ಅಲ್-ಹಜ್ಜ್ · 52/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَمَا أَرْسَلْنَا مِن قَبْلِكَ مِن رَّسُولٍ وَلَا نَبِيٍّ إِلَّا إِذَا تَمَنَّىٰ أَلْقَى الشَّيْطَانُ فِي أُمْنِيَّتِهِ فَيَنسَخُ اللَّهُ مَا يُلْقِي الشَّيْطَانُ ثُمَّ يُحْكِمُ اللَّهُ آيَاتِهِ ۗ وَاللَّهُ عَلِيمٌ حَكِيمٌ ٥٢
Transliteration
Wa maaa arsalnaa min qablika mir Rasoolinnw wa laa Nabiyyin illaaa izaaa tamannaaa alqash Shaitaanu feee umniy yatihee fa yansakhul laahu maa yulqish Shaitaanu summa yuhkimul laahu aayaatih; wallaahu `Aleemun Hakeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಾವು ನಿಮಗಿಂತ ಮೊದಲು ಯಾವೊಬ್ಬ ಸಂದೇಶವಾಹಕನನ್ನಾಗಲಿ, ಪ್ರವಾದಿಯನ್ನಾಗಲೀ ಕಳುಹಿಸಿರುತ್ತೇವೆಯೋ ಅವನು ಏನೇ ಉದ್ದೇಶಿಸಿದರೂ ಅವನ ಉದ್ದೇಶ ಮಾರ್ಗದಲ್ಲಿ ಶೈತಾನನು ದುಷ್ಪೆçÃರಣೆಗಳನ್ನು ಹಾಕಿದನು. ಆದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ನೀಗಿಸುತ್ತಾನೆ. ಮತ್ತು ತನ್ನ ವಚನಗಳನ್ನು ಸದೃಢಗೊಳಿಸುತ್ತಾನೆ. ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿರುವನು.
Additional reference in தமிழ்
🎧 ಆಲಿಸಿ
📜 ಆಯತ್ 50-54 — ಸೂರಾ ಅಲ್-ಹಜ್ಜ್
50فَالَّذِينَ آمَنُوا وَعَمِلُوا الصَّالِحَاتِ لَهُم مَّغْفِرَةٌ وَرِزْقٌ كَرِيمٌ
ಯಾರು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡಿರುವರೋ ಅವರಿಗೆ ಕ್ಷಮೆಯೂ, ಗೌರವಪೂರ್ಣ ಜೀವನಾಧಾರವು ಇರುವುದು.
51وَالَّذِينَ سَعَوْا فِي آيَاتِنَا مُعَاجِزِينَ أُولَٰئِكَ أَصْحَابُ الْجَحِيمِ
ನಮ್ಮ ದೃಷ್ಟಾಂತಗಳನ್ನು ಸೋಲಿಸುವ ಪ್ರಯತ್ನದಲ್ಲಿರುವವರು ನರಕವಾಸಿಗಳಾಗಿರುವರು.
52وَمَا أَرْسَلْنَا مِن قَبْلِكَ مِن رَّسُولٍ وَلَا نَبِيٍّ إِلَّا إِذَا تَمَنَّىٰ أَلْقَى الشَّيْطَانُ فِي أُمْنِيَّتِهِ فَيَنسَخُ اللَّهُ مَا يُلْقِي الشَّيْطَانُ ثُمَّ يُحْكِمُ اللَّهُ آيَاتِهِ ۗ وَاللَّهُ عَلِيمٌ حَكِيمٌ
ನಾವು ನಿಮಗಿಂತ ಮೊದಲು ಯಾವೊಬ್ಬ ಸಂದೇಶವಾಹಕನನ್ನಾಗಲಿ, ಪ್ರವಾದಿಯನ್ನಾಗಲೀ ಕಳುಹಿಸಿರುತ್ತೇವೆಯೋ ಅವನು ಏನೇ ಉದ್ದೇಶಿಸಿದರೂ ಅವನ ಉದ್ದೇಶ ಮಾರ್ಗದಲ್ಲಿ ಶೈತಾನನು ದುಷ್ಪೆçÃರಣೆಗಳನ್ನು ಹಾಕಿದನು. ಆದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ನೀಗಿಸುತ್ತಾನೆ. ಮತ್ತು ತನ್ನ ವಚನಗಳನ್ನು ಸದೃಢಗೊಳಿಸುತ್ತಾನೆ. ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿರುವನು.
53لِّيَجْعَلَ مَا يُلْقِي الشَّيْطَانُ فِتْنَةً لِّلَّذِينَ فِي قُلُوبِهِم مَّرَضٌ وَالْقَاسِيَةِ قُلُوبُهُمْ ۗ وَإِنَّ الظَّالِمِينَ لَفِي شِقَاقٍ بَعِيدٍ
ಇದೇಕೆಂದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ಹೃದಯಗಳಲ್ಲಿ ರೋಗವಿರುವವರಿಗೂ ಮತ್ತು ಕಠಿಣ ಹೃದಯವಂತರಿಗೂ ಪರೀಕ್ಷಾ ಸಾಧನವನ್ನಾಗಿ ಮಾಡಲೆಂದಾಗಿದೆ ಮತ್ತು ನಿಸ್ಸಂದೇಹವಾಗಿಯೂ ಅಕ್ರಮಿಗಳು ವಿರೋಧದಲ್ಲಿ ಬಹುದೂರ ಸರಿದಿದ್ದಾರೆ.
54وَلِيَعْلَمَ الَّذِينَ أُوتُوا الْعِلْمَ أَنَّهُ الْحَقُّ مِن رَّبِّكَ فَيُؤْمِنُوا بِهِ فَتُخْبِتَ لَهُ قُلُوبُهُمْ ۗ وَإِنَّ اللَّهَ لَهَادِ الَّذِينَ آمَنُوا إِلَىٰ صِرَاطٍ مُّسْتَقِيمٍ
ಮತ್ತು ಜ್ಞಾನ ಪಡೆದವರು ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವೇ ಆಗಿದೆಯೆಂದು ದೃಢವಾಗಿ ತಿಳಿಯಲೆಂದಾಗಿದೆ. ಆ ಬಳಿಕ ಅವರು ಅದರಲ್ಲಿ ವಿಶ್ವಾಸವಿಡಲಿ ಮತ್ತು ಅವರ ಹೃದಯಗಳು ಅದಕ್ಕೆ ಶರಣಾಗಲಿ. ನಿಶ್ಚಯವಾಗಿಯು ಅಲ್ಲಾಹನು ಸತ್ಯವಿಶ್ವಾಸವಿರಿಸಿದವರಿಗೆ ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
52ಆಯತ್
ಅನುವಾದ — ಅಲ್-ಹಜ್ಜ್ 52
ಸೂರಾ ಅಲ್-ಹಜ್ಜ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಿಮಗಿಂತ ಮೊದಲು ಯಾವೊಬ್ಬ ಸಂದೇಶವಾಹಕನನ್ನಾಗಲಿ, ಪ್ರವಾದಿಯನ್ನಾಗಲೀ ಕಳುಹಿಸಿರುತ್ತೇವೆಯೋ ಅವನು ಏನೇ ಉದ್ದೇಶಿಸಿದರೂ…ಸೂರಾ ಆಯತ್ 52/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 50–54. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








