ಅಲ್-ಹಜ್ಜ್ · 56/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
الْمُلْكُ يَوْمَئِذٍ لِّلَّهِ يَحْكُمُ بَيْنَهُمْ ۚ فَالَّذِينَ آمَنُوا وَعَمِلُوا الصَّالِحَاتِ فِي جَنَّاتِ النَّعِيمِ ٥٦
Transliteration
Almulku Yawma`izil lillaahi yahkumu bainahum; fallazeena aamanoo wa `amilus saalihaati fee jannaatin Na`eem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆ ದಿನ ಕೇವಲ ಅಲ್ಲಾಹನ ಅಧಿಪತ್ಯವಿರುವುದು. ಅವನೇ ಅವರ ನಡುವೆ ತೀರ್ಪು ನೀಡುವನು.ಸತ್ಯವಿಶ್ವಾಸವಿರಿಸಿದವರು, ಸತ್ಕರ್ಮಗಳನ್ನು ಕೈಗೊಂಡವರು ಅನುಗ್ರಹಪೂರ್ಣ ಸ್ವಗೋದ್ಯಾನಗಳಲ್ಲಿರುವರು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 54-58 — ಸೂರಾ ಅಲ್-ಹಜ್ಜ್
54وَلِيَعْلَمَ الَّذِينَ أُوتُوا الْعِلْمَ أَنَّهُ الْحَقُّ مِن رَّبِّكَ فَيُؤْمِنُوا بِهِ فَتُخْبِتَ لَهُ قُلُوبُهُمْ ۗ وَإِنَّ اللَّهَ لَهَادِ الَّذِينَ آمَنُوا إِلَىٰ صِرَاطٍ مُّسْتَقِيمٍ
ಮತ್ತು ಜ್ಞಾನ ಪಡೆದವರು ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವೇ ಆಗಿದೆಯೆಂದು ದೃಢವಾಗಿ ತಿಳಿಯಲೆಂದಾಗಿದೆ. ಆ ಬಳಿಕ ಅವರು ಅದರಲ್ಲಿ ವಿಶ್ವಾಸವಿಡಲಿ ಮತ್ತು ಅವರ ಹೃದಯಗಳು ಅದಕ್ಕೆ ಶರಣಾಗಲಿ. ನಿಶ್ಚಯವಾಗಿಯು ಅಲ್ಲಾಹನು ಸತ್ಯವಿಶ್ವಾಸವಿರಿಸಿದವರಿಗೆ ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
55وَلَا يَزَالُ الَّذِينَ كَفَرُوا فِي مِرْيَةٍ مِّنْهُ حَتَّىٰ تَأْتِيَهُمُ السَّاعَةُ بَغْتَةً أَوْ يَأْتِيَهُمْ عَذَابُ يَوْمٍ عَقِيمٍ
ಸತ್ಯನಿಷೇಧಿಸಿದವರು ದಿವ್ಯವಾಣಿಯ ಕುರಿತು ಸದಾ ಸಂದೇಹದಲ್ಲೇ ಇರುವರು. ಕೊನೆಗೆ ಅವರ ಮೇಲೆ ಅಂತ್ಯ ಗಳಿಗೆಯು ಹಠಾತ್ತನೆ ಬಂದುಬಿಡುವುದು ಅಥವಾ ಅಶುಭದಿನದ ಯಾತನೆಯು ಅವರ ಬಳಿ ಬಂದು ಬಿಡುವುದು.
56الْمُلْكُ يَوْمَئِذٍ لِّلَّهِ يَحْكُمُ بَيْنَهُمْ ۚ فَالَّذِينَ آمَنُوا وَعَمِلُوا الصَّالِحَاتِ فِي جَنَّاتِ النَّعِيمِ
ಆ ದಿನ ಕೇವಲ ಅಲ್ಲಾಹನ ಅಧಿಪತ್ಯವಿರುವುದು. ಅವನೇ ಅವರ ನಡುವೆ ತೀರ್ಪು ನೀಡುವನು.ಸತ್ಯವಿಶ್ವಾಸವಿರಿಸಿದವರು, ಸತ್ಕರ್ಮಗಳನ್ನು ಕೈಗೊಂಡವರು ಅನುಗ್ರಹಪೂರ್ಣ ಸ್ವಗೋದ್ಯಾನಗಳಲ್ಲಿರುವರು.
57وَالَّذِينَ كَفَرُوا وَكَذَّبُوا بِآيَاتِنَا فَأُولَٰئِكَ لَهُمْ عَذَابٌ مُّهِينٌ
ಇನ್ನು ಯಾರು ಸತ್ಯನಿಷೇಧಿಸಿ ನಮ್ಮ ಸೂಕ್ತಿಗಳನ್ನು ಸುಳ್ಳಾಗಿಸಿದರೋ ಅವರಿಗೆ ಅಪಮಾನಕರ ಶಿಕ್ಷೆಯಿರುವುದು.
58وَالَّذِينَ هَاجَرُوا فِي سَبِيلِ اللَّهِ ثُمَّ قُتِلُوا أَوْ مَاتُوا لَيَرْزُقَنَّهُمُ اللَّهُ رِزْقًا حَسَنًا ۚ وَإِنَّ اللَّهَ لَهُوَ خَيْرُ الرَّازِقِينَ
ಯಾರು ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋಗಿ ಅನಂತರ ಕೊಲ್ಲಲ್ಪಟ್ಟರೋ ಅಥವ ಸಹಜ ಮರಣ ಹೊಂದಿದರೋ ಅವರಿಗೆ ಅಲ್ಲಾಹನು ಅತ್ಯುತ್ತಮವಾಗಿರುವ ಜೀವನಾಧಾರವನ್ನು ದಯಪಾಲಿಸುತ್ತಾನೆ. ಮತ್ತು ನಿಸ್ಸಂಶಯವಾಗಿಯೂ ಅವನು ಜೀವನಾಧಾರ ನೀಡುವವರಲ್ಲಿ ಅತ್ಯುತ್ತಮನಾಗಿರುವನು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
56ಆಯತ್
ಅನುವಾದ — ಅಲ್-ಹಜ್ಜ್ 56
ಸೂರಾ ಅಲ್-ಹಜ್ಜ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಆ ದಿನ ಕೇವಲ ಅಲ್ಲಾಹನ ಅಧಿಪತ್ಯವಿರುವುದು. ಅವನೇ ಅವರ ನಡುವೆ ತೀರ್ಪು ನೀಡುವನು.ಸತ್ಯವಿಶ್ವಾಸವಿರಿಸಿದವರು,…ಸೂರಾ ಆಯತ್ 56/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 54–58. ಕನ್ನಡ ಅರ್ಥ: தமிழ்.
ಸೂರಾ ಅಲ್-ಹಜ್ಜ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


