ಅಲ್-ಹಜ್ಜ್ · 70/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
أَلَمْ تَعْلَمْ أَنَّ اللَّهَ يَعْلَمُ مَا فِي السَّمَاءِ وَالْأَرْضِ ۗ إِنَّ ذَٰلِكَ فِي كِتَابٍ ۚ إِنَّ ذَٰلِكَ عَلَى اللَّهِ يَسِيرٌ ۝٧٠
Alam ta`lam annal laaha ya`lamu maa fis samaaa`i wal ard; inna zaalika fee kitaab; inna zaalika `alal laahi yaseer
📖 ಕನ್ನಡ ಅರ್ಥ
ಭೂಮಿ, ಆಕಾಶಗಳಲ್ಲಿರುವ ಸಕಲ ಸಂಗತಿಗಳನ್ನು ಅಲ್ಲಾಹನು ಬಲ್ಲನೆಂದು ನೀವು ಅರಿತಿಲ್ಲವೇ? ಖಂಡಿತವಾಗಿ ಇವೆಲ್ಲವೂ ಒಂದು ದಾಖಲಿಸಲ್ಪಟ್ಟ ಗ್ರಂಥದಲ್ಲಿದೆ. ನಿಶ್ಚಯವಾಗಿಯು ಈ ಕಾರ್ಯವು ಅಲ್ಲಾಹನ ಪಾಲಿಗೆ ಸುಲಭವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 68-72 — ಸೂರಾ ಅಲ್-ಹಜ್ಜ್

68وَإِن جَادَلُوكَ فَقُلِ اللَّهُ أَعْلَمُ بِمَا تَعْمَلُونَ
ಮತ್ತು ಅವರೇನಾದರೂ ನಿಮ್ಮೊಡನೆ ಜಗಳವಾಡಿದರೆ ಹೇಳಿರಿ: ನೀವು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ಚೆನ್ನಾಗಿ ಬಲ್ಲನು.
69اللَّهُ يَحْكُمُ بَيْنَكُمْ يَوْمَ الْقِيَامَةِ فِيمَا كُنتُمْ فِيهِ تَخْتَلِفُونَ
ನಿಸ್ಸಂಶಯವಾಗಿಯೂ ಅಲ್ಲಾಹನು ಪುನರುತ್ಥಾನ ದಿನದಂದು ನೀವು ಭಿನ್ನಾಭಿಪ್ರಾಯ ಹೊಂದಿದ ಸಕಲ ವಿಷಯಗಳ ಬಗ್ಗೆ ನಿಮ್ಮ ನಡುವೆ ತೀರ್ಮಾನ ಮಾಡಲಿದ್ದಾನೆ.
70أَلَمْ تَعْلَمْ أَنَّ اللَّهَ يَعْلَمُ مَا فِي السَّمَاءِ وَالْأَرْضِ ۗ إِنَّ ذَٰلِكَ فِي كِتَابٍ ۚ إِنَّ ذَٰلِكَ عَلَى اللَّهِ يَسِيرٌ
ಭೂಮಿ, ಆಕಾಶಗಳಲ್ಲಿರುವ ಸಕಲ ಸಂಗತಿಗಳನ್ನು ಅಲ್ಲಾಹನು ಬಲ್ಲನೆಂದು ನೀವು ಅರಿತಿಲ್ಲವೇ? ಖಂಡಿತವಾಗಿ ಇವೆಲ್ಲವೂ ಒಂದು ದಾಖಲಿಸಲ್ಪಟ್ಟ ಗ್ರಂಥದಲ್ಲಿದೆ. ನಿಶ್ಚಯವಾಗಿಯು ಈ ಕಾರ್ಯವು ಅಲ್ಲಾಹನ ಪಾಲಿಗೆ ಸುಲಭವಾಗಿದೆ.
71وَيَعْبُدُونَ مِن دُونِ اللَّهِ مَا لَمْ يُنَزِّلْ بِهِ سُلْطَانًا وَمَا لَيْسَ لَهُم بِهِ عِلْمٌ ۗ وَمَا لِلظَّالِمِينَ مِن نَّصِيرٍ
ಅವರು ಅಲ್ಲಾಹನನ್ನು ಬಿಟ್ಟು ಅವನು ಅದರ ಬಗ್ಗೆ ಯಾವುದೇ ಪುರಾವೆಯನ್ನು ಇಳಿಸದ ಹಾಗೂ ಅದರ ಕುರಿತು ಸ್ವತಃ ಅವರಿಗೂ ಯಾವ ಜ್ಞಾನವಿಲ್ಲದ ವಸ್ತುಗಳನ್ನು ಆರಾಧಿಸುತ್ತಾರೆ. ಮತ್ತು ಅಕ್ರಮಿಗಳಿಗೆ ಯಾವ ಸಹಾಯಕನೂ ಇರಲಾರನು.
72وَإِذَا تُتْلَىٰ عَلَيْهِمْ آيَاتُنَا بَيِّنَاتٍ تَعْرِفُ فِي وُجُوهِ الَّذِينَ كَفَرُوا الْمُنكَرَ ۖ يَكَادُونَ يَسْطُونَ بِالَّذِينَ يَتْلُونَ عَلَيْهِمْ آيَاتِنَا ۗ قُلْ أَفَأُنَبِّئُكُم بِشَرٍّ مِّن ذَٰلِكُمُ ۗ النَّارُ وَعَدَهَا اللَّهُ الَّذِينَ كَفَرُوا ۖ وَبِئْسَ الْمَصِيرُ
ಅವರ ಮುಂದೆ ನಮ್ಮ ಸುಸ್ಪಷ್ಟವಾದ ಸೂಕ್ತಿಗಳನ್ನು ಓದಿ ಹೇಳಲಾದಾಗ ನೀವು ಸತ್ಯನಿಷೇಧಿಗಳ ಮುಖಗಳು ವಿಕಾರಗೊಳ್ಳುತ್ತಿರುವುದನ್ನು ಕಾಣುವಿರಿ. ಅವರು ನಮ್ಮ ಸೂಕ್ತಿಗಳನ್ನು ಓದಿ ಹೇಳುವವರ ಮೇಲೆ ಮುಗಿಬೀಳಬಹುದು. ಹೇಳಿರಿ: ನಾನು ನಿಮಗೆ ಇದಕ್ಕಿಂತಲೂ ಅತ್ಯಂತ ಕೆಟ್ಟದ್ದಾಗಿರುವುದನ್ನು ತಿಳಿಸಿ ಕೊಡಲೇ? ಅದೇ ನರಕಾಗ್ನಿ! ಅಲ್ಲಾಹನು ಸತ್ಯನಿಷೇಧಿಸಿದವರಿಗೆ ಅದರ ವಾಗ್ದಾನವನ್ನು ಮಾಡಿದ್ದಾನೆ ಮತ್ತು ಅದು ಮರಳುವ ಕೆಟ್ಟ ತಾಣವಾಗಿದೆ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
70ಆಯತ್

ಅನುವಾದ — ಅಲ್-ಹಜ್ಜ್ 70

ಸೂರಾ ಅಲ್-ಹಜ್ಜ್ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿ, ಆಕಾಶಗಳಲ್ಲಿರುವ ಸಕಲ ಸಂಗತಿಗಳನ್ನು ಅಲ್ಲಾಹನು ಬಲ್ಲನೆಂದು ನೀವು ಅರಿತಿಲ್ಲವೇ? ಖಂಡಿತವಾಗಿ ಇವೆಲ್ಲವೂ…

ಸೂರಾ ಆಯತ್ 70/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 68–72. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers