ಅಲ್-ಹಜ್ಜ್ · 33/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
لَكُمْ فِيهَا مَنَافِعُ إِلَىٰ أَجَلٍ مُّسَمًّى ثُمَّ مَحِلُّهَا إِلَى الْبَيْتِ الْعَتِيقِ ۝٣٣
Lakum feehaa manaafi`u ilaaa ajalim musamman summa mahilluhaaa ilal Baitil `Ateeq
📖 ಕನ್ನಡ ಅರ್ಥ
ನಿಮಗೆ ಆ ಜಾನುವಾರುಗಳಲ್ಲಿ ಒಂದು ನಿಶ್ಚಿತಾವಧಿಯವರೆಗೆ ಪ್ರಯೋಜನಗಳಿವೆ. ಅನಂತರ ಅವುಗಳ ಬಲಿದಾನದ ಸ್ಥಳವು ಪುರಾತನ ಭವನವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಅಲ್-ಹಜ್ಜ್

31حُنَفَاءَ لِلَّهِ غَيْرَ مُشْرِكِينَ بِهِ ۚ وَمَن يُشْرِكْ بِاللَّهِ فَكَأَنَّمَا خَرَّ مِنَ السَّمَاءِ فَتَخْطَفُهُ الطَّيْرُ أَوْ تَهْوِي بِهِ الرِّيحُ فِي مَكَانٍ سَحِيقٍ
ಅಲ್ಲಾಹನಿಗೆ ಏಕನಿಷ್ಠರಾಗಿ ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರಿ. ಅಲ್ಲಾಹನೊಂದಿಗೆ ಸಹಭಬಾಗಿಯನ್ನು ನಿಶ್ಚಯಿಸುವವನು ಆಕಾಶದಿಂದ ಕೆಳಗೆ ಬಿದ್ದಂತಿರುವನು. ಅವನನ್ನು ಪಕ್ಷಿಗಳು ಹೆಕ್ಕಿಕೊಂಡು ಹೋಗುವುವು. ಇಲ್ಲವೇ ಬೀಸುಗಾಳಿಯು ಅವನನ್ನು ದೂರ ಸ್ಥಳಕ್ಕೆ ಎಸೆದು ಬಿಡುವುದು.
32ذَٰلِكَ وَمَن يُعَظِّمْ شَعَائِرَ اللَّهِ فَإِنَّهَا مِن تَقْوَى الْقُلُوبِ
ಇದು ವಾಸ್ತವಿಕತೆಯಾಗಿದೆ. ಇನ್ನು ಯಾರು ಅಲ್ಲಾಹನ ಲಾಂಛನಗಳಿಗೆ ಗೌರವ ನೀಡುತ್ತಾನೋ ಖಂಡಿತವಾಗಿಯೂ ಅದು ಅವನ ಹೃದಯದ ಭಯಭಕ್ತಿಯಿಂದಾಗಿರುತ್ತದೆ.
33لَكُمْ فِيهَا مَنَافِعُ إِلَىٰ أَجَلٍ مُّسَمًّى ثُمَّ مَحِلُّهَا إِلَى الْبَيْتِ الْعَتِيقِ
ನಿಮಗೆ ಆ ಜಾನುವಾರುಗಳಲ್ಲಿ ಒಂದು ನಿಶ್ಚಿತಾವಧಿಯವರೆಗೆ ಪ್ರಯೋಜನಗಳಿವೆ. ಅನಂತರ ಅವುಗಳ ಬಲಿದಾನದ ಸ್ಥಳವು ಪುರಾತನ ಭವನವಾಗಿದೆ.
34وَلِكُلِّ أُمَّةٍ جَعَلْنَا مَنسَكًا لِّيَذْكُرُوا اسْمَ اللَّهِ عَلَىٰ مَا رَزَقَهُم مِّن بَهِيمَةِ الْأَنْعَامِ ۗ فَإِلَٰهُكُمْ إِلَٰهٌ وَاحِدٌ فَلَهُ أَسْلِمُوا ۗ وَبَشِّرِ الْمُخْبِتِينَ
ಪ್ರತಿಯೊಂದು ಜನಾಂಗಕ್ಕೂ ನಾವು ಬಲಿ ಕರ್ಮವನ್ನು ನಿಶ್ಚಯಿಸಿಕೊಟ್ಟಿರುತ್ತೇವೆ. ಇದು ಅವರು ತಮಗೆ ಅಲ್ಲಾಹನು ದಯಪಾಲಿಸಿದ ಜಾನುವಾರುಗಳ ಮೇಲೆ ಅಲ್ಲಾಹನ ನಾಮವನ್ನು ಉಚ್ಛರಿಸಲೆಂದಾಗಿದೆ. ನಿಮ್ಮೆಲ್ಲರ ಆರಾಧ್ಯನು ಏಕೈಕ ಆರಾಧ್ಯನಾಗಿದ್ದಾನೆ. ಆದ್ದರಿಂದ ನೀವು ಅವನಿಗೇ ವಿಧೇಯರಾಗಿರಿ ಮತ್ತು ದೈನ್ಯರಾದವರಿಗೆ (ಓ ಪೈಗಂಬರರೇ) ನೀವು ಶುಭವಾರ್ತೆಯನ್ನೀಡಿರಿ.
35الَّذِينَ إِذَا ذُكِرَ اللَّهُ وَجِلَتْ قُلُوبُهُمْ وَالصَّابِرِينَ عَلَىٰ مَا أَصَابَهُمْ وَالْمُقِيمِي الصَّلَاةِ وَمِمَّا رَزَقْنَاهُمْ يُنفِقُونَ
ಅವರ ಮುಂದೆ ಅಲ್ಲಾಹನ ಸ್ಮರಣೆಯನ್ನು ಮಾಡಲಾದಾಗ ಅವರ ಹೃದಯಗಳು ಕಂಪಿಸುತ್ತವೆ. ಮತ್ತು ಅವರಿಗೆ ಬಾಧಿಸಿದ ಸಂಕಷ್ಟಗಳ ಮೇಲೆ ಸಹನೆ ವಹಿಸುತ್ತಾರೆ ಮತ್ತು ನಮಾಝನ್ನು ಸಂಸ್ಥಾಪಿಸುತ್ತಾರೆ. ಹಾಗೂ ನಾವು ಅವರಿಗೆ ನೀಡಿದ ಸಂಪತ್ತಿನಿAದ ಖರ್ಚು ಮಾಡುವವರೂ ಆಗಿದ್ದಾರೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
33ಆಯತ್

ಅನುವಾದ — ಅಲ್-ಹಜ್ಜ್ 33

ಸೂರಾ ಅಲ್-ಹಜ್ಜ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಆ ಜಾನುವಾರುಗಳಲ್ಲಿ ಒಂದು ನಿಶ್ಚಿತಾವಧಿಯವರೆಗೆ ಪ್ರಯೋಜನಗಳಿವೆ. ಅನಂತರ ಅವುಗಳ ಬಲಿದಾನದ ಸ್ಥಳವು…

ಸೂರಾ ಆಯತ್ 33/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers