ಅಲ್-ಹಜ್ಜ್ · 62/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
ذَٰلِكَ بِأَنَّ اللَّهَ هُوَ الْحَقُّ وَأَنَّ مَا يَدْعُونَ مِن دُونِهِ هُوَ الْبَاطِلُ وَأَنَّ اللَّهَ هُوَ الْعَلِيُّ الْكَبِيرُ ۝٦٢
Zaalika bi annal laaha Huwal haqqu wa anna maa yad`oona min doonihee huwal baatilu wa annal laaha Huwal `Aliyyul kabeer
📖 ಕನ್ನಡ ಅರ್ಥ
ಇದೇಕೆಂದರೆ ವಾಸ್ತವದಲ್ಲಿ ಅಲ್ಲಾಹನೇ ಸತ್ಯ ಮತ್ತು ಅವನ ಹೊರತು ಅವರು ಕರೆದು ಬೇಡುತ್ತಿರುವ ವಸ್ತುಗಳು ಮಿಥ್ಯವಾಗಿರುವುದು. ನಿಶ್ಚಯವಾಗಿಯೂ ಅಲ್ಲಾಹನು ಉನ್ನತನು, ಮಹಾನನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 60-64 — ಸೂರಾ ಅಲ್-ಹಜ್ಜ್

60۞ ذَٰلِكَ وَمَنْ عَاقَبَ بِمِثْلِ مَا عُوقِبَ بِهِ ثُمَّ بُغِيَ عَلَيْهِ لَيَنصُرَنَّهُ اللَّهُ ۗ إِنَّ اللَّهَ لَعَفُوٌّ غَفُورٌ
ಇದು ಅವರ ಅಂತಿಮ ಪರಿಣಾಮವಾಯಿತು. ಒಬ್ಬನು ಹಿಂಸೆಗೊಳಗಾದಷ್ಟೇ ಪ್ರತಿಕಾರ ಪಡೆದರೆ ಆ ಬಳಿಕ ಅವನ ಮೇಲೆ ಪುನಃ ಅತಿಕ್ರಮ ನಡೆದರೆ ಖಂಡಿತವಾಗಿಯು ಅಲ್ಲಾಹನು ಅವನಿಗೆ ಸಹಾಯ ನೀಡುತ್ತಾನೆ. ನಿಸ್ಸಂಶಯವಾಗಿಯೂ ಅಲ್ಲಾಹನು ಪಾಪಗಳನ್ನು ಮನ್ನಿಸುವವನು, ಕ್ಷಮಾಶೀಲನು ಆಗಿರುವನು.
61ذَٰلِكَ بِأَنَّ اللَّهَ يُولِجُ اللَّيْلَ فِي النَّهَارِ وَيُولِجُ النَّهَارَ فِي اللَّيْلِ وَأَنَّ اللَّهَ سَمِيعٌ بَصِيرٌ
ಇದೇಕೆಂದರೆ ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಹಾಗೂ ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನು, ಚೆನ್ನಾಗಿ ನೋಡುವವನು ಆಗಿದ್ದಾನೆ.
62ذَٰلِكَ بِأَنَّ اللَّهَ هُوَ الْحَقُّ وَأَنَّ مَا يَدْعُونَ مِن دُونِهِ هُوَ الْبَاطِلُ وَأَنَّ اللَّهَ هُوَ الْعَلِيُّ الْكَبِيرُ
ಇದೇಕೆಂದರೆ ವಾಸ್ತವದಲ್ಲಿ ಅಲ್ಲಾಹನೇ ಸತ್ಯ ಮತ್ತು ಅವನ ಹೊರತು ಅವರು ಕರೆದು ಬೇಡುತ್ತಿರುವ ವಸ್ತುಗಳು ಮಿಥ್ಯವಾಗಿರುವುದು. ನಿಶ್ಚಯವಾಗಿಯೂ ಅಲ್ಲಾಹನು ಉನ್ನತನು, ಮಹಾನನು ಆಗಿದ್ದಾನೆ.
63أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَتُصْبِحُ الْأَرْضُ مُخْضَرَّةً ۗ إِنَّ اللَّهَ لَطِيفٌ خَبِيرٌ
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ, ಅನಂತರ ಭೂಮಿಯು ಹಚ್ಚಹಸಿರಾಗಿರುವುದನ್ನು ನೀವು ನೋಡಲಿಲ್ಲವೇ? ನಿಸ್ಸಂಶಯವಾಗಿಯೂ ಅಲ್ಲಾಹನು ಸೂಕ್ಷö್ಮಗ್ರಹಿಯು, ವಿವರ ಪೂರ್ಣನೂ ಆಗಿದ್ದಾನೆ.
64لَّهُ مَا فِي السَّمَاوَاتِ وَمَا فِي الْأَرْضِ ۗ وَإِنَّ اللَّهَ لَهُوَ الْغَنِيُّ الْحَمِيدُ
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅವನದ್ದಾಗಿದೆ. ನಿಶ್ಚಯವಾಗಿಯೂ ಅಲ್ಲಾಹನೇ ನಿರಪೇಕ್ಷಕನು ಸ್ತುತ್ಯರ್ಹನು ಆಗಿದ್ದಾನೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
62ಆಯತ್

ಅನುವಾದ — ಅಲ್-ಹಜ್ಜ್ 62

ಸೂರಾ ಅಲ್-ಹಜ್ಜ್ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ವಾಸ್ತವದಲ್ಲಿ ಅಲ್ಲಾಹನೇ ಸತ್ಯ ಮತ್ತು ಅವನ ಹೊರತು ಅವರು ಕರೆದು ಬೇಡುತ್ತಿರುವ…

ಸೂರಾ ಆಯತ್ 62/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 60–64. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers