ಅಲ್-ಹಜ್ಜ್ · 22/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
كُلَّمَا أَرَادُوا أَن يَخْرُجُوا مِنْهَا مِنْ غَمٍّ أُعِيدُوا فِيهَا وَذُوقُوا عَذَابَ الْحَرِيقِ ۝٢٢
Kullamaa araadooo any yakhrujoo minhaa min ghammin u`eedoo feeha wa zooqoo `azaabal hareeq
📖 ಕನ್ನಡ ಅರ್ಥ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಹಜ್ಜ್

20يُصْهَرُ بِهِ مَا فِي بُطُونِهِمْ وَالْجُلُودُ
ಅದರಿಂದ ಅವರ ಹೊಟ್ಟೆಯೊಳಗಿರುವುದೆಲ್ಲವೂ ಮತ್ತು ಚರ್ಮಗಳೂ ಕರಗಿ ಬಿಡುವುದು.
21وَلَهُم مَّقَامِعُ مِنْ حَدِيدٍ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
22كُلَّمَا أَرَادُوا أَن يَخْرُجُوا مِنْهَا مِنْ غَمٍّ أُعِيدُوا فِيهَا وَذُوقُوا عَذَابَ الْحَرِيقِ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
23إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ يُحَلَّوْنَ فِيهَا مِنْ أَسَاوِرَ مِن ذَهَبٍ وَلُؤْلُؤًا ۖ وَلِبَاسُهُمْ فِيهَا حَرِيرٌ
ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಅಲ್ಲಿ ಅವರಿಗೆ ಚಿನ್ನದ ಕಂಕಣಗಳನ್ನು, ಮುತ್ತುಗಳನ್ನು ತೊಡಿಸಲಾಗುವುದು ಮತ್ತು ಅಲ್ಲಿ ಅವರ ಉಡುಪು ರೇಶ್ಮೆಯದ್ದಾಗಿರುವುದು.
24وَهُدُوا إِلَى الطَّيِّبِ مِنَ الْقَوْلِ وَهُدُوا إِلَىٰ صِرَاطِ الْحَمِيدِ
ಐಹಿಕ ಜೀವನದಲ್ಲಿ ಅವರನ್ನು ಪವಿತ್ರ ವಚನದೆಡೆಗೆ (ಸಾಕ್ಷಿ ವಚನ) ಮುನ್ನಡೆಸಲಾಗಿದೆ ಮತ್ತು ಅವರನ್ನು ಸ್ತುತ್ಯರ್ಹನಾದ ಅಲ್ಲಾಹನ ಮಾರ್ಗದೆಡೆಗೆ ಮುನ್ನಡೆಸಲಾಗಿತ್ತು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
22ಆಯತ್

ಅನುವಾದ — ಅಲ್-ಹಜ್ಜ್ 22

ಸೂರಾ ಅಲ್-ಹಜ್ಜ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.

ಸೂರಾ ಆಯತ್ 22/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers