ಅಲ್-ಹಜ್ಜ್ · 51/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَالَّذِينَ سَعَوْا فِي آيَاتِنَا مُعَاجِزِينَ أُولَٰئِكَ أَصْحَابُ الْجَحِيمِ ۝٥١
Wallazeena sa`aw feee Aayaatinaa mu`aajizeena ulaaa ika As-haabul jaheem
📖 ಕನ್ನಡ ಅರ್ಥ
ನಮ್ಮ ದೃಷ್ಟಾಂತಗಳನ್ನು ಸೋಲಿಸುವ ಪ್ರಯತ್ನದಲ್ಲಿರುವವರು ನರಕವಾಸಿಗಳಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅಲ್-ಹಜ್ಜ್

49قُلْ يَا أَيُّهَا النَّاسُ إِنَّمَا أَنَا لَكُمْ نَذِيرٌ مُّبِينٌ
(ಓ ಪೈಗಂಬರರೇ) ಹೇಳಿರಿ: ಓ ಜನರೇ, ನಾನು ನಿಮಗೆ ಬಹಿರಂಗವಾಗಿ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.
50فَالَّذِينَ آمَنُوا وَعَمِلُوا الصَّالِحَاتِ لَهُم مَّغْفِرَةٌ وَرِزْقٌ كَرِيمٌ
ಯಾರು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡಿರುವರೋ ಅವರಿಗೆ ಕ್ಷಮೆಯೂ, ಗೌರವಪೂರ್ಣ ಜೀವನಾಧಾರವು ಇರುವುದು.
51وَالَّذِينَ سَعَوْا فِي آيَاتِنَا مُعَاجِزِينَ أُولَٰئِكَ أَصْحَابُ الْجَحِيمِ
ನಮ್ಮ ದೃಷ್ಟಾಂತಗಳನ್ನು ಸೋಲಿಸುವ ಪ್ರಯತ್ನದಲ್ಲಿರುವವರು ನರಕವಾಸಿಗಳಾಗಿರುವರು.
52وَمَا أَرْسَلْنَا مِن قَبْلِكَ مِن رَّسُولٍ وَلَا نَبِيٍّ إِلَّا إِذَا تَمَنَّىٰ أَلْقَى الشَّيْطَانُ فِي أُمْنِيَّتِهِ فَيَنسَخُ اللَّهُ مَا يُلْقِي الشَّيْطَانُ ثُمَّ يُحْكِمُ اللَّهُ آيَاتِهِ ۗ وَاللَّهُ عَلِيمٌ حَكِيمٌ
ನಾವು ನಿಮಗಿಂತ ಮೊದಲು ಯಾವೊಬ್ಬ ಸಂದೇಶವಾಹಕನನ್ನಾಗಲಿ, ಪ್ರವಾದಿಯನ್ನಾಗಲೀ ಕಳುಹಿಸಿರುತ್ತೇವೆಯೋ ಅವನು ಏನೇ ಉದ್ದೇಶಿಸಿದರೂ ಅವನ ಉದ್ದೇಶ ಮಾರ್ಗದಲ್ಲಿ ಶೈತಾನನು ದುಷ್ಪೆçÃರಣೆಗಳನ್ನು ಹಾಕಿದನು. ಆದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ನೀಗಿಸುತ್ತಾನೆ. ಮತ್ತು ತನ್ನ ವಚನಗಳನ್ನು ಸದೃಢಗೊಳಿಸುತ್ತಾನೆ. ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿರುವನು.
53لِّيَجْعَلَ مَا يُلْقِي الشَّيْطَانُ فِتْنَةً لِّلَّذِينَ فِي قُلُوبِهِم مَّرَضٌ وَالْقَاسِيَةِ قُلُوبُهُمْ ۗ وَإِنَّ الظَّالِمِينَ لَفِي شِقَاقٍ بَعِيدٍ
ಇದೇಕೆಂದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ಹೃದಯಗಳಲ್ಲಿ ರೋಗವಿರುವವರಿಗೂ ಮತ್ತು ಕಠಿಣ ಹೃದಯವಂತರಿಗೂ ಪರೀಕ್ಷಾ ಸಾಧನವನ್ನಾಗಿ ಮಾಡಲೆಂದಾಗಿದೆ ಮತ್ತು ನಿಸ್ಸಂದೇಹವಾಗಿಯೂ ಅಕ್ರಮಿಗಳು ವಿರೋಧದಲ್ಲಿ ಬಹುದೂರ ಸರಿದಿದ್ದಾರೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
51ಆಯತ್

ಅನುವಾದ — ಅಲ್-ಹಜ್ಜ್ 51

ಸೂರಾ ಅಲ್-ಹಜ್ಜ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ದೃಷ್ಟಾಂತಗಳನ್ನು ಸೋಲಿಸುವ ಪ್ರಯತ್ನದಲ್ಲಿರುವವರು ನರಕವಾಸಿಗಳಾಗಿರುವರು.

ಸೂರಾ ಆಯತ್ 51/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers