ಅಲ್-ಹಜ್ಜ್ · 78/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَجَاهِدُوا فِي اللَّهِ حَقَّ جِهَادِهِ ۚ هُوَ اجْتَبَاكُمْ وَمَا جَعَلَ عَلَيْكُمْ فِي الدِّينِ مِنْ حَرَجٍ ۚ مِّلَّةَ أَبِيكُمْ إِبْرَاهِيمَ ۚ هُوَ سَمَّاكُمُ الْمُسْلِمِينَ مِن قَبْلُ وَفِي هَٰذَا لِيَكُونَ الرَّسُولُ شَهِيدًا عَلَيْكُمْ وَتَكُونُوا شُهَدَاءَ عَلَى النَّاسِ ۚ فَأَقِيمُوا الصَّلَاةَ وَآتُوا الزَّكَاةَ وَاعْتَصِمُوا بِاللَّهِ هُوَ مَوْلَاكُمْ ۖ فَنِعْمَ الْمَوْلَىٰ وَنِعْمَ النَّصِيرُ ۝٧٨
Wa jaahidoo fil laahi haqqa jihaadih; Huwaj tabaakum wa maa ja`ala `alaikum fid deeni min haraj; Millata abeekum Ibraaheem; Huwa sammaakumul muslimeena min qablu wa fee haaza li yakoonar Rasoolu shaheedan `alaikum wa takoonoo shuhadaaa`a `alan naas; fa aqeemus salaata wa aatuz zakaata wa`tasimoo billaahi Huwa mawlaakum fani`mal mawlaa wa ni`man naseer
📖 ಕನ್ನಡ ಅರ್ಥ
ನೀವು ಅಲ್ಲಾಹನ ಮಾರ್ಗದಲ್ಲಿ ಹೋರಾಡಬೇಕಾದ ರೀತಿಯಲ್ಲಿ ಹೋರಾಡಿರಿ! ಅವನು ನಿಮ್ಮನ್ನು ಆಯ್ಕೆ ಮಾಡಿದ್ದಾನೆ ಮತ್ತು ಅವನು ನಿಮ್ಮ ಮೇಲೆ ಧರ್ಮವಿಷಯದಲ್ಲಿ ಯಾವುದೇ ಇಕ್ಕಟ್ಟನ್ನುಂಟು ಮಾಡಿಲ್ಲ. ನಿಮ್ಮ ತಂದೆ ಇಬ್ರಾಹೀಮ್‌ರ ಧರ್ಮವನ್ನು ಸಂಸ್ಥಾಪಿಸಿರಿ. ಈ ಕುರ್‌ಆನ್‌ಗಿಂತ ಮೊದಲು (ಬಂದ ಗ್ರಂಥಗಳಲ್ಲೂ), ಇದರಲ್ಲೂ ಅವನು ನಿಮ್ಮ ಹೆಸರನ್ನು ಮುಸ್ಲಿಮ್ ಎಂದಿಟ್ಟಿರುತ್ತಾನೆ. ಇದು ಸಂದೇಶವಾಹಕರು ನಿಮ್ಮ ಮೇಲೆ ಸಾಕ್ಷಿಯಾಗಲೆಂದು, ನೀವು ಸಕಲ ಜನರ ಮೇಲೆ ಸಾಕ್ಷಿಗಳಾಗಲೆಂದಾಗಿದೆ. ಹಾಗೆಯೇ ನೀವು ನಮಾಝ್ ಸಂಸ್ಥಾಪಿಸಿರಿ ಹಾಗೂ ಝಕಾತ್ ನೀಡಿರಿ ಮತ್ತು ಅಲ್ಲಾಹನ ಪಾಶವನ್ನು ಭದ್ರವಾಗಿ ಹಿಡಿದುಕೊಳ್ಳಿರಿ. ಅವನೇ ನಿಮ್ಮ ರಕ್ಷಕ ಮಿತ್ರನಾಗಿದ್ದಾನೆ. ಅವನು ಅದೆಷ್ಟು ಉತ್ತಮನು ಹಾಗೂ ಅದೆಷ್ಟು ಉತ್ತಮ ಸಹಾಯಕನು!.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00

📜 ಆಯತ್ 76-78 — ಸೂರಾ ಅಲ್-ಹಜ್ಜ್

76يَعْلَمُ مَا بَيْنَ أَيْدِيهِمْ وَمَا خَلْفَهُمْ ۗ وَإِلَى اللَّهِ تُرْجَعُ الْأُمُورُ
ಜನರ ಮುಂದಿರುವುದನ್ನು ಹಿಂದಿರುವುದನ್ನು ಅವನು ಬಲ್ಲನು.ಮತ್ತು ಕಾರ್ಯಗಳೆಲ್ಲವೂ ಅಲ್ಲಾಹನೆಡೆಗೆ ಮರಳಿಸಲ್ಪಡುತ್ತವೆ.
77يَا أَيُّهَا الَّذِينَ آمَنُوا ارْكَعُوا وَاسْجُدُوا وَاعْبُدُوا رَبَّكُمْ وَافْعَلُوا الْخَيْرَ لَعَلَّكُمْ تُفْلِحُونَ ۩
ಓ ಸತ್ಯವಿಶ್ಚಾಸಿಗಳೇ, ನೀವು ಬಾಗಿರಿ, ಸಾಷ್ಟಾಂಗವೆರಗಿರಿ ಮತ್ತು ನಿಮ್ಮ ಪ್ರಭುವನ್ನು ಆರಾಧಿಸಿರಿ ಹಾಗೂ ಒಳಿತನ್ನು ಮಾಡಿರಿ. ನೀವು ಯಶಸ್ಸು ಪಡೆಯಬಹುದು.
78وَجَاهِدُوا فِي اللَّهِ حَقَّ جِهَادِهِ ۚ هُوَ اجْتَبَاكُمْ وَمَا جَعَلَ عَلَيْكُمْ فِي الدِّينِ مِنْ حَرَجٍ ۚ مِّلَّةَ أَبِيكُمْ إِبْرَاهِيمَ ۚ هُوَ سَمَّاكُمُ الْمُسْلِمِينَ مِن قَبْلُ وَفِي هَٰذَا لِيَكُونَ الرَّسُولُ شَهِيدًا عَلَيْكُمْ وَتَكُونُوا شُهَدَاءَ عَلَى النَّاسِ ۚ فَأَقِيمُوا الصَّلَاةَ وَآتُوا الزَّكَاةَ وَاعْتَصِمُوا بِاللَّهِ هُوَ مَوْلَاكُمْ ۖ فَنِعْمَ الْمَوْلَىٰ وَنِعْمَ النَّصِيرُ
ನೀವು ಅಲ್ಲಾಹನ ಮಾರ್ಗದಲ್ಲಿ ಹೋರಾಡಬೇಕಾದ ರೀತಿಯಲ್ಲಿ ಹೋರಾಡಿರಿ! ಅವನು ನಿಮ್ಮನ್ನು ಆಯ್ಕೆ ಮಾಡಿದ್ದಾನೆ ಮತ್ತು ಅವನು ನಿಮ್ಮ ಮೇಲೆ ಧರ್ಮವಿಷಯದಲ್ಲಿ ಯಾವುದೇ ಇಕ್ಕಟ್ಟನ್ನುಂಟು ಮಾಡಿಲ್ಲ. ನಿಮ್ಮ ತಂದೆ ಇಬ್ರಾಹೀಮ್‌ರ ಧರ್ಮವನ್ನು ಸಂಸ್ಥಾಪಿಸಿರಿ. ಈ ಕುರ್‌ಆನ್‌ಗಿಂತ ಮೊದಲು (ಬಂದ ಗ್ರಂಥಗಳಲ್ಲೂ), ಇದರಲ್ಲೂ ಅವನು ನಿಮ್ಮ ಹೆಸರನ್ನು ಮುಸ್ಲಿಮ್ ಎಂದಿಟ್ಟಿರುತ್ತಾನೆ. ಇದು ಸಂದೇಶವಾಹಕರು ನಿಮ್ಮ ಮೇಲೆ ಸಾಕ್ಷಿಯಾಗಲೆಂದು, ನೀವು ಸಕಲ ಜನರ ಮೇಲೆ ಸಾಕ್ಷಿಗಳಾಗಲೆಂದಾಗಿದೆ. ಹಾಗೆಯೇ ನೀವು ನಮಾಝ್ ಸಂಸ್ಥಾಪಿಸಿರಿ ಹಾಗೂ ಝಕಾತ್ ನೀಡಿರಿ ಮತ್ತು ಅಲ್ಲಾಹನ ಪಾಶವನ್ನು ಭದ್ರವಾಗಿ ಹಿಡಿದುಕೊಳ್ಳಿರಿ. ಅವನೇ ನಿಮ್ಮ ರಕ್ಷಕ ಮಿತ್ರನಾಗಿದ್ದಾನೆ. ಅವನು ಅದೆಷ್ಟು ಉತ್ತಮನು ಹಾಗೂ ಅದೆಷ್ಟು ಉತ್ತಮ ಸಹಾಯಕನು!.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
78ಆಯತ್

ಅನುವಾದ — ಅಲ್-ಹಜ್ಜ್ 78

ಸೂರಾ ಅಲ್-ಹಜ್ಜ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನ ಮಾರ್ಗದಲ್ಲಿ ಹೋರಾಡಬೇಕಾದ ರೀತಿಯಲ್ಲಿ ಹೋರಾಡಿರಿ! ಅವನು ನಿಮ್ಮನ್ನು ಆಯ್ಕೆ ಮಾಡಿದ್ದಾನೆ…

ಸೂರಾ ಆಯತ್ 78/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 76–78. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Monday, September 28, 2026

Don't forget us in your sincere prayers