ಅಲ್-ಹಜ್ಜ್ · 32/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
ذَٰلِكَ وَمَن يُعَظِّمْ شَعَائِرَ اللَّهِ فَإِنَّهَا مِن تَقْوَى الْقُلُوبِ ۝٣٢
Zaalika wa mai yu`azzim sha`aaa`iral laahi fa innahaa min taqwal quloob
📖 ಕನ್ನಡ ಅರ್ಥ
ಇದು ವಾಸ್ತವಿಕತೆಯಾಗಿದೆ. ಇನ್ನು ಯಾರು ಅಲ್ಲಾಹನ ಲಾಂಛನಗಳಿಗೆ ಗೌರವ ನೀಡುತ್ತಾನೋ ಖಂಡಿತವಾಗಿಯೂ ಅದು ಅವನ ಹೃದಯದ ಭಯಭಕ್ತಿಯಿಂದಾಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಲ್-ಹಜ್ಜ್

30ذَٰلِكَ وَمَن يُعَظِّمْ حُرُمَاتِ اللَّهِ فَهُوَ خَيْرٌ لَّهُ عِندَ رَبِّهِ ۗ وَأُحِلَّتْ لَكُمُ الْأَنْعَامُ إِلَّا مَا يُتْلَىٰ عَلَيْكُمْ ۖ فَاجْتَنِبُوا الرِّجْسَ مِنَ الْأَوْثَانِ وَاجْتَنِبُوا قَوْلَ الزُّورِ
ಇದು ಹಜ್ಜ್ನ ವಿಷಯವಾಗಿದೆ ಮತ್ತು ಯಾರು ಅಲ್ಲಾಹನು ಪಾವನಗೊಳಿಸಿದವುಗಳನ್ನು ಗೌರವಿಸುವನೋ ಅವನ ಪಾಲಿಗೆ ಅವನ ಪ್ರಭುವಿನ ಬಳಿ ಅತ್ಯುತ್ತಮವಾದುದು ಇದೆ ಮತ್ತು ಜಾನುವಾರುಗಳನ್ನು ನಿಮಗೆ ಧರ್ಮಸಮ್ಮತಗೊಳಿಸಲಾಗಿದೆ ಆದರೆ ನಿಮಗೆ ಓದಿ ಹೇಳಲಾದವುಗಳ ಹೊರತು ಹಾಗೆಯೇ ನೀವು ವಿಗ್ರಹಗಳ ಮಾಲಿನ್ಯದಿಂದ ದೂರವಿರಿ ಮತ್ತು ಸುಳ್ಳು ಮಾತನ್ನು ತೊರೆದು ಬಿಡರಿ.
31حُنَفَاءَ لِلَّهِ غَيْرَ مُشْرِكِينَ بِهِ ۚ وَمَن يُشْرِكْ بِاللَّهِ فَكَأَنَّمَا خَرَّ مِنَ السَّمَاءِ فَتَخْطَفُهُ الطَّيْرُ أَوْ تَهْوِي بِهِ الرِّيحُ فِي مَكَانٍ سَحِيقٍ
ಅಲ್ಲಾಹನಿಗೆ ಏಕನಿಷ್ಠರಾಗಿ ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರಿ. ಅಲ್ಲಾಹನೊಂದಿಗೆ ಸಹಭಬಾಗಿಯನ್ನು ನಿಶ್ಚಯಿಸುವವನು ಆಕಾಶದಿಂದ ಕೆಳಗೆ ಬಿದ್ದಂತಿರುವನು. ಅವನನ್ನು ಪಕ್ಷಿಗಳು ಹೆಕ್ಕಿಕೊಂಡು ಹೋಗುವುವು. ಇಲ್ಲವೇ ಬೀಸುಗಾಳಿಯು ಅವನನ್ನು ದೂರ ಸ್ಥಳಕ್ಕೆ ಎಸೆದು ಬಿಡುವುದು.
32ذَٰلِكَ وَمَن يُعَظِّمْ شَعَائِرَ اللَّهِ فَإِنَّهَا مِن تَقْوَى الْقُلُوبِ
ಇದು ವಾಸ್ತವಿಕತೆಯಾಗಿದೆ. ಇನ್ನು ಯಾರು ಅಲ್ಲಾಹನ ಲಾಂಛನಗಳಿಗೆ ಗೌರವ ನೀಡುತ್ತಾನೋ ಖಂಡಿತವಾಗಿಯೂ ಅದು ಅವನ ಹೃದಯದ ಭಯಭಕ್ತಿಯಿಂದಾಗಿರುತ್ತದೆ.
33لَكُمْ فِيهَا مَنَافِعُ إِلَىٰ أَجَلٍ مُّسَمًّى ثُمَّ مَحِلُّهَا إِلَى الْبَيْتِ الْعَتِيقِ
ನಿಮಗೆ ಆ ಜಾನುವಾರುಗಳಲ್ಲಿ ಒಂದು ನಿಶ್ಚಿತಾವಧಿಯವರೆಗೆ ಪ್ರಯೋಜನಗಳಿವೆ. ಅನಂತರ ಅವುಗಳ ಬಲಿದಾನದ ಸ್ಥಳವು ಪುರಾತನ ಭವನವಾಗಿದೆ.
34وَلِكُلِّ أُمَّةٍ جَعَلْنَا مَنسَكًا لِّيَذْكُرُوا اسْمَ اللَّهِ عَلَىٰ مَا رَزَقَهُم مِّن بَهِيمَةِ الْأَنْعَامِ ۗ فَإِلَٰهُكُمْ إِلَٰهٌ وَاحِدٌ فَلَهُ أَسْلِمُوا ۗ وَبَشِّرِ الْمُخْبِتِينَ
ಪ್ರತಿಯೊಂದು ಜನಾಂಗಕ್ಕೂ ನಾವು ಬಲಿ ಕರ್ಮವನ್ನು ನಿಶ್ಚಯಿಸಿಕೊಟ್ಟಿರುತ್ತೇವೆ. ಇದು ಅವರು ತಮಗೆ ಅಲ್ಲಾಹನು ದಯಪಾಲಿಸಿದ ಜಾನುವಾರುಗಳ ಮೇಲೆ ಅಲ್ಲಾಹನ ನಾಮವನ್ನು ಉಚ್ಛರಿಸಲೆಂದಾಗಿದೆ. ನಿಮ್ಮೆಲ್ಲರ ಆರಾಧ್ಯನು ಏಕೈಕ ಆರಾಧ್ಯನಾಗಿದ್ದಾನೆ. ಆದ್ದರಿಂದ ನೀವು ಅವನಿಗೇ ವಿಧೇಯರಾಗಿರಿ ಮತ್ತು ದೈನ್ಯರಾದವರಿಗೆ (ಓ ಪೈಗಂಬರರೇ) ನೀವು ಶುಭವಾರ್ತೆಯನ್ನೀಡಿರಿ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
32ಆಯತ್

ಅನುವಾದ — ಅಲ್-ಹಜ್ಜ್ 32

ಸೂರಾ ಅಲ್-ಹಜ್ಜ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ವಾಸ್ತವಿಕತೆಯಾಗಿದೆ. ಇನ್ನು ಯಾರು ಅಲ್ಲಾಹನ ಲಾಂಛನಗಳಿಗೆ ಗೌರವ ನೀಡುತ್ತಾನೋ ಖಂಡಿತವಾಗಿಯೂ ಅದು…

ಸೂರಾ ಆಯತ್ 32/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers