ಅಲ್-ಹಜ್ಜ್ · 75/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
اللَّهُ يَصْطَفِي مِنَ الْمَلَائِكَةِ رُسُلًا وَمِنَ النَّاسِ ۚ إِنَّ اللَّهَ سَمِيعٌ بَصِيرٌ ۝٧٥
Allahu yastafee minal malaaa`ikati Rusulanw wa minan naas; innal laaha Samee`um Baseer
📖 ಕನ್ನಡ ಅರ್ಥ
ಅಲ್ಲಾಹನು ಮಲಕ್‌ಗಳಿಂದಲೂ, ಮನುಷ್ಯರಿಂದಲೂ ಸಂದೇಶವಾಹಕರನ್ನು ಆಯ್ದುಕೊಳ್ಳುತ್ತಾನೆ. ನಿಸ್ಸಂದೇಹವಾಗಿಯು ಅಲ್ಲಾಹನು ಸರ್ವವನ್ನು ಆಲಿಸುವವನು, ಸರ್ವವನ್ನು ನೋಡುವವನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಅಲ್-ಹಜ್ಜ್

73يَا أَيُّهَا النَّاسُ ضُرِبَ مَثَلٌ فَاسْتَمِعُوا لَهُ ۚ إِنَّ الَّذِينَ تَدْعُونَ مِن دُونِ اللَّهِ لَن يَخْلُقُوا ذُبَابًا وَلَوِ اجْتَمَعُوا لَهُ ۖ وَإِن يَسْلُبْهُمُ الذُّبَابُ شَيْئًا لَّا يَسْتَنقِذُوهُ مِنْهُ ۚ ضَعُفَ الطَّالِبُ وَالْمَطْلُوبُ
ಓ ಜನರೇ, ಒಂದು ಉಪಮೆಯನ್ನು ಕೊಡಲಾಗುತ್ತಿದೆ. ಗಮನವಿಟ್ಟು ಕೇಳಿರಿ. ನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆದು ಬೆಡುತ್ತಿರುವಿರೋ ನಿಜವಾಗಿಯೂ ಅವರು ಒಂದು ನೊಣವನ್ನೂ ಸಹ ಸೃಷ್ಟಿಸಲಾರರು. ಅವರೆಲ್ಲರೂ ಅದಕ್ಕೋಸ್ಕರ ಒಟ್ಟು ಸೇರಿದರೂ ಸರಿಯೇ. ಅಷ್ಟೇಕೆ! ನೊಣವು ಅವರಿಂದ ಏನನ್ನಾದರೂ ಕಸಿದು ಕೊಂಡು ಹೋದರೆ ಅವರು ಅದನ್ನು ಅದರಿಂದ ಹಿಂದಕ್ಕೆ ಪಡೆಯಲೂ ಅಶಕ್ತರು. ಬೇಡುವವನೂ ದುರ್ಬಲನು, ಯಾರಿಂದ ಬೇಡಲಾಗುತ್ತಿದೆಯೋ ಅವನೂ ದುರ್ಬಲನು!
74مَا قَدَرُوا اللَّهَ حَقَّ قَدْرِهِ ۗ إِنَّ اللَّهَ لَقَوِيٌّ عَزِيزٌ
ಅವರು ಅಲ್ಲಾಹನ ಮಹತ್ವವನ್ನು ಅರಿತುಕೊಳ್ಳಬೇಕಾದ ರೀತಿಯಲ್ಲಿ ಅರಿತುಕೊಳ್ಳಲೇ ಇಲ್ಲ. ನಿಶ್ಚಯವಾಗಿಯೂ ಅಲ್ಲಾಹನು ಮಹಾ ಶಕ್ತಿವಂತನೂ, ಪ್ರಚಂಡನೂ ಆಗಿದ್ದಾನೆ.
75اللَّهُ يَصْطَفِي مِنَ الْمَلَائِكَةِ رُسُلًا وَمِنَ النَّاسِ ۚ إِنَّ اللَّهَ سَمِيعٌ بَصِيرٌ
ಅಲ್ಲಾಹನು ಮಲಕ್‌ಗಳಿಂದಲೂ, ಮನುಷ್ಯರಿಂದಲೂ ಸಂದೇಶವಾಹಕರನ್ನು ಆಯ್ದುಕೊಳ್ಳುತ್ತಾನೆ. ನಿಸ್ಸಂದೇಹವಾಗಿಯು ಅಲ್ಲಾಹನು ಸರ್ವವನ್ನು ಆಲಿಸುವವನು, ಸರ್ವವನ್ನು ನೋಡುವವನು ಆಗಿದ್ದಾನೆ.
76يَعْلَمُ مَا بَيْنَ أَيْدِيهِمْ وَمَا خَلْفَهُمْ ۗ وَإِلَى اللَّهِ تُرْجَعُ الْأُمُورُ
ಜನರ ಮುಂದಿರುವುದನ್ನು ಹಿಂದಿರುವುದನ್ನು ಅವನು ಬಲ್ಲನು.ಮತ್ತು ಕಾರ್ಯಗಳೆಲ್ಲವೂ ಅಲ್ಲಾಹನೆಡೆಗೆ ಮರಳಿಸಲ್ಪಡುತ್ತವೆ.
77يَا أَيُّهَا الَّذِينَ آمَنُوا ارْكَعُوا وَاسْجُدُوا وَاعْبُدُوا رَبَّكُمْ وَافْعَلُوا الْخَيْرَ لَعَلَّكُمْ تُفْلِحُونَ ۩
ಓ ಸತ್ಯವಿಶ್ಚಾಸಿಗಳೇ, ನೀವು ಬಾಗಿರಿ, ಸಾಷ್ಟಾಂಗವೆರಗಿರಿ ಮತ್ತು ನಿಮ್ಮ ಪ್ರಭುವನ್ನು ಆರಾಧಿಸಿರಿ ಹಾಗೂ ಒಳಿತನ್ನು ಮಾಡಿರಿ. ನೀವು ಯಶಸ್ಸು ಪಡೆಯಬಹುದು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
75ಆಯತ್

ಅನುವಾದ — ಅಲ್-ಹಜ್ಜ್ 75

ಸೂರಾ ಅಲ್-ಹಜ್ಜ್ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಮಲಕ್‌ಗಳಿಂದಲೂ, ಮನುಷ್ಯರಿಂದಲೂ ಸಂದೇಶವಾಹಕರನ್ನು ಆಯ್ದುಕೊಳ್ಳುತ್ತಾನೆ. ನಿಸ್ಸಂದೇಹವಾಗಿಯು ಅಲ್ಲಾಹನು ಸರ್ವವನ್ನು ಆಲಿಸುವವನು, ಸರ್ವವನ್ನು…

ಸೂರಾ ಆಯತ್ 75/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers