ಅಲ್-ಹಜ್ಜ್ · 65/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
أَلَمْ تَرَ أَنَّ اللَّهَ سَخَّرَ لَكُم مَّا فِي الْأَرْضِ وَالْفُلْكَ تَجْرِي فِي الْبَحْرِ بِأَمْرِهِ وَيُمْسِكُ السَّمَاءَ أَن تَقَعَ عَلَى الْأَرْضِ إِلَّا بِإِذْنِهِ ۗ إِنَّ اللَّهَ بِالنَّاسِ لَرَءُوفٌ رَّحِيمٌ ۝٦٥
Alam tara annal laaha sakhkhara lakum maa fil ardi wal fulka tajree fil bahri bi amrihee wa yumsikus samaaa`a an taqa`a `alal ardi illaa biiznih; innal laaha binnaasi la Ra`oofur Raheem
📖 ಕನ್ನಡ ಅರ್ಥ
ನಿಶ್ಚಯವಾಗಿಯು ಅಲ್ಲಾಹನು ಭೂಮಿಯಲ್ಲಿರುವುದನ್ನು ಮತ್ತು ಅವನ ಅಪ್ಪಣೆಯಿಂದ ಸಮುದ್ರದಲ್ಲಿ ಸಂಚರಿಸುವ ಹಡಗನ್ನು ನಿಮಗೆ ಅಧೀನಗೊಳಿಸಿದ್ದಾನೆಂದು ನೀವು ನೋಡಲಿಲ್ಲವೇ? ಮತ್ತು ಅವನ ಅನುಮತಿಯ ವಿನಃ ಆಕಾಶವು ಭೂಮಿಯ ಮೇಲೆ ಬೀಳದಂತೆ ಅವನೇ ಆಧರಿಸಿದ್ದಾನೆ ವಾಸ್ತವದಲ್ಲಿ ಅಲ್ಲಾಹನು ಜನರ ಕುರಿತು ಕೃಪಾಳುವು, ಕರುಣಾಮಯಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 63-67 — ಸೂರಾ ಅಲ್-ಹಜ್ಜ್

63أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَتُصْبِحُ الْأَرْضُ مُخْضَرَّةً ۗ إِنَّ اللَّهَ لَطِيفٌ خَبِيرٌ
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ, ಅನಂತರ ಭೂಮಿಯು ಹಚ್ಚಹಸಿರಾಗಿರುವುದನ್ನು ನೀವು ನೋಡಲಿಲ್ಲವೇ? ನಿಸ್ಸಂಶಯವಾಗಿಯೂ ಅಲ್ಲಾಹನು ಸೂಕ್ಷö್ಮಗ್ರಹಿಯು, ವಿವರ ಪೂರ್ಣನೂ ಆಗಿದ್ದಾನೆ.
64لَّهُ مَا فِي السَّمَاوَاتِ وَمَا فِي الْأَرْضِ ۗ وَإِنَّ اللَّهَ لَهُوَ الْغَنِيُّ الْحَمِيدُ
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅವನದ್ದಾಗಿದೆ. ನಿಶ್ಚಯವಾಗಿಯೂ ಅಲ್ಲಾಹನೇ ನಿರಪೇಕ್ಷಕನು ಸ್ತುತ್ಯರ್ಹನು ಆಗಿದ್ದಾನೆ.
65أَلَمْ تَرَ أَنَّ اللَّهَ سَخَّرَ لَكُم مَّا فِي الْأَرْضِ وَالْفُلْكَ تَجْرِي فِي الْبَحْرِ بِأَمْرِهِ وَيُمْسِكُ السَّمَاءَ أَن تَقَعَ عَلَى الْأَرْضِ إِلَّا بِإِذْنِهِ ۗ إِنَّ اللَّهَ بِالنَّاسِ لَرَءُوفٌ رَّحِيمٌ
ನಿಶ್ಚಯವಾಗಿಯು ಅಲ್ಲಾಹನು ಭೂಮಿಯಲ್ಲಿರುವುದನ್ನು ಮತ್ತು ಅವನ ಅಪ್ಪಣೆಯಿಂದ ಸಮುದ್ರದಲ್ಲಿ ಸಂಚರಿಸುವ ಹಡಗನ್ನು ನಿಮಗೆ ಅಧೀನಗೊಳಿಸಿದ್ದಾನೆಂದು ನೀವು ನೋಡಲಿಲ್ಲವೇ? ಮತ್ತು ಅವನ ಅನುಮತಿಯ ವಿನಃ ಆಕಾಶವು ಭೂಮಿಯ ಮೇಲೆ ಬೀಳದಂತೆ ಅವನೇ ಆಧರಿಸಿದ್ದಾನೆ ವಾಸ್ತವದಲ್ಲಿ ಅಲ್ಲಾಹನು ಜನರ ಕುರಿತು ಕೃಪಾಳುವು, ಕರುಣಾಮಯಿಯು ಆಗಿದ್ದಾನೆ.
66وَهُوَ الَّذِي أَحْيَاكُمْ ثُمَّ يُمِيتُكُمْ ثُمَّ يُحْيِيكُمْ ۗ إِنَّ الْإِنسَانَ لَكَفُورٌ
ಅವನೇ ನಿಮಗೆ ಜೀವ ನೀಡಿದನು. ನಂತರ ನಿಮ್ಮನ್ನು ಮರಣಗೊಳಿಸುತ್ತಾನೆ. ಅನಂತರ ನಿಮ್ಮನ್ನು (ಪುನಃ) ಜೀವಂತಗೊಳಿಸುವನು. ವಾಸ್ತವದಲ್ಲಿ ಮನುಷ್ಯನು ಕೃತಘ್ನನಾಗಿದ್ದಾನೆ.
67لِّكُلِّ أُمَّةٍ جَعَلْنَا مَنسَكًا هُمْ نَاسِكُوهُ ۖ فَلَا يُنَازِعُنَّكَ فِي الْأَمْرِ ۚ وَادْعُ إِلَىٰ رَبِّكَ ۖ إِنَّكَ لَعَلَىٰ هُدًى مُّسْتَقِيمٍ
ಪ್ರತಿಯೊಂದು ಸಮುದಾಯಕ್ಕೂ ನಾವು ಆರಾಧನ ಕ್ರಮವನ್ನು ನಿಶ್ಚಯಿಸಿದ್ದೇವು ಅವರು ಅದನ್ನು ಪಾಲಿಸುತ್ತಿದ್ದರು. ಇನ್ನು ಇವರು ನಿಮ್ಮೊಂದಿಗೆ ಈ ವಿಚಾರದಲ್ಲಿ ತರ್ಕ ಮಾಡದಿರಲಿ ಮತ್ತು ನೀವು ನಿಮ್ಮ ಪ್ರಭುವಿನ ಕಡೆಗೆ ಕರೆಯಿರಿ. ನಿಸ್ಸಂಶಯವಾಗಿಯೂ ನೀವು ಋಜುವಾದ ಮಾರ್ಗದಲ್ಲಿದ್ದೀರಿ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
65ಆಯತ್

ಅನುವಾದ — ಅಲ್-ಹಜ್ಜ್ 65

ಸೂರಾ ಅಲ್-ಹಜ್ಜ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಅಲ್ಲಾಹನು ಭೂಮಿಯಲ್ಲಿರುವುದನ್ನು ಮತ್ತು ಅವನ ಅಪ್ಪಣೆಯಿಂದ ಸಮುದ್ರದಲ್ಲಿ ಸಂಚರಿಸುವ ಹಡಗನ್ನು ನಿಮಗೆ…

ಸೂರಾ ಆಯತ್ 65/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 63–67. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers