ಅಲ್-ಹಜ್ಜ್ · 43/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَقَوْمُ إِبْرَاهِيمَ وَقَوْمُ لُوطٍ ۝٤٣
Wa qawmu Ibraaheema wa qawmu Loot
📖 ಕನ್ನಡ ಅರ್ಥ
ಮತ್ತು ಇಬ್ರಾಹೀಮರವರ ಜನಾಂಗವೂ, ಲೂತರವರ ಜನಾಂಗವೂ ಸಹ

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಅಲ್-ಹಜ್ಜ್

41الَّذِينَ إِن مَّكَّنَّاهُمْ فِي الْأَرْضِ أَقَامُوا الصَّلَاةَ وَآتَوُا الزَّكَاةَ وَأَمَرُوا بِالْمَعْرُوفِ وَنَهَوْا عَنِ الْمُنكَرِ ۗ وَلِلَّهِ عَاقِبَةُ الْأُمُورِ
ಅವರಿಗೆ ನಾವು ಭೂಮಿಯಲ್ಲಿ ಅಧಿಕಾರವನ್ನು ಕೊಟ್ಟರೆ ಅವರು ನಮಾಝ್ ಸಂಸ್ಥಾಪಿಸುತ್ತಾರೆ ಝಕಾತ್ ನೀಡುತ್ತಾರೆ ಒಳಿತನ ಆದೇಶ ನೀಡುತ್ತಾರೆ ಮತ್ತು ಕೆಡುಕಿನಿಂದ ತಡೆಯುತ್ತಾರೆ. ಸರ್ವ ಕಾರ್ಯಗಳ ಅಂತಿಮ ಪರಿಣಾಮವು ಅಲ್ಲಾಹನ ನಿಯಂತ್ರಣದಲ್ಲಿದೆ.
42وَإِن يُكَذِّبُوكَ فَقَدْ كَذَّبَتْ قَبْلَهُمْ قَوْمُ نُوحٍ وَعَادٌ وَثَمُودُ
(ಓ ಪೈಗಂಬರರೇ) ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ಇವರಿಗಿಂತ ಮೊದಲು ನೂಹರವರ ಜನಾಂಗವು, ಆದ್ ಮತ್ತು ಸಮೂದ್ ಜನಾಂಗವೂ ಸುಳ್ಳಾಗಿಸಿದೆ.
43وَقَوْمُ إِبْرَاهِيمَ وَقَوْمُ لُوطٍ
ಮತ್ತು ಇಬ್ರಾಹೀಮರವರ ಜನಾಂಗವೂ, ಲೂತರವರ ಜನಾಂಗವೂ ಸಹ
44وَأَصْحَابُ مَدْيَنَ ۖ وَكُذِّبَ مُوسَىٰ فَأَمْلَيْتُ لِلْكَافِرِينَ ثُمَّ أَخَذْتُهُمْ ۖ فَكَيْفَ كَانَ نَكِيرِ
ಮತ್ತು ಮದ್‌ಯನ್‌ನ ಜನರು ಸಹ ತಮ್ಮ ಪೈಗಂಬರರನ್ನು ಸುಳ್ಳಾಗಿಸಿದ್ದರು. ಮೂಸಾರವರೂ ಸಹ ಸುಳ್ಳಾಗಿಸಲ್ಪಟ್ಟರು. ಆಗ ನಾನು ಸತ್ಯನಿಷೇಧಿಗಳಿಗೆ ಒಂದಿಷ್ಟು ಅವಕಾಶವನ್ನು ನೀಡಿ, ನಂತರ ಅವರನ್ನು ಹಿಡಿದುಬಿಟ್ಟೆನು. ಆಮೇಲೆ ನನ್ನ ಶಿಕ್ಷೆಯು ಹೇಗಿತ್ತು ಎಂಬದನ್ನು ನೋಡಿರಿ.
45فَكَأَيِّن مِّن قَرْيَةٍ أَهْلَكْنَاهَا وَهِيَ ظَالِمَةٌ فَهِيَ خَاوِيَةٌ عَلَىٰ عُرُوشِهَا وَبِئْرٍ مُّعَطَّلَةٍ وَقَصْرٍ مَّشِيدٍ
ಅದೆಷ್ಟೋ ದೌರ್ಜನ್ಯವೆಸಗುತ್ತಿದ್ದ ನಾಡುಗಳನ್ನು ನಾವು ನಾಶ ಮಾಡಿದೆವು ಅವು ತಮ್ಮ ಛಾವಣಿಗಳ ಮೇಲೆ ಬುಡಮೇಲಾಗಿ ಬಿದ್ದಿವೆ ಮತ್ತು ಎಷ್ಟೋ ಬಾವಿಗಳು ಹಾಗೂ ಅದೆಷ್ಟೋ ಸುಭದ್ರ ಅರಮನೆಗಳೂ ಪಾಳು ಬಿದ್ದಿವೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
43ಆಯತ್

ಅನುವಾದ — ಅಲ್-ಹಜ್ಜ್ 43

ಸೂರಾ ಅಲ್-ಹಜ್ಜ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಇಬ್ರಾಹೀಮರವರ ಜನಾಂಗವೂ, ಲೂತರವರ ಜನಾಂಗವೂ ಸಹ

ಸೂರಾ ಆಯತ್ 43/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers