ಅಲ್-ಹಜ್ಜ್ · 47/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَيَسْتَعْجِلُونَكَ بِالْعَذَابِ وَلَن يُخْلِفَ اللَّهُ وَعْدَهُ ۚ وَإِنَّ يَوْمًا عِندَ رَبِّكَ كَأَلْفِ سَنَةٍ مِّمَّا تَعُدُّونَ ۝٤٧
Wa yasta`juloonaka bil`azaabi wa lany yukhlifal laahu wa`dah; wa inna yawman `inda Rabbika ka`alfi sanatim mimmaa ta`uddoon
📖 ಕನ್ನಡ ಅರ್ಥ
ಅವರು ಯಾತನೆಗೆ ಆತುರಪಟ್ಟುಕೊಳ್ಳುತ್ತಿದ್ದಾರೆ. ಆದರೆ ಅಲ್ಲಾಹನು ತನ್ನ ವಾಗ್ದನವನ್ನೆಂದೂ ಉಲ್ಲಂಘಿಸುವುದಿಲ್ಲ. ವಾಸ್ತವದಲ್ಲಿ ನಿಮ್ಮ ಪ್ರಭುವಿನ ಬಳಿ ಒಂದು ದಿನವೆಂದರೆ ನೀವು ಎಣಿಸುವ ಒಂದು ಸಾವಿರ ವರ್ಷಗಳದ್ದಾಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಲ್-ಹಜ್ಜ್

45فَكَأَيِّن مِّن قَرْيَةٍ أَهْلَكْنَاهَا وَهِيَ ظَالِمَةٌ فَهِيَ خَاوِيَةٌ عَلَىٰ عُرُوشِهَا وَبِئْرٍ مُّعَطَّلَةٍ وَقَصْرٍ مَّشِيدٍ
ಅದೆಷ್ಟೋ ದೌರ್ಜನ್ಯವೆಸಗುತ್ತಿದ್ದ ನಾಡುಗಳನ್ನು ನಾವು ನಾಶ ಮಾಡಿದೆವು ಅವು ತಮ್ಮ ಛಾವಣಿಗಳ ಮೇಲೆ ಬುಡಮೇಲಾಗಿ ಬಿದ್ದಿವೆ ಮತ್ತು ಎಷ್ಟೋ ಬಾವಿಗಳು ಹಾಗೂ ಅದೆಷ್ಟೋ ಸುಭದ್ರ ಅರಮನೆಗಳೂ ಪಾಳು ಬಿದ್ದಿವೆ.
46أَفَلَمْ يَسِيرُوا فِي الْأَرْضِ فَتَكُونَ لَهُمْ قُلُوبٌ يَعْقِلُونَ بِهَا أَوْ آذَانٌ يَسْمَعُونَ بِهَا ۖ فَإِنَّهَا لَا تَعْمَى الْأَبْصَارُ وَلَٰكِن تَعْمَى الْقُلُوبُ الَّتِي فِي الصُّدُورِ
ಅವರ ಹೃದಯಗಳು ಈ ವಿಚಾರಗಳನ್ನು ಗ್ರಹಿಸಿಕೊಳ್ಳುವಂತಾಗಲು ಅಥವಾ ಕಿವಿಗಳು ಕೇಳಿಸಿಕೊಳ್ಳುವಂತಾಗಲು ಅವರು ಭೂಮಿಯಲ್ಲಿ ಸಂಚರಿಸುವುದಿಲ್ಲವೇ? ಕೇವಲ ದೃಷ್ಟಿಗಳು ಮಾತ್ರ ಕುರುಡಾಗವುದಿಲ್ಲ. ಆದರೆ ಎದೆಗಳೊಳಗೆ ಇರುವಂತಹ ಹೃದಯಗಳು ಸಹ ಕುರುಡಾಗುತ್ತವೆ.
47وَيَسْتَعْجِلُونَكَ بِالْعَذَابِ وَلَن يُخْلِفَ اللَّهُ وَعْدَهُ ۚ وَإِنَّ يَوْمًا عِندَ رَبِّكَ كَأَلْفِ سَنَةٍ مِّمَّا تَعُدُّونَ
ಅವರು ಯಾತನೆಗೆ ಆತುರಪಟ್ಟುಕೊಳ್ಳುತ್ತಿದ್ದಾರೆ. ಆದರೆ ಅಲ್ಲಾಹನು ತನ್ನ ವಾಗ್ದನವನ್ನೆಂದೂ ಉಲ್ಲಂಘಿಸುವುದಿಲ್ಲ. ವಾಸ್ತವದಲ್ಲಿ ನಿಮ್ಮ ಪ್ರಭುವಿನ ಬಳಿ ಒಂದು ದಿನವೆಂದರೆ ನೀವು ಎಣಿಸುವ ಒಂದು ಸಾವಿರ ವರ್ಷಗಳದ್ದಾಗಿರುತ್ತದೆ.
48وَكَأَيِّن مِّن قَرْيَةٍ أَمْلَيْتُ لَهَا وَهِيَ ظَالِمَةٌ ثُمَّ أَخَذْتُهَا وَإِلَيَّ الْمَصِيرُ
ಅದೆಷ್ಟೋ ಅಕ್ರಮಿ ನಾಡುಗಳಿಗೆ ನಾನು ಕಾಲಾವಕಾಶವನ್ನು ನೀಡಿದೆನು. ಅನಂತರ ನಾನು ಅವರನ್ನು ಹಿಡಿದುಬಿಟ್ಟೆನು ಮತ್ತು ನನ್ನೆಡೆಗೇ ಮರಳುವಿಕೆಯಿರುವುದು.
49قُلْ يَا أَيُّهَا النَّاسُ إِنَّمَا أَنَا لَكُمْ نَذِيرٌ مُّبِينٌ
(ಓ ಪೈಗಂಬರರೇ) ಹೇಳಿರಿ: ಓ ಜನರೇ, ನಾನು ನಿಮಗೆ ಬಹಿರಂಗವಾಗಿ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
47ಆಯತ್

ಅನುವಾದ — ಅಲ್-ಹಜ್ಜ್ 47

ಸೂರಾ ಅಲ್-ಹಜ್ಜ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಯಾತನೆಗೆ ಆತುರಪಟ್ಟುಕೊಳ್ಳುತ್ತಿದ್ದಾರೆ. ಆದರೆ ಅಲ್ಲಾಹನು ತನ್ನ ವಾಗ್ದನವನ್ನೆಂದೂ ಉಲ್ಲಂಘಿಸುವುದಿಲ್ಲ. ವಾಸ್ತವದಲ್ಲಿ ನಿಮ್ಮ…

ಸೂರಾ ಆಯತ್ 47/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers