ಅಲ್-ಹಜ್ಜ್ · 26/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَإِذْ بَوَّأْنَا لِإِبْرَاهِيمَ مَكَانَ الْبَيْتِ أَن لَّا تُشْرِكْ بِي شَيْئًا وَطَهِّرْ بَيْتِيَ لِلطَّائِفِينَ وَالْقَائِمِينَ وَالرُّكَّعِ السُّجُودِ ۝٢٦
Wa iz bawwaanaa li Ibraaheema makaanal Baiti allaa tushrik bee shai`anw wa tahhir Baitiya litaaa`ifeena walqaaa` imeena warrukka `is sujood
📖 ಕನ್ನಡ ಅರ್ಥ
ನಾವು ಇಬ್ರಾಹೀಮರಿಗೆ ಕಾಬಾಲಯದ ಸ್ಥಾನವನ್ನು ನಿಶ್ಚಯಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ನೀವು ನನ್ನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡಬೇಡಿರಿ ಮತ್ತು ಪ್ರದಕ್ಷಿಣೆ ಹಾಕುವವರಿಗೆ, ನಮಾಝ್ ನಿರ್ವಹಿಸುವವರಿಗೆ, ಬಾಗುವವರಿಗೆ, ಸಾಷ್ಟಾಂಗ ಮಾಡುವವರಿಗೆ ನನ್ನ ಭವನವನ್ನು ಶುಚಿಯಾಗಿರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಲ್-ಹಜ್ಜ್

24وَهُدُوا إِلَى الطَّيِّبِ مِنَ الْقَوْلِ وَهُدُوا إِلَىٰ صِرَاطِ الْحَمِيدِ
ಐಹಿಕ ಜೀವನದಲ್ಲಿ ಅವರನ್ನು ಪವಿತ್ರ ವಚನದೆಡೆಗೆ (ಸಾಕ್ಷಿ ವಚನ) ಮುನ್ನಡೆಸಲಾಗಿದೆ ಮತ್ತು ಅವರನ್ನು ಸ್ತುತ್ಯರ್ಹನಾದ ಅಲ್ಲಾಹನ ಮಾರ್ಗದೆಡೆಗೆ ಮುನ್ನಡೆಸಲಾಗಿತ್ತು.
25إِنَّ الَّذِينَ كَفَرُوا وَيَصُدُّونَ عَن سَبِيلِ اللَّهِ وَالْمَسْجِدِ الْحَرَامِ الَّذِي جَعَلْنَاهُ لِلنَّاسِ سَوَاءً الْعَاكِفُ فِيهِ وَالْبَادِ ۚ وَمَن يُرِدْ فِيهِ بِإِلْحَادٍ بِظُلْمٍ نُّذِقْهُ مِنْ عَذَابٍ أَلِيمٍ
ಯಾರು ಸತ್ಯನಿಷೇಧಿಸಿದರೊ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೋ ಮತ್ತು ಅಲ್ಲಿನ ನಿವಾಸಿಗಳಿಗೂ ಹಾಗೂ ಹೊರ ನಾಡಿನವರಿಗೂ ನಾವು ಸಮಾನ ಹಕ್ಕುನ್ನು ನೀಡಿರುವ. ಮಸ್ಜಿದುಲ್ ಹರಾಮ್‌ನಿಂದ ತಡೆಯುತ್ತಾರೋ ಮತ್ತು ಅಲ್ಲಿ ಯಾರು ಅನ್ಯಾಯದೊಂದಿಗೆ ಅತಿರೇಕವನ್ನು ಬಯಸುತ್ತಾನೋ ಅವನಿಗೆ ನಾವು ವೇದನಾಜನಕ ಯಾತನೆಯನ್ನು ಸವಿಯುವಂತೆ ಮಾಡುವೆವು.
26وَإِذْ بَوَّأْنَا لِإِبْرَاهِيمَ مَكَانَ الْبَيْتِ أَن لَّا تُشْرِكْ بِي شَيْئًا وَطَهِّرْ بَيْتِيَ لِلطَّائِفِينَ وَالْقَائِمِينَ وَالرُّكَّعِ السُّجُودِ
ನಾವು ಇಬ್ರಾಹೀಮರಿಗೆ ಕಾಬಾಲಯದ ಸ್ಥಾನವನ್ನು ನಿಶ್ಚಯಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ನೀವು ನನ್ನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡಬೇಡಿರಿ ಮತ್ತು ಪ್ರದಕ್ಷಿಣೆ ಹಾಕುವವರಿಗೆ, ನಮಾಝ್ ನಿರ್ವಹಿಸುವವರಿಗೆ, ಬಾಗುವವರಿಗೆ, ಸಾಷ್ಟಾಂಗ ಮಾಡುವವರಿಗೆ ನನ್ನ ಭವನವನ್ನು ಶುಚಿಯಾಗಿರಿಸಿರಿ.
27وَأَذِّن فِي النَّاسِ بِالْحَجِّ يَأْتُوكَ رِجَالًا وَعَلَىٰ كُلِّ ضَامِرٍ يَأْتِينَ مِن كُلِّ فَجٍّ عَمِيقٍ
ಹಜ್ಜ್ಗಾಗಿ ನೀವು ಜನರಿಗೆ ಕರೆ ನೀಡಿರಿ. ಅವರು ಪಾದಚಾರಿಗಳಾಗಿಯೂ, ಬಳಲಿದ ಒಂಟೆಗಳ ಮೇಲೂ ದೂರದ ಎಲ್ಲಾ ಮಾರ್ಗದಿಂದಲೂ ನಿಮ್ಮ ಬಳಿಗೆ ಬರುವರು.
28لِّيَشْهَدُوا مَنَافِعَ لَهُمْ وَيَذْكُرُوا اسْمَ اللَّهِ فِي أَيَّامٍ مَّعْلُومَاتٍ عَلَىٰ مَا رَزَقَهُم مِّن بَهِيمَةِ الْأَنْعَامِ ۖ فَكُلُوا مِنْهَا وَأَطْعِمُوا الْبَائِسَ الْفَقِيرَ
ಅವರು ತಮ್ಮ ಪ್ರಯೋಜನಗಳನ್ನು ಪಡೆಯಲಿಕ್ಕಾಗಿ ಬರಲಿ ಮತ್ತು ಅವರಿಗೆ ದಯಪಾಲಿಸಿದ ಜಾನುವಾರುಗಳ ಮೇಲೆ ನಿರ್ಧಿಷ್ಟ ದಿನಗಳಲ್ಲಿ ಅಲ್ಲಾಹನ ನಾಮವನ್ನುಚ್ಚರಿಸಲಿ. ಅದರಿಂದ ನೀವೂ ತಿನ್ನಿರಿ ಹಾಗೂ ಕಡುಬಡವರಿಗೂ ತಿನ್ನಿಸಿರಿ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
26ಆಯತ್

ಅನುವಾದ — ಅಲ್-ಹಜ್ಜ್ 26

ಸೂರಾ ಅಲ್-ಹಜ್ಜ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಇಬ್ರಾಹೀಮರಿಗೆ ಕಾಬಾಲಯದ ಸ್ಥಾನವನ್ನು ನಿಶ್ಚಯಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ನೀವು ನನ್ನೊಂದಿಗೆ ಯಾರನ್ನೂ…

ಸೂರಾ ಆಯತ್ 26/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers