ಅಲ್-ಹಜ್ಜ್ · 60/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
۞ ذَٰلِكَ وَمَنْ عَاقَبَ بِمِثْلِ مَا عُوقِبَ بِهِ ثُمَّ بُغِيَ عَلَيْهِ لَيَنصُرَنَّهُ اللَّهُ ۗ إِنَّ اللَّهَ لَعَفُوٌّ غَفُورٌ ۝٦٠
Zaalika wa man `aaqaba bimisli maa `ooqiba bihee summa bughiya `alaihi la yansurannahul laah; innal laaha la `Afuwwun Ghafoor
📖 ಕನ್ನಡ ಅರ್ಥ
ಇದು ಅವರ ಅಂತಿಮ ಪರಿಣಾಮವಾಯಿತು. ಒಬ್ಬನು ಹಿಂಸೆಗೊಳಗಾದಷ್ಟೇ ಪ್ರತಿಕಾರ ಪಡೆದರೆ ಆ ಬಳಿಕ ಅವನ ಮೇಲೆ ಪುನಃ ಅತಿಕ್ರಮ ನಡೆದರೆ ಖಂಡಿತವಾಗಿಯು ಅಲ್ಲಾಹನು ಅವನಿಗೆ ಸಹಾಯ ನೀಡುತ್ತಾನೆ. ನಿಸ್ಸಂಶಯವಾಗಿಯೂ ಅಲ್ಲಾಹನು ಪಾಪಗಳನ್ನು ಮನ್ನಿಸುವವನು, ಕ್ಷಮಾಶೀಲನು ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಅಲ್-ಹಜ್ಜ್

58وَالَّذِينَ هَاجَرُوا فِي سَبِيلِ اللَّهِ ثُمَّ قُتِلُوا أَوْ مَاتُوا لَيَرْزُقَنَّهُمُ اللَّهُ رِزْقًا حَسَنًا ۚ وَإِنَّ اللَّهَ لَهُوَ خَيْرُ الرَّازِقِينَ
ಯಾರು ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋಗಿ ಅನಂತರ ಕೊಲ್ಲಲ್ಪಟ್ಟರೋ ಅಥವ ಸಹಜ ಮರಣ ಹೊಂದಿದರೋ ಅವರಿಗೆ ಅಲ್ಲಾಹನು ಅತ್ಯುತ್ತಮವಾಗಿರುವ ಜೀವನಾಧಾರವನ್ನು ದಯಪಾಲಿಸುತ್ತಾನೆ. ಮತ್ತು ನಿಸ್ಸಂಶಯವಾಗಿಯೂ ಅವನು ಜೀವನಾಧಾರ ನೀಡುವವರಲ್ಲಿ ಅತ್ಯುತ್ತಮನಾಗಿರುವನು.
59لَيُدْخِلَنَّهُم مُّدْخَلًا يَرْضَوْنَهُ ۗ وَإِنَّ اللَّهَ لَعَلِيمٌ حَلِيمٌ
ಅವರು ಸಂತುಷ್ಟರಾಗುವAತಹ ಸ್ಥಳಕ್ಕೆ ಅವರನ್ನು ತಲುಪಿಸುವನು. ನಿಸ್ಸಂದೇಹವಾಗಿಯೂ ಅಲ್ಲಾಹನು ಮಹಾಜ್ಞಾನಿಯೂ ಹಾಗೂ ಸಹನಾಶೀಲನಾಗಿರುವನು.
60۞ ذَٰلِكَ وَمَنْ عَاقَبَ بِمِثْلِ مَا عُوقِبَ بِهِ ثُمَّ بُغِيَ عَلَيْهِ لَيَنصُرَنَّهُ اللَّهُ ۗ إِنَّ اللَّهَ لَعَفُوٌّ غَفُورٌ
ಇದು ಅವರ ಅಂತಿಮ ಪರಿಣಾಮವಾಯಿತು. ಒಬ್ಬನು ಹಿಂಸೆಗೊಳಗಾದಷ್ಟೇ ಪ್ರತಿಕಾರ ಪಡೆದರೆ ಆ ಬಳಿಕ ಅವನ ಮೇಲೆ ಪುನಃ ಅತಿಕ್ರಮ ನಡೆದರೆ ಖಂಡಿತವಾಗಿಯು ಅಲ್ಲಾಹನು ಅವನಿಗೆ ಸಹಾಯ ನೀಡುತ್ತಾನೆ. ನಿಸ್ಸಂಶಯವಾಗಿಯೂ ಅಲ್ಲಾಹನು ಪಾಪಗಳನ್ನು ಮನ್ನಿಸುವವನು, ಕ್ಷಮಾಶೀಲನು ಆಗಿರುವನು.
61ذَٰلِكَ بِأَنَّ اللَّهَ يُولِجُ اللَّيْلَ فِي النَّهَارِ وَيُولِجُ النَّهَارَ فِي اللَّيْلِ وَأَنَّ اللَّهَ سَمِيعٌ بَصِيرٌ
ಇದೇಕೆಂದರೆ ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಹಾಗೂ ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನು, ಚೆನ್ನಾಗಿ ನೋಡುವವನು ಆಗಿದ್ದಾನೆ.
62ذَٰلِكَ بِأَنَّ اللَّهَ هُوَ الْحَقُّ وَأَنَّ مَا يَدْعُونَ مِن دُونِهِ هُوَ الْبَاطِلُ وَأَنَّ اللَّهَ هُوَ الْعَلِيُّ الْكَبِيرُ
ಇದೇಕೆಂದರೆ ವಾಸ್ತವದಲ್ಲಿ ಅಲ್ಲಾಹನೇ ಸತ್ಯ ಮತ್ತು ಅವನ ಹೊರತು ಅವರು ಕರೆದು ಬೇಡುತ್ತಿರುವ ವಸ್ತುಗಳು ಮಿಥ್ಯವಾಗಿರುವುದು. ನಿಶ್ಚಯವಾಗಿಯೂ ಅಲ್ಲಾಹನು ಉನ್ನತನು, ಮಹಾನನು ಆಗಿದ್ದಾನೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
60ಆಯತ್

ಅನುವಾದ — ಅಲ್-ಹಜ್ಜ್ 60

ಸೂರಾ ಅಲ್-ಹಜ್ಜ್ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಅವರ ಅಂತಿಮ ಪರಿಣಾಮವಾಯಿತು. ಒಬ್ಬನು ಹಿಂಸೆಗೊಳಗಾದಷ್ಟೇ ಪ್ರತಿಕಾರ ಪಡೆದರೆ ಆ ಬಳಿಕ…

ಸೂರಾ ಆಯತ್ 60/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers