ಅಲ್-ಹಜ್ಜ್ · 53/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
لِّيَجْعَلَ مَا يُلْقِي الشَّيْطَانُ فِتْنَةً لِّلَّذِينَ فِي قُلُوبِهِم مَّرَضٌ وَالْقَاسِيَةِ قُلُوبُهُمْ ۗ وَإِنَّ الظَّالِمِينَ لَفِي شِقَاقٍ بَعِيدٍ ۝٥٣
Liyaj`ala maa yulqish Shaitaanu fitnatal lillazeena fee quloobihim maradunw walqaasiyati quloobuhum; wa innaz zaalimeena lafee shiqaaqim ba`eed
📖 ಕನ್ನಡ ಅರ್ಥ
ಇದೇಕೆಂದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ಹೃದಯಗಳಲ್ಲಿ ರೋಗವಿರುವವರಿಗೂ ಮತ್ತು ಕಠಿಣ ಹೃದಯವಂತರಿಗೂ ಪರೀಕ್ಷಾ ಸಾಧನವನ್ನಾಗಿ ಮಾಡಲೆಂದಾಗಿದೆ ಮತ್ತು ನಿಸ್ಸಂದೇಹವಾಗಿಯೂ ಅಕ್ರಮಿಗಳು ವಿರೋಧದಲ್ಲಿ ಬಹುದೂರ ಸರಿದಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-55 — ಸೂರಾ ಅಲ್-ಹಜ್ಜ್

51وَالَّذِينَ سَعَوْا فِي آيَاتِنَا مُعَاجِزِينَ أُولَٰئِكَ أَصْحَابُ الْجَحِيمِ
ನಮ್ಮ ದೃಷ್ಟಾಂತಗಳನ್ನು ಸೋಲಿಸುವ ಪ್ರಯತ್ನದಲ್ಲಿರುವವರು ನರಕವಾಸಿಗಳಾಗಿರುವರು.
52وَمَا أَرْسَلْنَا مِن قَبْلِكَ مِن رَّسُولٍ وَلَا نَبِيٍّ إِلَّا إِذَا تَمَنَّىٰ أَلْقَى الشَّيْطَانُ فِي أُمْنِيَّتِهِ فَيَنسَخُ اللَّهُ مَا يُلْقِي الشَّيْطَانُ ثُمَّ يُحْكِمُ اللَّهُ آيَاتِهِ ۗ وَاللَّهُ عَلِيمٌ حَكِيمٌ
ನಾವು ನಿಮಗಿಂತ ಮೊದಲು ಯಾವೊಬ್ಬ ಸಂದೇಶವಾಹಕನನ್ನಾಗಲಿ, ಪ್ರವಾದಿಯನ್ನಾಗಲೀ ಕಳುಹಿಸಿರುತ್ತೇವೆಯೋ ಅವನು ಏನೇ ಉದ್ದೇಶಿಸಿದರೂ ಅವನ ಉದ್ದೇಶ ಮಾರ್ಗದಲ್ಲಿ ಶೈತಾನನು ದುಷ್ಪೆçÃರಣೆಗಳನ್ನು ಹಾಕಿದನು. ಆದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ನೀಗಿಸುತ್ತಾನೆ. ಮತ್ತು ತನ್ನ ವಚನಗಳನ್ನು ಸದೃಢಗೊಳಿಸುತ್ತಾನೆ. ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿರುವನು.
53لِّيَجْعَلَ مَا يُلْقِي الشَّيْطَانُ فِتْنَةً لِّلَّذِينَ فِي قُلُوبِهِم مَّرَضٌ وَالْقَاسِيَةِ قُلُوبُهُمْ ۗ وَإِنَّ الظَّالِمِينَ لَفِي شِقَاقٍ بَعِيدٍ
ಇದೇಕೆಂದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ಹೃದಯಗಳಲ್ಲಿ ರೋಗವಿರುವವರಿಗೂ ಮತ್ತು ಕಠಿಣ ಹೃದಯವಂತರಿಗೂ ಪರೀಕ್ಷಾ ಸಾಧನವನ್ನಾಗಿ ಮಾಡಲೆಂದಾಗಿದೆ ಮತ್ತು ನಿಸ್ಸಂದೇಹವಾಗಿಯೂ ಅಕ್ರಮಿಗಳು ವಿರೋಧದಲ್ಲಿ ಬಹುದೂರ ಸರಿದಿದ್ದಾರೆ.
54وَلِيَعْلَمَ الَّذِينَ أُوتُوا الْعِلْمَ أَنَّهُ الْحَقُّ مِن رَّبِّكَ فَيُؤْمِنُوا بِهِ فَتُخْبِتَ لَهُ قُلُوبُهُمْ ۗ وَإِنَّ اللَّهَ لَهَادِ الَّذِينَ آمَنُوا إِلَىٰ صِرَاطٍ مُّسْتَقِيمٍ
ಮತ್ತು ಜ್ಞಾನ ಪಡೆದವರು ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವೇ ಆಗಿದೆಯೆಂದು ದೃಢವಾಗಿ ತಿಳಿಯಲೆಂದಾಗಿದೆ. ಆ ಬಳಿಕ ಅವರು ಅದರಲ್ಲಿ ವಿಶ್ವಾಸವಿಡಲಿ ಮತ್ತು ಅವರ ಹೃದಯಗಳು ಅದಕ್ಕೆ ಶರಣಾಗಲಿ. ನಿಶ್ಚಯವಾಗಿಯು ಅಲ್ಲಾಹನು ಸತ್ಯವಿಶ್ವಾಸವಿರಿಸಿದವರಿಗೆ ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
55وَلَا يَزَالُ الَّذِينَ كَفَرُوا فِي مِرْيَةٍ مِّنْهُ حَتَّىٰ تَأْتِيَهُمُ السَّاعَةُ بَغْتَةً أَوْ يَأْتِيَهُمْ عَذَابُ يَوْمٍ عَقِيمٍ
ಸತ್ಯನಿಷೇಧಿಸಿದವರು ದಿವ್ಯವಾಣಿಯ ಕುರಿತು ಸದಾ ಸಂದೇಹದಲ್ಲೇ ಇರುವರು. ಕೊನೆಗೆ ಅವರ ಮೇಲೆ ಅಂತ್ಯ ಗಳಿಗೆಯು ಹಠಾತ್ತನೆ ಬಂದುಬಿಡುವುದು ಅಥವಾ ಅಶುಭದಿನದ ಯಾತನೆಯು ಅವರ ಬಳಿ ಬಂದು ಬಿಡುವುದು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
53ಆಯತ್

ಅನುವಾದ — ಅಲ್-ಹಜ್ಜ್ 53

ಸೂರಾ ಅಲ್-ಹಜ್ಜ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ಹೃದಯಗಳಲ್ಲಿ ರೋಗವಿರುವವರಿಗೂ ಮತ್ತು ಕಠಿಣ ಹೃದಯವಂತರಿಗೂ ಪರೀಕ್ಷಾ…

ಸೂರಾ ಆಯತ್ 53/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 51–55. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers