರಾ ಆಯತ್ 18/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 16–20. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








