ಅಲ್-ಹಜ್ಜ್ · 64/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
لَّهُ مَا فِي السَّمَاوَاتِ وَمَا فِي الْأَرْضِ ۗ وَإِنَّ اللَّهَ لَهُوَ الْغَنِيُّ الْحَمِيدُ ۝٦٤
Lahoo ma fis samaawaati wa ma fil ard; wa innal laaha la Huwal Ghaniyyul Hameed
📖 ಕನ್ನಡ ಅರ್ಥ
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅವನದ್ದಾಗಿದೆ. ನಿಶ್ಚಯವಾಗಿಯೂ ಅಲ್ಲಾಹನೇ ನಿರಪೇಕ್ಷಕನು ಸ್ತುತ್ಯರ್ಹನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 62-66 — ಸೂರಾ ಅಲ್-ಹಜ್ಜ್

62ذَٰلِكَ بِأَنَّ اللَّهَ هُوَ الْحَقُّ وَأَنَّ مَا يَدْعُونَ مِن دُونِهِ هُوَ الْبَاطِلُ وَأَنَّ اللَّهَ هُوَ الْعَلِيُّ الْكَبِيرُ
ಇದೇಕೆಂದರೆ ವಾಸ್ತವದಲ್ಲಿ ಅಲ್ಲಾಹನೇ ಸತ್ಯ ಮತ್ತು ಅವನ ಹೊರತು ಅವರು ಕರೆದು ಬೇಡುತ್ತಿರುವ ವಸ್ತುಗಳು ಮಿಥ್ಯವಾಗಿರುವುದು. ನಿಶ್ಚಯವಾಗಿಯೂ ಅಲ್ಲಾಹನು ಉನ್ನತನು, ಮಹಾನನು ಆಗಿದ್ದಾನೆ.
63أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَتُصْبِحُ الْأَرْضُ مُخْضَرَّةً ۗ إِنَّ اللَّهَ لَطِيفٌ خَبِيرٌ
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ, ಅನಂತರ ಭೂಮಿಯು ಹಚ್ಚಹಸಿರಾಗಿರುವುದನ್ನು ನೀವು ನೋಡಲಿಲ್ಲವೇ? ನಿಸ್ಸಂಶಯವಾಗಿಯೂ ಅಲ್ಲಾಹನು ಸೂಕ್ಷö್ಮಗ್ರಹಿಯು, ವಿವರ ಪೂರ್ಣನೂ ಆಗಿದ್ದಾನೆ.
64لَّهُ مَا فِي السَّمَاوَاتِ وَمَا فِي الْأَرْضِ ۗ وَإِنَّ اللَّهَ لَهُوَ الْغَنِيُّ الْحَمِيدُ
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅವನದ್ದಾಗಿದೆ. ನಿಶ್ಚಯವಾಗಿಯೂ ಅಲ್ಲಾಹನೇ ನಿರಪೇಕ್ಷಕನು ಸ್ತುತ್ಯರ್ಹನು ಆಗಿದ್ದಾನೆ.
65أَلَمْ تَرَ أَنَّ اللَّهَ سَخَّرَ لَكُم مَّا فِي الْأَرْضِ وَالْفُلْكَ تَجْرِي فِي الْبَحْرِ بِأَمْرِهِ وَيُمْسِكُ السَّمَاءَ أَن تَقَعَ عَلَى الْأَرْضِ إِلَّا بِإِذْنِهِ ۗ إِنَّ اللَّهَ بِالنَّاسِ لَرَءُوفٌ رَّحِيمٌ
ನಿಶ್ಚಯವಾಗಿಯು ಅಲ್ಲಾಹನು ಭೂಮಿಯಲ್ಲಿರುವುದನ್ನು ಮತ್ತು ಅವನ ಅಪ್ಪಣೆಯಿಂದ ಸಮುದ್ರದಲ್ಲಿ ಸಂಚರಿಸುವ ಹಡಗನ್ನು ನಿಮಗೆ ಅಧೀನಗೊಳಿಸಿದ್ದಾನೆಂದು ನೀವು ನೋಡಲಿಲ್ಲವೇ? ಮತ್ತು ಅವನ ಅನುಮತಿಯ ವಿನಃ ಆಕಾಶವು ಭೂಮಿಯ ಮೇಲೆ ಬೀಳದಂತೆ ಅವನೇ ಆಧರಿಸಿದ್ದಾನೆ ವಾಸ್ತವದಲ್ಲಿ ಅಲ್ಲಾಹನು ಜನರ ಕುರಿತು ಕೃಪಾಳುವು, ಕರುಣಾಮಯಿಯು ಆಗಿದ್ದಾನೆ.
66وَهُوَ الَّذِي أَحْيَاكُمْ ثُمَّ يُمِيتُكُمْ ثُمَّ يُحْيِيكُمْ ۗ إِنَّ الْإِنسَانَ لَكَفُورٌ
ಅವನೇ ನಿಮಗೆ ಜೀವ ನೀಡಿದನು. ನಂತರ ನಿಮ್ಮನ್ನು ಮರಣಗೊಳಿಸುತ್ತಾನೆ. ಅನಂತರ ನಿಮ್ಮನ್ನು (ಪುನಃ) ಜೀವಂತಗೊಳಿಸುವನು. ವಾಸ್ತವದಲ್ಲಿ ಮನುಷ್ಯನು ಕೃತಘ್ನನಾಗಿದ್ದಾನೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
64ಆಯತ್

ಅನುವಾದ — ಅಲ್-ಹಜ್ಜ್ 64

ಸೂರಾ ಅಲ್-ಹಜ್ಜ್ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅವನದ್ದಾಗಿದೆ. ನಿಶ್ಚಯವಾಗಿಯೂ ಅಲ್ಲಾಹನೇ ನಿರಪೇಕ್ಷಕನು ಸ್ತುತ್ಯರ್ಹನು ಆಗಿದ್ದಾನೆ.

ಸೂರಾ ಆಯತ್ 64/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 62–66. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers