ಅಲ್-ಹಜ್ಜ್ · 23/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ يُحَلَّوْنَ فِيهَا مِنْ أَسَاوِرَ مِن ذَهَبٍ وَلُؤْلُؤًا ۖ وَلِبَاسُهُمْ فِيهَا حَرِيرٌ ۝٢٣
Innal laaha yudkhilul lazeena aamanoo wa `amilus saalihaati jannaatin tajree min tahtihal anhaaru yuhallawna feehaa min asaawira min zahabinw wa lu`lu`aa; wa libaasuhum feehaa hareer
📖 ಕನ್ನಡ ಅರ್ಥ
ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಅಲ್ಲಿ ಅವರಿಗೆ ಚಿನ್ನದ ಕಂಕಣಗಳನ್ನು, ಮುತ್ತುಗಳನ್ನು ತೊಡಿಸಲಾಗುವುದು ಮತ್ತು ಅಲ್ಲಿ ಅವರ ಉಡುಪು ರೇಶ್ಮೆಯದ್ದಾಗಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಲ್-ಹಜ್ಜ್

21وَلَهُم مَّقَامِعُ مِنْ حَدِيدٍ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
22كُلَّمَا أَرَادُوا أَن يَخْرُجُوا مِنْهَا مِنْ غَمٍّ أُعِيدُوا فِيهَا وَذُوقُوا عَذَابَ الْحَرِيقِ
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
23إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ يُحَلَّوْنَ فِيهَا مِنْ أَسَاوِرَ مِن ذَهَبٍ وَلُؤْلُؤًا ۖ وَلِبَاسُهُمْ فِيهَا حَرِيرٌ
ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಅಲ್ಲಿ ಅವರಿಗೆ ಚಿನ್ನದ ಕಂಕಣಗಳನ್ನು, ಮುತ್ತುಗಳನ್ನು ತೊಡಿಸಲಾಗುವುದು ಮತ್ತು ಅಲ್ಲಿ ಅವರ ಉಡುಪು ರೇಶ್ಮೆಯದ್ದಾಗಿರುವುದು.
24وَهُدُوا إِلَى الطَّيِّبِ مِنَ الْقَوْلِ وَهُدُوا إِلَىٰ صِرَاطِ الْحَمِيدِ
ಐಹಿಕ ಜೀವನದಲ್ಲಿ ಅವರನ್ನು ಪವಿತ್ರ ವಚನದೆಡೆಗೆ (ಸಾಕ್ಷಿ ವಚನ) ಮುನ್ನಡೆಸಲಾಗಿದೆ ಮತ್ತು ಅವರನ್ನು ಸ್ತುತ್ಯರ್ಹನಾದ ಅಲ್ಲಾಹನ ಮಾರ್ಗದೆಡೆಗೆ ಮುನ್ನಡೆಸಲಾಗಿತ್ತು.
25إِنَّ الَّذِينَ كَفَرُوا وَيَصُدُّونَ عَن سَبِيلِ اللَّهِ وَالْمَسْجِدِ الْحَرَامِ الَّذِي جَعَلْنَاهُ لِلنَّاسِ سَوَاءً الْعَاكِفُ فِيهِ وَالْبَادِ ۚ وَمَن يُرِدْ فِيهِ بِإِلْحَادٍ بِظُلْمٍ نُّذِقْهُ مِنْ عَذَابٍ أَلِيمٍ
ಯಾರು ಸತ್ಯನಿಷೇಧಿಸಿದರೊ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೋ ಮತ್ತು ಅಲ್ಲಿನ ನಿವಾಸಿಗಳಿಗೂ ಹಾಗೂ ಹೊರ ನಾಡಿನವರಿಗೂ ನಾವು ಸಮಾನ ಹಕ್ಕುನ್ನು ನೀಡಿರುವ. ಮಸ್ಜಿದುಲ್ ಹರಾಮ್‌ನಿಂದ ತಡೆಯುತ್ತಾರೋ ಮತ್ತು ಅಲ್ಲಿ ಯಾರು ಅನ್ಯಾಯದೊಂದಿಗೆ ಅತಿರೇಕವನ್ನು ಬಯಸುತ್ತಾನೋ ಅವನಿಗೆ ನಾವು ವೇದನಾಜನಕ ಯಾತನೆಯನ್ನು ಸವಿಯುವಂತೆ ಮಾಡುವೆವು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
23ಆಯತ್

ಅನುವಾದ — ಅಲ್-ಹಜ್ಜ್ 23

ಸೂರಾ ಅಲ್-ಹಜ್ಜ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಅಲ್ಲಿ…

ಸೂರಾ ಆಯತ್ 23/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers