ಅಲ್-ಹಜ್ಜ್ · 31/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
حُنَفَاءَ لِلَّهِ غَيْرَ مُشْرِكِينَ بِهِ ۚ وَمَن يُشْرِكْ بِاللَّهِ فَكَأَنَّمَا خَرَّ مِنَ السَّمَاءِ فَتَخْطَفُهُ الطَّيْرُ أَوْ تَهْوِي بِهِ الرِّيحُ فِي مَكَانٍ سَحِيقٍ ۝٣١
Hunafaaa`a lillaahi ghaira mushrikeena bih; wa mai yushrik billaahi faka annamaa kharra minas samaaa`i fatakh tafuhut tairu aw tahwee bihir reehu bee makaanin saheeq
📖 ಕನ್ನಡ ಅರ್ಥ
ಅಲ್ಲಾಹನಿಗೆ ಏಕನಿಷ್ಠರಾಗಿ ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರಿ. ಅಲ್ಲಾಹನೊಂದಿಗೆ ಸಹಭಬಾಗಿಯನ್ನು ನಿಶ್ಚಯಿಸುವವನು ಆಕಾಶದಿಂದ ಕೆಳಗೆ ಬಿದ್ದಂತಿರುವನು. ಅವನನ್ನು ಪಕ್ಷಿಗಳು ಹೆಕ್ಕಿಕೊಂಡು ಹೋಗುವುವು. ಇಲ್ಲವೇ ಬೀಸುಗಾಳಿಯು ಅವನನ್ನು ದೂರ ಸ್ಥಳಕ್ಕೆ ಎಸೆದು ಬಿಡುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಲ್-ಹಜ್ಜ್

29ثُمَّ لْيَقْضُوا تَفَثَهُمْ وَلْيُوفُوا نُذُورَهُمْ وَلْيَطَّوَّفُوا بِالْبَيْتِ الْعَتِيقِ
ತರುವಾಯ ಅವರು ತಮ್ಮ ಮಾಲಿನ್ಯಗಳನ್ನು ನೀಗಿಸಲಿ ಮತ್ತು ತಮ್ಮ ಪುರಾತನ ಭವನ ಕಾಬಾದ ಪ್ರದಕ್ಷಿಣೆ ಮಾಡಲಿ.
30ذَٰلِكَ وَمَن يُعَظِّمْ حُرُمَاتِ اللَّهِ فَهُوَ خَيْرٌ لَّهُ عِندَ رَبِّهِ ۗ وَأُحِلَّتْ لَكُمُ الْأَنْعَامُ إِلَّا مَا يُتْلَىٰ عَلَيْكُمْ ۖ فَاجْتَنِبُوا الرِّجْسَ مِنَ الْأَوْثَانِ وَاجْتَنِبُوا قَوْلَ الزُّورِ
ಇದು ಹಜ್ಜ್ನ ವಿಷಯವಾಗಿದೆ ಮತ್ತು ಯಾರು ಅಲ್ಲಾಹನು ಪಾವನಗೊಳಿಸಿದವುಗಳನ್ನು ಗೌರವಿಸುವನೋ ಅವನ ಪಾಲಿಗೆ ಅವನ ಪ್ರಭುವಿನ ಬಳಿ ಅತ್ಯುತ್ತಮವಾದುದು ಇದೆ ಮತ್ತು ಜಾನುವಾರುಗಳನ್ನು ನಿಮಗೆ ಧರ್ಮಸಮ್ಮತಗೊಳಿಸಲಾಗಿದೆ ಆದರೆ ನಿಮಗೆ ಓದಿ ಹೇಳಲಾದವುಗಳ ಹೊರತು ಹಾಗೆಯೇ ನೀವು ವಿಗ್ರಹಗಳ ಮಾಲಿನ್ಯದಿಂದ ದೂರವಿರಿ ಮತ್ತು ಸುಳ್ಳು ಮಾತನ್ನು ತೊರೆದು ಬಿಡರಿ.
31حُنَفَاءَ لِلَّهِ غَيْرَ مُشْرِكِينَ بِهِ ۚ وَمَن يُشْرِكْ بِاللَّهِ فَكَأَنَّمَا خَرَّ مِنَ السَّمَاءِ فَتَخْطَفُهُ الطَّيْرُ أَوْ تَهْوِي بِهِ الرِّيحُ فِي مَكَانٍ سَحِيقٍ
ಅಲ್ಲಾಹನಿಗೆ ಏಕನಿಷ್ಠರಾಗಿ ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರಿ. ಅಲ್ಲಾಹನೊಂದಿಗೆ ಸಹಭಬಾಗಿಯನ್ನು ನಿಶ್ಚಯಿಸುವವನು ಆಕಾಶದಿಂದ ಕೆಳಗೆ ಬಿದ್ದಂತಿರುವನು. ಅವನನ್ನು ಪಕ್ಷಿಗಳು ಹೆಕ್ಕಿಕೊಂಡು ಹೋಗುವುವು. ಇಲ್ಲವೇ ಬೀಸುಗಾಳಿಯು ಅವನನ್ನು ದೂರ ಸ್ಥಳಕ್ಕೆ ಎಸೆದು ಬಿಡುವುದು.
32ذَٰلِكَ وَمَن يُعَظِّمْ شَعَائِرَ اللَّهِ فَإِنَّهَا مِن تَقْوَى الْقُلُوبِ
ಇದು ವಾಸ್ತವಿಕತೆಯಾಗಿದೆ. ಇನ್ನು ಯಾರು ಅಲ್ಲಾಹನ ಲಾಂಛನಗಳಿಗೆ ಗೌರವ ನೀಡುತ್ತಾನೋ ಖಂಡಿತವಾಗಿಯೂ ಅದು ಅವನ ಹೃದಯದ ಭಯಭಕ್ತಿಯಿಂದಾಗಿರುತ್ತದೆ.
33لَكُمْ فِيهَا مَنَافِعُ إِلَىٰ أَجَلٍ مُّسَمًّى ثُمَّ مَحِلُّهَا إِلَى الْبَيْتِ الْعَتِيقِ
ನಿಮಗೆ ಆ ಜಾನುವಾರುಗಳಲ್ಲಿ ಒಂದು ನಿಶ್ಚಿತಾವಧಿಯವರೆಗೆ ಪ್ರಯೋಜನಗಳಿವೆ. ಅನಂತರ ಅವುಗಳ ಬಲಿದಾನದ ಸ್ಥಳವು ಪುರಾತನ ಭವನವಾಗಿದೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
31ಆಯತ್

ಅನುವಾದ — ಅಲ್-ಹಜ್ಜ್ 31

ಸೂರಾ ಅಲ್-ಹಜ್ಜ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನಿಗೆ ಏಕನಿಷ್ಠರಾಗಿ ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರಿ. ಅಲ್ಲಾಹನೊಂದಿಗೆ ಸಹಭಬಾಗಿಯನ್ನು ನಿಶ್ಚಯಿಸುವವನು ಆಕಾಶದಿಂದ…

ಸೂರಾ ಆಯತ್ 31/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers