ಅಲ್-ಹಜ್ಜ್ · 21/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَلَهُم مَّقَامِعُ مِنْ حَدِيدٍ ۝٢١
Wa lahum maqaami`u min hadeed
📖 ಕನ್ನಡ ಅರ್ಥ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಹಜ್ಜ್

19۞ هَٰذَانِ خَصْمَانِ اخْتَصَمُوا فِي رَبِّهِمْ ۖ فَالَّذِينَ كَفَرُوا قُطِّعَتْ لَهُمْ ثِيَابٌ مِّن نَّارٍ يُصَبُّ مِن فَوْقِ رُءُوسِهِمُ الْحَمِيمُ
ತಮ್ಮ ಪ್ರಭುವಿನ ವಿಚಾರದಲ್ಲಿ ವಾಗ್ವಾದ ನಡೆಸುತ್ತಿದ್ದ ಎರಡು ಪಂಗಡಗಳಿವು. ಆದ್ದರಿಂದ ಸತ್ಯ ನಿಷೇಧಿಸಿದವರಿಗೆ ಅಗ್ನಿಯ ವಸ್ತçವನ್ನು ತಯಾರಿಸಿಡಲಾಗಿದೆ. ಅವರ ತಲೆಗಳ ಮೇಲಿಂದ ತೀವ್ರವಾಗಿ ಕುದಿಯುವ ನೀರನ್ನು ಸುರಿಸಲಾಗವುದು.
20يُصْهَرُ بِهِ مَا فِي بُطُونِهِمْ وَالْجُلُودُ
ಅದರಿಂದ ಅವರ ಹೊಟ್ಟೆಯೊಳಗಿರುವುದೆಲ್ಲವೂ ಮತ್ತು ಚರ್ಮಗಳೂ ಕರಗಿ ಬಿಡುವುದು.
21وَلَهُم مَّقَامِعُ مِنْ حَدِيدٍ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
22كُلَّمَا أَرَادُوا أَن يَخْرُجُوا مِنْهَا مِنْ غَمٍّ أُعِيدُوا فِيهَا وَذُوقُوا عَذَابَ الْحَرِيقِ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
23إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ يُحَلَّوْنَ فِيهَا مِنْ أَسَاوِرَ مِن ذَهَبٍ وَلُؤْلُؤًا ۖ وَلِبَاسُهُمْ فِيهَا حَرِيرٌ
ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಅಲ್ಲಿ ಅವರಿಗೆ ಚಿನ್ನದ ಕಂಕಣಗಳನ್ನು, ಮುತ್ತುಗಳನ್ನು ತೊಡಿಸಲಾಗುವುದು ಮತ್ತು ಅಲ್ಲಿ ಅವರ ಉಡುಪು ರೇಶ್ಮೆಯದ್ದಾಗಿರುವುದು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
21ಆಯತ್

ಅನುವಾದ — ಅಲ್-ಹಜ್ಜ್ 21

ಸೂರಾ ಅಲ್-ಹಜ್ಜ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.

ಸೂರಾ ಆಯತ್ 21/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers