ಅಲ್-ಹಜ್ಜ್ · 55/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَلَا يَزَالُ الَّذِينَ كَفَرُوا فِي مِرْيَةٍ مِّنْهُ حَتَّىٰ تَأْتِيَهُمُ السَّاعَةُ بَغْتَةً أَوْ يَأْتِيَهُمْ عَذَابُ يَوْمٍ عَقِيمٍ ۝٥٥
Wa laa yazaalul lazeena kafaroo fee miryatim minhu hattaa taatiyahumus Saa`atu baghtatan aw yaatiyahum `azaabu Yawmin `aqeem
📖 ಕನ್ನಡ ಅರ್ಥ
ಸತ್ಯನಿಷೇಧಿಸಿದವರು ದಿವ್ಯವಾಣಿಯ ಕುರಿತು ಸದಾ ಸಂದೇಹದಲ್ಲೇ ಇರುವರು. ಕೊನೆಗೆ ಅವರ ಮೇಲೆ ಅಂತ್ಯ ಗಳಿಗೆಯು ಹಠಾತ್ತನೆ ಬಂದುಬಿಡುವುದು ಅಥವಾ ಅಶುಭದಿನದ ಯಾತನೆಯು ಅವರ ಬಳಿ ಬಂದು ಬಿಡುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಅಲ್-ಹಜ್ಜ್

53لِّيَجْعَلَ مَا يُلْقِي الشَّيْطَانُ فِتْنَةً لِّلَّذِينَ فِي قُلُوبِهِم مَّرَضٌ وَالْقَاسِيَةِ قُلُوبُهُمْ ۗ وَإِنَّ الظَّالِمِينَ لَفِي شِقَاقٍ بَعِيدٍ
ಇದೇಕೆಂದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ಹೃದಯಗಳಲ್ಲಿ ರೋಗವಿರುವವರಿಗೂ ಮತ್ತು ಕಠಿಣ ಹೃದಯವಂತರಿಗೂ ಪರೀಕ್ಷಾ ಸಾಧನವನ್ನಾಗಿ ಮಾಡಲೆಂದಾಗಿದೆ ಮತ್ತು ನಿಸ್ಸಂದೇಹವಾಗಿಯೂ ಅಕ್ರಮಿಗಳು ವಿರೋಧದಲ್ಲಿ ಬಹುದೂರ ಸರಿದಿದ್ದಾರೆ.
54وَلِيَعْلَمَ الَّذِينَ أُوتُوا الْعِلْمَ أَنَّهُ الْحَقُّ مِن رَّبِّكَ فَيُؤْمِنُوا بِهِ فَتُخْبِتَ لَهُ قُلُوبُهُمْ ۗ وَإِنَّ اللَّهَ لَهَادِ الَّذِينَ آمَنُوا إِلَىٰ صِرَاطٍ مُّسْتَقِيمٍ
ಮತ್ತು ಜ್ಞಾನ ಪಡೆದವರು ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವೇ ಆಗಿದೆಯೆಂದು ದೃಢವಾಗಿ ತಿಳಿಯಲೆಂದಾಗಿದೆ. ಆ ಬಳಿಕ ಅವರು ಅದರಲ್ಲಿ ವಿಶ್ವಾಸವಿಡಲಿ ಮತ್ತು ಅವರ ಹೃದಯಗಳು ಅದಕ್ಕೆ ಶರಣಾಗಲಿ. ನಿಶ್ಚಯವಾಗಿಯು ಅಲ್ಲಾಹನು ಸತ್ಯವಿಶ್ವಾಸವಿರಿಸಿದವರಿಗೆ ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
55وَلَا يَزَالُ الَّذِينَ كَفَرُوا فِي مِرْيَةٍ مِّنْهُ حَتَّىٰ تَأْتِيَهُمُ السَّاعَةُ بَغْتَةً أَوْ يَأْتِيَهُمْ عَذَابُ يَوْمٍ عَقِيمٍ
ಸತ್ಯನಿಷೇಧಿಸಿದವರು ದಿವ್ಯವಾಣಿಯ ಕುರಿತು ಸದಾ ಸಂದೇಹದಲ್ಲೇ ಇರುವರು. ಕೊನೆಗೆ ಅವರ ಮೇಲೆ ಅಂತ್ಯ ಗಳಿಗೆಯು ಹಠಾತ್ತನೆ ಬಂದುಬಿಡುವುದು ಅಥವಾ ಅಶುಭದಿನದ ಯಾತನೆಯು ಅವರ ಬಳಿ ಬಂದು ಬಿಡುವುದು.
56الْمُلْكُ يَوْمَئِذٍ لِّلَّهِ يَحْكُمُ بَيْنَهُمْ ۚ فَالَّذِينَ آمَنُوا وَعَمِلُوا الصَّالِحَاتِ فِي جَنَّاتِ النَّعِيمِ
ಆ ದಿನ ಕೇವಲ ಅಲ್ಲಾಹನ ಅಧಿಪತ್ಯವಿರುವುದು. ಅವನೇ ಅವರ ನಡುವೆ ತೀರ್ಪು ನೀಡುವನು.ಸತ್ಯವಿಶ್ವಾಸವಿರಿಸಿದವರು, ಸತ್ಕರ್ಮಗಳನ್ನು ಕೈಗೊಂಡವರು ಅನುಗ್ರಹಪೂರ್ಣ ಸ್ವಗೋದ್ಯಾನಗಳಲ್ಲಿರುವರು.
57وَالَّذِينَ كَفَرُوا وَكَذَّبُوا بِآيَاتِنَا فَأُولَٰئِكَ لَهُمْ عَذَابٌ مُّهِينٌ
ಇನ್ನು ಯಾರು ಸತ್ಯನಿಷೇಧಿಸಿ ನಮ್ಮ ಸೂಕ್ತಿಗಳನ್ನು ಸುಳ್ಳಾಗಿಸಿದರೋ ಅವರಿಗೆ ಅಪಮಾನಕರ ಶಿಕ್ಷೆಯಿರುವುದು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
55ಆಯತ್

ಅನುವಾದ — ಅಲ್-ಹಜ್ಜ್ 55

ಸೂರಾ ಅಲ್-ಹಜ್ಜ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಸಿದವರು ದಿವ್ಯವಾಣಿಯ ಕುರಿತು ಸದಾ ಸಂದೇಹದಲ್ಲೇ ಇರುವರು. ಕೊನೆಗೆ ಅವರ ಮೇಲೆ ಅಂತ್ಯ…

ಸೂರಾ ಆಯತ್ 55/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers