ಅಲ್-ಹಜ್ಜ್ · 25/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
إِنَّ الَّذِينَ كَفَرُوا وَيَصُدُّونَ عَن سَبِيلِ اللَّهِ وَالْمَسْجِدِ الْحَرَامِ الَّذِي جَعَلْنَاهُ لِلنَّاسِ سَوَاءً الْعَاكِفُ فِيهِ وَالْبَادِ ۚ وَمَن يُرِدْ فِيهِ بِإِلْحَادٍ بِظُلْمٍ نُّذِقْهُ مِنْ عَذَابٍ أَلِيمٍ ۝٢٥
Innal lazeena kafaroo wa yasuddoona `an sabeelil laahi wal Masjidil Haraamil lazee ja`alnaahu linnaasi sawaaa`anil `aakifu feehi walbaad; wa mai yurid feehi bi ilhaadim bizulmin nuziqhu min `azaabin aleem
📖 ಕನ್ನಡ ಅರ್ಥ
ಯಾರು ಸತ್ಯನಿಷೇಧಿಸಿದರೊ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೋ ಮತ್ತು ಅಲ್ಲಿನ ನಿವಾಸಿಗಳಿಗೂ ಹಾಗೂ ಹೊರ ನಾಡಿನವರಿಗೂ ನಾವು ಸಮಾನ ಹಕ್ಕುನ್ನು ನೀಡಿರುವ. ಮಸ್ಜಿದುಲ್ ಹರಾಮ್‌ನಿಂದ ತಡೆಯುತ್ತಾರೋ ಮತ್ತು ಅಲ್ಲಿ ಯಾರು ಅನ್ಯಾಯದೊಂದಿಗೆ ಅತಿರೇಕವನ್ನು ಬಯಸುತ್ತಾನೋ ಅವನಿಗೆ ನಾವು ವೇದನಾಜನಕ ಯಾತನೆಯನ್ನು ಸವಿಯುವಂತೆ ಮಾಡುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅಲ್-ಹಜ್ಜ್

23إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ يُحَلَّوْنَ فِيهَا مِنْ أَسَاوِرَ مِن ذَهَبٍ وَلُؤْلُؤًا ۖ وَلِبَاسُهُمْ فِيهَا حَرِيرٌ
ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಅಲ್ಲಿ ಅವರಿಗೆ ಚಿನ್ನದ ಕಂಕಣಗಳನ್ನು, ಮುತ್ತುಗಳನ್ನು ತೊಡಿಸಲಾಗುವುದು ಮತ್ತು ಅಲ್ಲಿ ಅವರ ಉಡುಪು ರೇಶ್ಮೆಯದ್ದಾಗಿರುವುದು.
24وَهُدُوا إِلَى الطَّيِّبِ مِنَ الْقَوْلِ وَهُدُوا إِلَىٰ صِرَاطِ الْحَمِيدِ
ಐಹಿಕ ಜೀವನದಲ್ಲಿ ಅವರನ್ನು ಪವಿತ್ರ ವಚನದೆಡೆಗೆ (ಸಾಕ್ಷಿ ವಚನ) ಮುನ್ನಡೆಸಲಾಗಿದೆ ಮತ್ತು ಅವರನ್ನು ಸ್ತುತ್ಯರ್ಹನಾದ ಅಲ್ಲಾಹನ ಮಾರ್ಗದೆಡೆಗೆ ಮುನ್ನಡೆಸಲಾಗಿತ್ತು.
25إِنَّ الَّذِينَ كَفَرُوا وَيَصُدُّونَ عَن سَبِيلِ اللَّهِ وَالْمَسْجِدِ الْحَرَامِ الَّذِي جَعَلْنَاهُ لِلنَّاسِ سَوَاءً الْعَاكِفُ فِيهِ وَالْبَادِ ۚ وَمَن يُرِدْ فِيهِ بِإِلْحَادٍ بِظُلْمٍ نُّذِقْهُ مِنْ عَذَابٍ أَلِيمٍ
ಯಾರು ಸತ್ಯನಿಷೇಧಿಸಿದರೊ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೋ ಮತ್ತು ಅಲ್ಲಿನ ನಿವಾಸಿಗಳಿಗೂ ಹಾಗೂ ಹೊರ ನಾಡಿನವರಿಗೂ ನಾವು ಸಮಾನ ಹಕ್ಕುನ್ನು ನೀಡಿರುವ. ಮಸ್ಜಿದುಲ್ ಹರಾಮ್‌ನಿಂದ ತಡೆಯುತ್ತಾರೋ ಮತ್ತು ಅಲ್ಲಿ ಯಾರು ಅನ್ಯಾಯದೊಂದಿಗೆ ಅತಿರೇಕವನ್ನು ಬಯಸುತ್ತಾನೋ ಅವನಿಗೆ ನಾವು ವೇದನಾಜನಕ ಯಾತನೆಯನ್ನು ಸವಿಯುವಂತೆ ಮಾಡುವೆವು.
26وَإِذْ بَوَّأْنَا لِإِبْرَاهِيمَ مَكَانَ الْبَيْتِ أَن لَّا تُشْرِكْ بِي شَيْئًا وَطَهِّرْ بَيْتِيَ لِلطَّائِفِينَ وَالْقَائِمِينَ وَالرُّكَّعِ السُّجُودِ
ನಾವು ಇಬ್ರಾಹೀಮರಿಗೆ ಕಾಬಾಲಯದ ಸ್ಥಾನವನ್ನು ನಿಶ್ಚಯಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ನೀವು ನನ್ನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡಬೇಡಿರಿ ಮತ್ತು ಪ್ರದಕ್ಷಿಣೆ ಹಾಕುವವರಿಗೆ, ನಮಾಝ್ ನಿರ್ವಹಿಸುವವರಿಗೆ, ಬಾಗುವವರಿಗೆ, ಸಾಷ್ಟಾಂಗ ಮಾಡುವವರಿಗೆ ನನ್ನ ಭವನವನ್ನು ಶುಚಿಯಾಗಿರಿಸಿರಿ.
27وَأَذِّن فِي النَّاسِ بِالْحَجِّ يَأْتُوكَ رِجَالًا وَعَلَىٰ كُلِّ ضَامِرٍ يَأْتِينَ مِن كُلِّ فَجٍّ عَمِيقٍ
ಹಜ್ಜ್ಗಾಗಿ ನೀವು ಜನರಿಗೆ ಕರೆ ನೀಡಿರಿ. ಅವರು ಪಾದಚಾರಿಗಳಾಗಿಯೂ, ಬಳಲಿದ ಒಂಟೆಗಳ ಮೇಲೂ ದೂರದ ಎಲ್ಲಾ ಮಾರ್ಗದಿಂದಲೂ ನಿಮ್ಮ ಬಳಿಗೆ ಬರುವರು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
25ಆಯತ್

ಅನುವಾದ — ಅಲ್-ಹಜ್ಜ್ 25

ಸೂರಾ ಅಲ್-ಹಜ್ಜ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಯನಿಷೇಧಿಸಿದರೊ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೋ ಮತ್ತು ಅಲ್ಲಿನ ನಿವಾಸಿಗಳಿಗೂ ಹಾಗೂ…

ಸೂರಾ ಆಯತ್ 25/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers