ಅಲ್-ಹಜ್ಜ್ · 58/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَالَّذِينَ هَاجَرُوا فِي سَبِيلِ اللَّهِ ثُمَّ قُتِلُوا أَوْ مَاتُوا لَيَرْزُقَنَّهُمُ اللَّهُ رِزْقًا حَسَنًا ۚ وَإِنَّ اللَّهَ لَهُوَ خَيْرُ الرَّازِقِينَ ۝٥٨
Wallazeena haajaroo fee sabeelil laahi summa qutilooo law maatoo la yarzuqan nahumul laahu rizqan hasanaa; wa innal laaha la Huwa khairur raaziqeen
📖 ಕನ್ನಡ ಅರ್ಥ
ಯಾರು ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋಗಿ ಅನಂತರ ಕೊಲ್ಲಲ್ಪಟ್ಟರೋ ಅಥವ ಸಹಜ ಮರಣ ಹೊಂದಿದರೋ ಅವರಿಗೆ ಅಲ್ಲಾಹನು ಅತ್ಯುತ್ತಮವಾಗಿರುವ ಜೀವನಾಧಾರವನ್ನು ದಯಪಾಲಿಸುತ್ತಾನೆ. ಮತ್ತು ನಿಸ್ಸಂಶಯವಾಗಿಯೂ ಅವನು ಜೀವನಾಧಾರ ನೀಡುವವರಲ್ಲಿ ಅತ್ಯುತ್ತಮನಾಗಿರುವನು.

🎧 ಆಲಿಸಿ


📜 ಆಯತ್ 56-60 — ಸೂರಾ ಅಲ್-ಹಜ್ಜ್

56الْمُلْكُ يَوْمَئِذٍ لِّلَّهِ يَحْكُمُ بَيْنَهُمْ ۚ فَالَّذِينَ آمَنُوا وَعَمِلُوا الصَّالِحَاتِ فِي جَنَّاتِ النَّعِيمِ
ಆ ದಿನ ಕೇವಲ ಅಲ್ಲಾಹನ ಅಧಿಪತ್ಯವಿರುವುದು. ಅವನೇ ಅವರ ನಡುವೆ ತೀರ್ಪು ನೀಡುವನು.ಸತ್ಯವಿಶ್ವಾಸವಿರಿಸಿದವರು, ಸತ್ಕರ್ಮಗಳನ್ನು ಕೈಗೊಂಡವರು ಅನುಗ್ರಹಪೂರ್ಣ ಸ್ವಗೋದ್ಯಾನಗಳಲ್ಲಿರುವರು.
57وَالَّذِينَ كَفَرُوا وَكَذَّبُوا بِآيَاتِنَا فَأُولَٰئِكَ لَهُمْ عَذَابٌ مُّهِينٌ
ಇನ್ನು ಯಾರು ಸತ್ಯನಿಷೇಧಿಸಿ ನಮ್ಮ ಸೂಕ್ತಿಗಳನ್ನು ಸುಳ್ಳಾಗಿಸಿದರೋ ಅವರಿಗೆ ಅಪಮಾನಕರ ಶಿಕ್ಷೆಯಿರುವುದು.
58وَالَّذِينَ هَاجَرُوا فِي سَبِيلِ اللَّهِ ثُمَّ قُتِلُوا أَوْ مَاتُوا لَيَرْزُقَنَّهُمُ اللَّهُ رِزْقًا حَسَنًا ۚ وَإِنَّ اللَّهَ لَهُوَ خَيْرُ الرَّازِقِينَ
ಯಾರು ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋಗಿ ಅನಂತರ ಕೊಲ್ಲಲ್ಪಟ್ಟರೋ ಅಥವ ಸಹಜ ಮರಣ ಹೊಂದಿದರೋ ಅವರಿಗೆ ಅಲ್ಲಾಹನು ಅತ್ಯುತ್ತಮವಾಗಿರುವ ಜೀವನಾಧಾರವನ್ನು ದಯಪಾಲಿಸುತ್ತಾನೆ. ಮತ್ತು ನಿಸ್ಸಂಶಯವಾಗಿಯೂ ಅವನು ಜೀವನಾಧಾರ ನೀಡುವವರಲ್ಲಿ ಅತ್ಯುತ್ತಮನಾಗಿರುವನು.
59لَيُدْخِلَنَّهُم مُّدْخَلًا يَرْضَوْنَهُ ۗ وَإِنَّ اللَّهَ لَعَلِيمٌ حَلِيمٌ
ಅವರು ಸಂತುಷ್ಟರಾಗುವAತಹ ಸ್ಥಳಕ್ಕೆ ಅವರನ್ನು ತಲುಪಿಸುವನು. ನಿಸ್ಸಂದೇಹವಾಗಿಯೂ ಅಲ್ಲಾಹನು ಮಹಾಜ್ಞಾನಿಯೂ ಹಾಗೂ ಸಹನಾಶೀಲನಾಗಿರುವನು.
60۞ ذَٰلِكَ وَمَنْ عَاقَبَ بِمِثْلِ مَا عُوقِبَ بِهِ ثُمَّ بُغِيَ عَلَيْهِ لَيَنصُرَنَّهُ اللَّهُ ۗ إِنَّ اللَّهَ لَعَفُوٌّ غَفُورٌ
ಇದು ಅವರ ಅಂತಿಮ ಪರಿಣಾಮವಾಯಿತು. ಒಬ್ಬನು ಹಿಂಸೆಗೊಳಗಾದಷ್ಟೇ ಪ್ರತಿಕಾರ ಪಡೆದರೆ ಆ ಬಳಿಕ ಅವನ ಮೇಲೆ ಪುನಃ ಅತಿಕ್ರಮ ನಡೆದರೆ ಖಂಡಿತವಾಗಿಯು ಅಲ್ಲಾಹನು ಅವನಿಗೆ ಸಹಾಯ ನೀಡುತ್ತಾನೆ. ನಿಸ್ಸಂಶಯವಾಗಿಯೂ ಅಲ್ಲಾಹನು ಪಾಪಗಳನ್ನು ಮನ್ನಿಸುವವನು, ಕ್ಷಮಾಶೀಲನು ಆಗಿರುವನು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
58ಆಯತ್

ಅನುವಾದ — ಅಲ್-ಹಜ್ಜ್ 58

ಸೂರಾ ಅಲ್-ಹಜ್ಜ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋಗಿ ಅನಂತರ ಕೊಲ್ಲಲ್ಪಟ್ಟರೋ ಅಥವ ಸಹಜ ಮರಣ…

ಸೂರಾ ಆಯತ್ 58/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 56–60. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers