ಅಲ್-ಹಜ್ಜ್ · 69/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
اللَّهُ يَحْكُمُ بَيْنَكُمْ يَوْمَ الْقِيَامَةِ فِيمَا كُنتُمْ فِيهِ تَخْتَلِفُونَ ۝٦٩
Allaahu yahkumu bainakum Yawmal Qiyaamati feemaa kuntum feehi takhtalifoon
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ಅಲ್ಲಾಹನು ಪುನರುತ್ಥಾನ ದಿನದಂದು ನೀವು ಭಿನ್ನಾಭಿಪ್ರಾಯ ಹೊಂದಿದ ಸಕಲ ವಿಷಯಗಳ ಬಗ್ಗೆ ನಿಮ್ಮ ನಡುವೆ ತೀರ್ಮಾನ ಮಾಡಲಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಲ್-ಹಜ್ಜ್

67لِّكُلِّ أُمَّةٍ جَعَلْنَا مَنسَكًا هُمْ نَاسِكُوهُ ۖ فَلَا يُنَازِعُنَّكَ فِي الْأَمْرِ ۚ وَادْعُ إِلَىٰ رَبِّكَ ۖ إِنَّكَ لَعَلَىٰ هُدًى مُّسْتَقِيمٍ
ಪ್ರತಿಯೊಂದು ಸಮುದಾಯಕ್ಕೂ ನಾವು ಆರಾಧನ ಕ್ರಮವನ್ನು ನಿಶ್ಚಯಿಸಿದ್ದೇವು ಅವರು ಅದನ್ನು ಪಾಲಿಸುತ್ತಿದ್ದರು. ಇನ್ನು ಇವರು ನಿಮ್ಮೊಂದಿಗೆ ಈ ವಿಚಾರದಲ್ಲಿ ತರ್ಕ ಮಾಡದಿರಲಿ ಮತ್ತು ನೀವು ನಿಮ್ಮ ಪ್ರಭುವಿನ ಕಡೆಗೆ ಕರೆಯಿರಿ. ನಿಸ್ಸಂಶಯವಾಗಿಯೂ ನೀವು ಋಜುವಾದ ಮಾರ್ಗದಲ್ಲಿದ್ದೀರಿ.
68وَإِن جَادَلُوكَ فَقُلِ اللَّهُ أَعْلَمُ بِمَا تَعْمَلُونَ
ಮತ್ತು ಅವರೇನಾದರೂ ನಿಮ್ಮೊಡನೆ ಜಗಳವಾಡಿದರೆ ಹೇಳಿರಿ: ನೀವು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ಚೆನ್ನಾಗಿ ಬಲ್ಲನು.
69اللَّهُ يَحْكُمُ بَيْنَكُمْ يَوْمَ الْقِيَامَةِ فِيمَا كُنتُمْ فِيهِ تَخْتَلِفُونَ
ನಿಸ್ಸಂಶಯವಾಗಿಯೂ ಅಲ್ಲಾಹನು ಪುನರುತ್ಥಾನ ದಿನದಂದು ನೀವು ಭಿನ್ನಾಭಿಪ್ರಾಯ ಹೊಂದಿದ ಸಕಲ ವಿಷಯಗಳ ಬಗ್ಗೆ ನಿಮ್ಮ ನಡುವೆ ತೀರ್ಮಾನ ಮಾಡಲಿದ್ದಾನೆ.
70أَلَمْ تَعْلَمْ أَنَّ اللَّهَ يَعْلَمُ مَا فِي السَّمَاءِ وَالْأَرْضِ ۗ إِنَّ ذَٰلِكَ فِي كِتَابٍ ۚ إِنَّ ذَٰلِكَ عَلَى اللَّهِ يَسِيرٌ
ಭೂಮಿ, ಆಕಾಶಗಳಲ್ಲಿರುವ ಸಕಲ ಸಂಗತಿಗಳನ್ನು ಅಲ್ಲಾಹನು ಬಲ್ಲನೆಂದು ನೀವು ಅರಿತಿಲ್ಲವೇ? ಖಂಡಿತವಾಗಿ ಇವೆಲ್ಲವೂ ಒಂದು ದಾಖಲಿಸಲ್ಪಟ್ಟ ಗ್ರಂಥದಲ್ಲಿದೆ. ನಿಶ್ಚಯವಾಗಿಯು ಈ ಕಾರ್ಯವು ಅಲ್ಲಾಹನ ಪಾಲಿಗೆ ಸುಲಭವಾಗಿದೆ.
71وَيَعْبُدُونَ مِن دُونِ اللَّهِ مَا لَمْ يُنَزِّلْ بِهِ سُلْطَانًا وَمَا لَيْسَ لَهُم بِهِ عِلْمٌ ۗ وَمَا لِلظَّالِمِينَ مِن نَّصِيرٍ
ಅವರು ಅಲ್ಲಾಹನನ್ನು ಬಿಟ್ಟು ಅವನು ಅದರ ಬಗ್ಗೆ ಯಾವುದೇ ಪುರಾವೆಯನ್ನು ಇಳಿಸದ ಹಾಗೂ ಅದರ ಕುರಿತು ಸ್ವತಃ ಅವರಿಗೂ ಯಾವ ಜ್ಞಾನವಿಲ್ಲದ ವಸ್ತುಗಳನ್ನು ಆರಾಧಿಸುತ್ತಾರೆ. ಮತ್ತು ಅಕ್ರಮಿಗಳಿಗೆ ಯಾವ ಸಹಾಯಕನೂ ಇರಲಾರನು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
69ಆಯತ್

ಅನುವಾದ — ಅಲ್-ಹಜ್ಜ್ 69

ಸೂರಾ ಅಲ್-ಹಜ್ಜ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ಅಲ್ಲಾಹನು ಪುನರುತ್ಥಾನ ದಿನದಂದು ನೀವು ಭಿನ್ನಾಭಿಪ್ರಾಯ ಹೊಂದಿದ ಸಕಲ ವಿಷಯಗಳ ಬಗ್ಗೆ…

ಸೂರಾ ಆಯತ್ 69/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers