ಅಲ್-ಹಜ್ಜ್ · 6/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
ذَٰلِكَ بِأَنَّ اللَّهَ هُوَ الْحَقُّ وَأَنَّهُ يُحْيِي الْمَوْتَىٰ وَأَنَّهُ عَلَىٰ كُلِّ شَيْءٍ قَدِيرٌ ۝٦
Zaalika bi annal laaha Huwal haqqu wa annahoo yuhyil mawtaa wa annahoo `alaakulli shai`in Qadeer
📖 ಕನ್ನಡ ಅರ್ಥ
ಇದೇಕೆಂದರೆ ನಿಶ್ಚಯವಾಗಿಯೂ ಅಲ್ಲಾಹನೇ ಪರಮ ಸತ್ಯ ಮತ್ತು ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಅವನು ಪ್ರತಿಯೊಂದು ವಸ್ತುವಿನ ಮೇಲೆ ಸರ್ವ ಸಮರ್ಥನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಲ್-ಹಜ್ಜ್

4كُتِبَ عَلَيْهِ أَنَّهُ مَن تَوَلَّاهُ فَأَنَّهُ يُضِلُّهُ وَيَهْدِيهِ إِلَىٰ عَذَابِ السَّعِيرِ
ಯಾರು ಆ ಶೈತಾನನ್ನು ಆಪ್ತನನ್ನಾಗಿ ಮಾಡುತ್ತಾನೋ ಅವನು ಅವನನ್ನು ದಾರಿಗೆಡಿಸುತ್ತಾನೆ ಮತ್ತು ಅವನನ್ನು ನರಕ ಯಾತನೆಯೆಡೆಗೆ ಮುನ್ನಡೆಸುತ್ತಾನೆ ಎಂದು ಅವನ (ಶೈತಾನನ) ಅದೃಷ್ಟದಲ್ಲೇ ಬರೆಯಲಾಗಿದೆ.
5يَا أَيُّهَا النَّاسُ إِن كُنتُمْ فِي رَيْبٍ مِّنَ الْبَعْثِ فَإِنَّا خَلَقْنَاكُم مِّن تُرَابٍ ثُمَّ مِن نُّطْفَةٍ ثُمَّ مِنْ عَلَقَةٍ ثُمَّ مِن مُّضْغَةٍ مُّخَلَّقَةٍ وَغَيْرِ مُخَلَّقَةٍ لِّنُبَيِّنَ لَكُمْ ۚ وَنُقِرُّ فِي الْأَرْحَامِ مَا نَشَاءُ إِلَىٰ أَجَلٍ مُّسَمًّى ثُمَّ نُخْرِجُكُمْ طِفْلًا ثُمَّ لِتَبْلُغُوا أَشُدَّكُمْ ۖ وَمِنكُم مَّن يُتَوَفَّىٰ وَمِنكُم مَّن يُرَدُّ إِلَىٰ أَرْذَلِ الْعُمُرِ لِكَيْلَا يَعْلَمَ مِن بَعْدِ عِلْمٍ شَيْئًا ۚ وَتَرَى الْأَرْضَ هَامِدَةً فَإِذَا أَنزَلْنَا عَلَيْهَا الْمَاءَ اهْتَزَّتْ وَرَبَتْ وَأَنبَتَتْ مِن كُلِّ زَوْجٍ بَهِيجٍ
ಓ ಜನರೇ, ನಿಮಗೆ ಪುನರುತ್ಥಾನದ ಬಗ್ಗೆ ಸಂದೇಹವಿದ್ದರೆ ಚಿಂತಿಸಿ ನೋಡಿರಿ: ನಾವು ನಿಮ್ಮನ್ನು ಮಣ್ಣಿನಿಂದ, ಆ ಬಳಿಕ ವೀರ್ಯದಿಂದ, ನಂತರ ರಕ್ತ ಪಿಂಡದಿAದ, ತರುವಾಯ ರೂಪವಿರುವ, ಸ್ವರೂಪವಿಲ್ಲದ ಮಾಂಸ ಪಿಂಡದಿAದ ಸೃಷ್ಟಿಸಿರುತ್ತೇವೆ. (ಇದೆಕೆಂದರೆ) ವಸ್ತುಸ್ಥಿತಿಯನ್ನು ವಿವರಿಸಲಿಕ್ಕಾಗಿ ನಾವಿದನ್ನು ನಿಮಗೆ (ನಮ್ಮ ಸಾಮರ್ಥ್ಯವನ್ನು) ತಿಳಿಸುತ್ತಿದ್ದೇವೆ ಮತ್ತು ನಾವು ಇಚ್ಛಿಸಿದವರನ್ನು ಗರ್ಭಾಶಯಗಳಲ್ಲಿ ಒಂದು ನಿರ್ಧಿಷ್ಟಾವಧಿಯವರೆಗೆ ನೆಲೆಗೊಳಿಸುತ್ತೇವೆ. ತರುವಾಯ ನಿಮ್ಮನ್ನು ಶಿಶುವಿನ ರೂಪದಲ್ಲಿ ಹೊರ ತರುತ್ತೇವೆ. ಇದು ಆ ಬಳಿಕ ನೀವು ನಿಮ್ಮ ಪರಿಪೂರ್ಣ ಯವ್ವನಕ್ಕೆ ತಲುಪಲೆಂದಾಗಿರುತ್ತದೆ. ನಿಮ್ಮ ಪೈಕಿ ಕೆಲವರು ಮೊದಲೇ ಮರಣ ಹೊಂದುವವರಿದ್ದಾರೆ ಮತ್ತು ಕೆಲವರು ಒಂದು ವಸ್ತುವಿನ ಜ್ಞಾನ ಪಡೆದ ನಂತರ ಅರಿವಿಲ್ಲದಾಗುವಷ್ಟು ಮುಪ್ಪಿನ ಪ್ರಾಯಕ್ಕೆ ಮರಳಿಸಲ್ಪಡುವವರೂ ಇದ್ದಾರೆ ಮತ್ತು ನೀವು ಭೂಮಿಯನ್ನು ಒಣಗಿ ಬಂಜರು ಆಗಿರುವುದಾಗಿ ಕಾಣುತ್ತೀರಿ. ಇನ್ನು ನಾವು ಅದರ ಮೇಲೆ ಮಳೆಯನ್ನು ಸುರಿಸಿದಾಗ ಅದು ಗರಿಗೆದರಿ ಮೊಳೆಯುತ್ತದೆ ಮತ್ತು ಸಕಲ ವಿಧದ ಮನ ಮೋಹಕ ಬೆಳೆಯನ್ನು ಬೆಳೆಯುತ್ತದೆ.
6ذَٰلِكَ بِأَنَّ اللَّهَ هُوَ الْحَقُّ وَأَنَّهُ يُحْيِي الْمَوْتَىٰ وَأَنَّهُ عَلَىٰ كُلِّ شَيْءٍ قَدِيرٌ
ಇದೇಕೆಂದರೆ ನಿಶ್ಚಯವಾಗಿಯೂ ಅಲ್ಲಾಹನೇ ಪರಮ ಸತ್ಯ ಮತ್ತು ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಅವನು ಪ್ರತಿಯೊಂದು ವಸ್ತುವಿನ ಮೇಲೆ ಸರ್ವ ಸಮರ್ಥನಾಗಿದ್ದಾನೆ.
7وَأَنَّ السَّاعَةَ آتِيَةٌ لَّا رَيْبَ فِيهَا وَأَنَّ اللَّهَ يَبْعَثُ مَن فِي الْقُبُورِ
ಪ್ರಳಯ ಸಮಯವು ಖಂಡಿತ ಬರಲಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಮತ್ತು ನಿಶ್ಚಯವಾಗಿಯೂ ಅಲ್ಲಾಹನು ಸಮಾಧಿಯಲ್ಲಿರುವವರನ್ನು ಪುನಃ ಎಬ್ಬಿಸುವನು.
8وَمِنَ النَّاسِ مَن يُجَادِلُ فِي اللَّهِ بِغَيْرِ عِلْمٍ وَلَا هُدًى وَلَا كِتَابٍ مُّنِيرٍ
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
6ಆಯತ್

ಅನುವಾದ — ಅಲ್-ಹಜ್ಜ್ 6

ಸೂರಾ ಅಲ್-ಹಜ್ಜ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ನಿಶ್ಚಯವಾಗಿಯೂ ಅಲ್ಲಾಹನೇ ಪರಮ ಸತ್ಯ ಮತ್ತು ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು…

ಸೂರಾ ಆಯತ್ 6/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers