ಅಲ್-ಹಜ್ಜ್ · 49/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
قُلْ يَا أَيُّهَا النَّاسُ إِنَّمَا أَنَا لَكُمْ نَذِيرٌ مُّبِينٌ ۝٤٩
Qul yaaa ayyuhan naasu innamaaa ana lakum nazeerum mubeen
📖 ಕನ್ನಡ ಅರ್ಥ
(ಓ ಪೈಗಂಬರರೇ) ಹೇಳಿರಿ: ಓ ಜನರೇ, ನಾನು ನಿಮಗೆ ಬಹಿರಂಗವಾಗಿ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಅಲ್-ಹಜ್ಜ್

47وَيَسْتَعْجِلُونَكَ بِالْعَذَابِ وَلَن يُخْلِفَ اللَّهُ وَعْدَهُ ۚ وَإِنَّ يَوْمًا عِندَ رَبِّكَ كَأَلْفِ سَنَةٍ مِّمَّا تَعُدُّونَ
ಅವರು ಯಾತನೆಗೆ ಆತುರಪಟ್ಟುಕೊಳ್ಳುತ್ತಿದ್ದಾರೆ. ಆದರೆ ಅಲ್ಲಾಹನು ತನ್ನ ವಾಗ್ದನವನ್ನೆಂದೂ ಉಲ್ಲಂಘಿಸುವುದಿಲ್ಲ. ವಾಸ್ತವದಲ್ಲಿ ನಿಮ್ಮ ಪ್ರಭುವಿನ ಬಳಿ ಒಂದು ದಿನವೆಂದರೆ ನೀವು ಎಣಿಸುವ ಒಂದು ಸಾವಿರ ವರ್ಷಗಳದ್ದಾಗಿರುತ್ತದೆ.
48وَكَأَيِّن مِّن قَرْيَةٍ أَمْلَيْتُ لَهَا وَهِيَ ظَالِمَةٌ ثُمَّ أَخَذْتُهَا وَإِلَيَّ الْمَصِيرُ
ಅದೆಷ್ಟೋ ಅಕ್ರಮಿ ನಾಡುಗಳಿಗೆ ನಾನು ಕಾಲಾವಕಾಶವನ್ನು ನೀಡಿದೆನು. ಅನಂತರ ನಾನು ಅವರನ್ನು ಹಿಡಿದುಬಿಟ್ಟೆನು ಮತ್ತು ನನ್ನೆಡೆಗೇ ಮರಳುವಿಕೆಯಿರುವುದು.
49قُلْ يَا أَيُّهَا النَّاسُ إِنَّمَا أَنَا لَكُمْ نَذِيرٌ مُّبِينٌ
(ಓ ಪೈಗಂಬರರೇ) ಹೇಳಿರಿ: ಓ ಜನರೇ, ನಾನು ನಿಮಗೆ ಬಹಿರಂಗವಾಗಿ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.
50فَالَّذِينَ آمَنُوا وَعَمِلُوا الصَّالِحَاتِ لَهُم مَّغْفِرَةٌ وَرِزْقٌ كَرِيمٌ
ಯಾರು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡಿರುವರೋ ಅವರಿಗೆ ಕ್ಷಮೆಯೂ, ಗೌರವಪೂರ್ಣ ಜೀವನಾಧಾರವು ಇರುವುದು.
51وَالَّذِينَ سَعَوْا فِي آيَاتِنَا مُعَاجِزِينَ أُولَٰئِكَ أَصْحَابُ الْجَحِيمِ
ನಮ್ಮ ದೃಷ್ಟಾಂತಗಳನ್ನು ಸೋಲಿಸುವ ಪ್ರಯತ್ನದಲ್ಲಿರುವವರು ನರಕವಾಸಿಗಳಾಗಿರುವರು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
49ಆಯತ್

ಅನುವಾದ — ಅಲ್-ಹಜ್ಜ್ 49

ಸೂರಾ ಅಲ್-ಹಜ್ಜ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಹೇಳಿರಿ: ಓ ಜನರೇ, ನಾನು ನಿಮಗೆ ಬಹಿರಂಗವಾಗಿ ಮುನ್ನೆಚ್ಚರಿಕೆ ನೀಡುವವನು…

ಸೂರಾ ಆಯತ್ 49/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers