ಅಲ್-ಹಜ್ಜ್ · 40/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
الَّذِينَ أُخْرِجُوا مِن دِيَارِهِم بِغَيْرِ حَقٍّ إِلَّا أَن يَقُولُوا رَبُّنَا اللَّهُ ۗ وَلَوْلَا دَفْعُ اللَّهِ النَّاسَ بَعْضَهُم بِبَعْضٍ لَّهُدِّمَتْ صَوَامِعُ وَبِيَعٌ وَصَلَوَاتٌ وَمَسَاجِدُ يُذْكَرُ فِيهَا اسْمُ اللَّهِ كَثِيرًا ۗ وَلَيَنصُرَنَّ اللَّهُ مَن يَنصُرُهُ ۗ إِنَّ اللَّهَ لَقَوِيٌّ عَزِيزٌ ۝٤٠
Allazeena ukhrijoo min diyaarihim bighairi haqqin illaaa any yaqooloo rabbunallaah; wa law laa daf`ul laahin naasa ba`dahum biba`dil lahuddimat sawaami`u wa biya`unw wa salawaatunw wa masaajidu yuzkaru feehasmul laahi kaseeraa; wa layansurannal laahu mai yansuruh; innal laaha la qawiyyun `Azeez
📖 ಕನ್ನಡ ಅರ್ಥ
ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಲ್-ಹಜ್ಜ್

38۞ إِنَّ اللَّهَ يُدَافِعُ عَنِ الَّذِينَ آمَنُوا ۗ إِنَّ اللَّهَ لَا يُحِبُّ كُلَّ خَوَّانٍ كَفُورٍ
ನಿಶ್ಚಯವಾಗಿಯು ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಶತ್ರುಗಳಿಂದ ರಕ್ಷಿಸುತ್ತಾನೆ ಮತ್ತು ವಿಶ್ವಾಸಘಾತುಕ ಅವಿಶ್ವಾಸಿಯನ್ನು ಅಲ್ಲಾಹನು ಎಂದಿಗೂ ಮೆಚ್ಚಲಾರನು.
39أُذِنَ لِلَّذِينَ يُقَاتَلُونَ بِأَنَّهُمْ ظُلِمُوا ۚ وَإِنَّ اللَّهَ عَلَىٰ نَصْرِهِمْ لَقَدِيرٌ
ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು.
40الَّذِينَ أُخْرِجُوا مِن دِيَارِهِم بِغَيْرِ حَقٍّ إِلَّا أَن يَقُولُوا رَبُّنَا اللَّهُ ۗ وَلَوْلَا دَفْعُ اللَّهِ النَّاسَ بَعْضَهُم بِبَعْضٍ لَّهُدِّمَتْ صَوَامِعُ وَبِيَعٌ وَصَلَوَاتٌ وَمَسَاجِدُ يُذْكَرُ فِيهَا اسْمُ اللَّهِ كَثِيرًا ۗ وَلَيَنصُرَنَّ اللَّهُ مَن يَنصُرُهُ ۗ إِنَّ اللَّهَ لَقَوِيٌّ عَزِيزٌ
ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು.
41الَّذِينَ إِن مَّكَّنَّاهُمْ فِي الْأَرْضِ أَقَامُوا الصَّلَاةَ وَآتَوُا الزَّكَاةَ وَأَمَرُوا بِالْمَعْرُوفِ وَنَهَوْا عَنِ الْمُنكَرِ ۗ وَلِلَّهِ عَاقِبَةُ الْأُمُورِ
ಅವರಿಗೆ ನಾವು ಭೂಮಿಯಲ್ಲಿ ಅಧಿಕಾರವನ್ನು ಕೊಟ್ಟರೆ ಅವರು ನಮಾಝ್ ಸಂಸ್ಥಾಪಿಸುತ್ತಾರೆ ಝಕಾತ್ ನೀಡುತ್ತಾರೆ ಒಳಿತನ ಆದೇಶ ನೀಡುತ್ತಾರೆ ಮತ್ತು ಕೆಡುಕಿನಿಂದ ತಡೆಯುತ್ತಾರೆ. ಸರ್ವ ಕಾರ್ಯಗಳ ಅಂತಿಮ ಪರಿಣಾಮವು ಅಲ್ಲಾಹನ ನಿಯಂತ್ರಣದಲ್ಲಿದೆ.
42وَإِن يُكَذِّبُوكَ فَقَدْ كَذَّبَتْ قَبْلَهُمْ قَوْمُ نُوحٍ وَعَادٌ وَثَمُودُ
(ಓ ಪೈಗಂಬರರೇ) ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ಇವರಿಗಿಂತ ಮೊದಲು ನೂಹರವರ ಜನಾಂಗವು, ಆದ್ ಮತ್ತು ಸಮೂದ್ ಜನಾಂಗವೂ ಸುಳ್ಳಾಗಿಸಿದೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
40ಆಯತ್

ಅನುವಾದ — ಅಲ್-ಹಜ್ಜ್ 40

ಸೂರಾ ಅಲ್-ಹಜ್ಜ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ.…

ಸೂರಾ ಆಯತ್ 40/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers