ಅಲ್-ಹಜ್ಜ್ · 44/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَأَصْحَابُ مَدْيَنَ ۖ وَكُذِّبَ مُوسَىٰ فَأَمْلَيْتُ لِلْكَافِرِينَ ثُمَّ أَخَذْتُهُمْ ۖ فَكَيْفَ كَانَ نَكِيرِ ۝٤٤
Wa as haabu Madyana wa kuzziba Moosaa fa amlaitu lilkaafireena summa akhaztuhum fakaifa kaana nakeer
📖 ಕನ್ನಡ ಅರ್ಥ
ಮತ್ತು ಮದ್‌ಯನ್‌ನ ಜನರು ಸಹ ತಮ್ಮ ಪೈಗಂಬರರನ್ನು ಸುಳ್ಳಾಗಿಸಿದ್ದರು. ಮೂಸಾರವರೂ ಸಹ ಸುಳ್ಳಾಗಿಸಲ್ಪಟ್ಟರು. ಆಗ ನಾನು ಸತ್ಯನಿಷೇಧಿಗಳಿಗೆ ಒಂದಿಷ್ಟು ಅವಕಾಶವನ್ನು ನೀಡಿ, ನಂತರ ಅವರನ್ನು ಹಿಡಿದುಬಿಟ್ಟೆನು. ಆಮೇಲೆ ನನ್ನ ಶಿಕ್ಷೆಯು ಹೇಗಿತ್ತು ಎಂಬದನ್ನು ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅಲ್-ಹಜ್ಜ್

42وَإِن يُكَذِّبُوكَ فَقَدْ كَذَّبَتْ قَبْلَهُمْ قَوْمُ نُوحٍ وَعَادٌ وَثَمُودُ
(ಓ ಪೈಗಂಬರರೇ) ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ಇವರಿಗಿಂತ ಮೊದಲು ನೂಹರವರ ಜನಾಂಗವು, ಆದ್ ಮತ್ತು ಸಮೂದ್ ಜನಾಂಗವೂ ಸುಳ್ಳಾಗಿಸಿದೆ.
43وَقَوْمُ إِبْرَاهِيمَ وَقَوْمُ لُوطٍ
ಮತ್ತು ಇಬ್ರಾಹೀಮರವರ ಜನಾಂಗವೂ, ಲೂತರವರ ಜನಾಂಗವೂ ಸಹ
44وَأَصْحَابُ مَدْيَنَ ۖ وَكُذِّبَ مُوسَىٰ فَأَمْلَيْتُ لِلْكَافِرِينَ ثُمَّ أَخَذْتُهُمْ ۖ فَكَيْفَ كَانَ نَكِيرِ
ಮತ್ತು ಮದ್‌ಯನ್‌ನ ಜನರು ಸಹ ತಮ್ಮ ಪೈಗಂಬರರನ್ನು ಸುಳ್ಳಾಗಿಸಿದ್ದರು. ಮೂಸಾರವರೂ ಸಹ ಸುಳ್ಳಾಗಿಸಲ್ಪಟ್ಟರು. ಆಗ ನಾನು ಸತ್ಯನಿಷೇಧಿಗಳಿಗೆ ಒಂದಿಷ್ಟು ಅವಕಾಶವನ್ನು ನೀಡಿ, ನಂತರ ಅವರನ್ನು ಹಿಡಿದುಬಿಟ್ಟೆನು. ಆಮೇಲೆ ನನ್ನ ಶಿಕ್ಷೆಯು ಹೇಗಿತ್ತು ಎಂಬದನ್ನು ನೋಡಿರಿ.
45فَكَأَيِّن مِّن قَرْيَةٍ أَهْلَكْنَاهَا وَهِيَ ظَالِمَةٌ فَهِيَ خَاوِيَةٌ عَلَىٰ عُرُوشِهَا وَبِئْرٍ مُّعَطَّلَةٍ وَقَصْرٍ مَّشِيدٍ
ಅದೆಷ್ಟೋ ದೌರ್ಜನ್ಯವೆಸಗುತ್ತಿದ್ದ ನಾಡುಗಳನ್ನು ನಾವು ನಾಶ ಮಾಡಿದೆವು ಅವು ತಮ್ಮ ಛಾವಣಿಗಳ ಮೇಲೆ ಬುಡಮೇಲಾಗಿ ಬಿದ್ದಿವೆ ಮತ್ತು ಎಷ್ಟೋ ಬಾವಿಗಳು ಹಾಗೂ ಅದೆಷ್ಟೋ ಸುಭದ್ರ ಅರಮನೆಗಳೂ ಪಾಳು ಬಿದ್ದಿವೆ.
46أَفَلَمْ يَسِيرُوا فِي الْأَرْضِ فَتَكُونَ لَهُمْ قُلُوبٌ يَعْقِلُونَ بِهَا أَوْ آذَانٌ يَسْمَعُونَ بِهَا ۖ فَإِنَّهَا لَا تَعْمَى الْأَبْصَارُ وَلَٰكِن تَعْمَى الْقُلُوبُ الَّتِي فِي الصُّدُورِ
ಅವರ ಹೃದಯಗಳು ಈ ವಿಚಾರಗಳನ್ನು ಗ್ರಹಿಸಿಕೊಳ್ಳುವಂತಾಗಲು ಅಥವಾ ಕಿವಿಗಳು ಕೇಳಿಸಿಕೊಳ್ಳುವಂತಾಗಲು ಅವರು ಭೂಮಿಯಲ್ಲಿ ಸಂಚರಿಸುವುದಿಲ್ಲವೇ? ಕೇವಲ ದೃಷ್ಟಿಗಳು ಮಾತ್ರ ಕುರುಡಾಗವುದಿಲ್ಲ. ಆದರೆ ಎದೆಗಳೊಳಗೆ ಇರುವಂತಹ ಹೃದಯಗಳು ಸಹ ಕುರುಡಾಗುತ್ತವೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
44ಆಯತ್

ಅನುವಾದ — ಅಲ್-ಹಜ್ಜ್ 44

ಸೂರಾ ಅಲ್-ಹಜ್ಜ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಮದ್‌ಯನ್‌ನ ಜನರು ಸಹ ತಮ್ಮ ಪೈಗಂಬರರನ್ನು ಸುಳ್ಳಾಗಿಸಿದ್ದರು. ಮೂಸಾರವರೂ ಸಹ ಸುಳ್ಳಾಗಿಸಲ್ಪಟ್ಟರು.…

ಸೂರಾ ಆಯತ್ 44/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers