ಅಲ್-ಹಜ್ಜ್ · 20/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
يُصْهَرُ بِهِ مَا فِي بُطُونِهِمْ وَالْجُلُودُ ۝٢٠
Yusharu bihee maa fee butoonihim waljulood
📖 ಕನ್ನಡ ಅರ್ಥ
ಅದರಿಂದ ಅವರ ಹೊಟ್ಟೆಯೊಳಗಿರುವುದೆಲ್ಲವೂ ಮತ್ತು ಚರ್ಮಗಳೂ ಕರಗಿ ಬಿಡುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಲ್-ಹಜ್ಜ್

18أَلَمْ تَرَ أَنَّ اللَّهَ يَسْجُدُ لَهُ مَن فِي السَّمَاوَاتِ وَمَن فِي الْأَرْضِ وَالشَّمْسُ وَالْقَمَرُ وَالنُّجُومُ وَالْجِبَالُ وَالشَّجَرُ وَالدَّوَابُّ وَكَثِيرٌ مِّنَ النَّاسِ ۖ وَكَثِيرٌ حَقَّ عَلَيْهِ الْعَذَابُ ۗ وَمَن يُهِنِ اللَّهُ فَمَا لَهُ مِن مُّكْرِمٍ ۚ إِنَّ اللَّهَ يَفْعَلُ مَا يَشَاءُ ۩
ಭೂಮಿ ಆಕಾಶಗಳಲ್ಲಿರುವವರು, ಸೂರ್ಯ, ಚಂದ್ರ, ನಕ್ಷತ್ರಗಳು, ಪರ್ವತಗಳು, ಮರಗಳು, ಜೀವಿಗಳು ಮತ್ತು ಬಹುತೇಕ ಜನರು ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ನೀವು ಕಾಣುವುದಿಲ್ಲವೇ? ಮತ್ತು ಅಲ್ಲಾಹನ ಶಿಕ್ಷೆಗೆ ಅರ್ಹರಾದವರು ಅನೇಕರಿದ್ದಾರೆ. ಅಲ್ಲಾಹನು ಯಾರನ್ನು ಅಪಮಾನಿಸುತ್ತಾನೋ ಅವನಿಗೆ ಗೌರವ ನೀಡುವವರಾರಿಲ್ಲ. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
19۞ هَٰذَانِ خَصْمَانِ اخْتَصَمُوا فِي رَبِّهِمْ ۖ فَالَّذِينَ كَفَرُوا قُطِّعَتْ لَهُمْ ثِيَابٌ مِّن نَّارٍ يُصَبُّ مِن فَوْقِ رُءُوسِهِمُ الْحَمِيمُ
ತಮ್ಮ ಪ್ರಭುವಿನ ವಿಚಾರದಲ್ಲಿ ವಾಗ್ವಾದ ನಡೆಸುತ್ತಿದ್ದ ಎರಡು ಪಂಗಡಗಳಿವು. ಆದ್ದರಿಂದ ಸತ್ಯ ನಿಷೇಧಿಸಿದವರಿಗೆ ಅಗ್ನಿಯ ವಸ್ತçವನ್ನು ತಯಾರಿಸಿಡಲಾಗಿದೆ. ಅವರ ತಲೆಗಳ ಮೇಲಿಂದ ತೀವ್ರವಾಗಿ ಕುದಿಯುವ ನೀರನ್ನು ಸುರಿಸಲಾಗವುದು.
20يُصْهَرُ بِهِ مَا فِي بُطُونِهِمْ وَالْجُلُودُ
ಅದರಿಂದ ಅವರ ಹೊಟ್ಟೆಯೊಳಗಿರುವುದೆಲ್ಲವೂ ಮತ್ತು ಚರ್ಮಗಳೂ ಕರಗಿ ಬಿಡುವುದು.
21وَلَهُم مَّقَامِعُ مِنْ حَدِيدٍ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
22كُلَّمَا أَرَادُوا أَن يَخْرُجُوا مِنْهَا مِنْ غَمٍّ أُعِيدُوا فِيهَا وَذُوقُوا عَذَابَ الْحَرِيقِ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
20ಆಯತ್

ಅನುವಾದ — ಅಲ್-ಹಜ್ಜ್ 20

ಸೂರಾ ಅಲ್-ಹಜ್ಜ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅದರಿಂದ ಅವರ ಹೊಟ್ಟೆಯೊಳಗಿರುವುದೆಲ್ಲವೂ ಮತ್ತು ಚರ್ಮಗಳೂ ಕರಗಿ ಬಿಡುವುದು.

ಸೂರಾ ಆಯತ್ 20/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers