ಅಲ್-ಹಜ್ಜ್ · 41/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
الَّذِينَ إِن مَّكَّنَّاهُمْ فِي الْأَرْضِ أَقَامُوا الصَّلَاةَ وَآتَوُا الزَّكَاةَ وَأَمَرُوا بِالْمَعْرُوفِ وَنَهَوْا عَنِ الْمُنكَرِ ۗ وَلِلَّهِ عَاقِبَةُ الْأُمُورِ ۝٤١
Allazeena im makkan naahum fil ardi aqaamus Salaata wa aatawuz Zakaata wa amaroo bilma`roofi wa nahaw `anil munkar; wa lillaahi `aaqibatul umoor
📖 ಕನ್ನಡ ಅರ್ಥ
ಅವರಿಗೆ ನಾವು ಭೂಮಿಯಲ್ಲಿ ಅಧಿಕಾರವನ್ನು ಕೊಟ್ಟರೆ ಅವರು ನಮಾಝ್ ಸಂಸ್ಥಾಪಿಸುತ್ತಾರೆ ಝಕಾತ್ ನೀಡುತ್ತಾರೆ ಒಳಿತನ ಆದೇಶ ನೀಡುತ್ತಾರೆ ಮತ್ತು ಕೆಡುಕಿನಿಂದ ತಡೆಯುತ್ತಾರೆ. ಸರ್ವ ಕಾರ್ಯಗಳ ಅಂತಿಮ ಪರಿಣಾಮವು ಅಲ್ಲಾಹನ ನಿಯಂತ್ರಣದಲ್ಲಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅಲ್-ಹಜ್ಜ್

39أُذِنَ لِلَّذِينَ يُقَاتَلُونَ بِأَنَّهُمْ ظُلِمُوا ۚ وَإِنَّ اللَّهَ عَلَىٰ نَصْرِهِمْ لَقَدِيرٌ
ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು.
40الَّذِينَ أُخْرِجُوا مِن دِيَارِهِم بِغَيْرِ حَقٍّ إِلَّا أَن يَقُولُوا رَبُّنَا اللَّهُ ۗ وَلَوْلَا دَفْعُ اللَّهِ النَّاسَ بَعْضَهُم بِبَعْضٍ لَّهُدِّمَتْ صَوَامِعُ وَبِيَعٌ وَصَلَوَاتٌ وَمَسَاجِدُ يُذْكَرُ فِيهَا اسْمُ اللَّهِ كَثِيرًا ۗ وَلَيَنصُرَنَّ اللَّهُ مَن يَنصُرُهُ ۗ إِنَّ اللَّهَ لَقَوِيٌّ عَزِيزٌ
ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು.
41الَّذِينَ إِن مَّكَّنَّاهُمْ فِي الْأَرْضِ أَقَامُوا الصَّلَاةَ وَآتَوُا الزَّكَاةَ وَأَمَرُوا بِالْمَعْرُوفِ وَنَهَوْا عَنِ الْمُنكَرِ ۗ وَلِلَّهِ عَاقِبَةُ الْأُمُورِ
ಅವರಿಗೆ ನಾವು ಭೂಮಿಯಲ್ಲಿ ಅಧಿಕಾರವನ್ನು ಕೊಟ್ಟರೆ ಅವರು ನಮಾಝ್ ಸಂಸ್ಥಾಪಿಸುತ್ತಾರೆ ಝಕಾತ್ ನೀಡುತ್ತಾರೆ ಒಳಿತನ ಆದೇಶ ನೀಡುತ್ತಾರೆ ಮತ್ತು ಕೆಡುಕಿನಿಂದ ತಡೆಯುತ್ತಾರೆ. ಸರ್ವ ಕಾರ್ಯಗಳ ಅಂತಿಮ ಪರಿಣಾಮವು ಅಲ್ಲಾಹನ ನಿಯಂತ್ರಣದಲ್ಲಿದೆ.
42وَإِن يُكَذِّبُوكَ فَقَدْ كَذَّبَتْ قَبْلَهُمْ قَوْمُ نُوحٍ وَعَادٌ وَثَمُودُ
(ಓ ಪೈಗಂಬರರೇ) ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ಇವರಿಗಿಂತ ಮೊದಲು ನೂಹರವರ ಜನಾಂಗವು, ಆದ್ ಮತ್ತು ಸಮೂದ್ ಜನಾಂಗವೂ ಸುಳ್ಳಾಗಿಸಿದೆ.
43وَقَوْمُ إِبْرَاهِيمَ وَقَوْمُ لُوطٍ
ಮತ್ತು ಇಬ್ರಾಹೀಮರವರ ಜನಾಂಗವೂ, ಲೂತರವರ ಜನಾಂಗವೂ ಸಹ
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
41ಆಯತ್

ಅನುವಾದ — ಅಲ್-ಹಜ್ಜ್ 41

ಸೂರಾ ಅಲ್-ಹಜ್ಜ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ನಾವು ಭೂಮಿಯಲ್ಲಿ ಅಧಿಕಾರವನ್ನು ಕೊಟ್ಟರೆ ಅವರು ನಮಾಝ್ ಸಂಸ್ಥಾಪಿಸುತ್ತಾರೆ ಝಕಾತ್ ನೀಡುತ್ತಾರೆ…

ಸೂರಾ ಆಯತ್ 41/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers