ಅಲ್-ಹಜ್ಜ್ · 8/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
وَمِنَ النَّاسِ مَن يُجَادِلُ فِي اللَّهِ بِغَيْرِ عِلْمٍ وَلَا هُدًى وَلَا كِتَابٍ مُّنِيرٍ ۝٨
Wa minan naasi mai yujaadilu fil laahi bighairi `ilminw wa laa hudanw wa laa Kitaabim Muneer
📖 ಕನ್ನಡ ಅರ್ಥ
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಹಜ್ಜ್

6ذَٰلِكَ بِأَنَّ اللَّهَ هُوَ الْحَقُّ وَأَنَّهُ يُحْيِي الْمَوْتَىٰ وَأَنَّهُ عَلَىٰ كُلِّ شَيْءٍ قَدِيرٌ
ಇದೇಕೆಂದರೆ ನಿಶ್ಚಯವಾಗಿಯೂ ಅಲ್ಲಾಹನೇ ಪರಮ ಸತ್ಯ ಮತ್ತು ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಅವನು ಪ್ರತಿಯೊಂದು ವಸ್ತುವಿನ ಮೇಲೆ ಸರ್ವ ಸಮರ್ಥನಾಗಿದ್ದಾನೆ.
7وَأَنَّ السَّاعَةَ آتِيَةٌ لَّا رَيْبَ فِيهَا وَأَنَّ اللَّهَ يَبْعَثُ مَن فِي الْقُبُورِ
ಪ್ರಳಯ ಸಮಯವು ಖಂಡಿತ ಬರಲಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಮತ್ತು ನಿಶ್ಚಯವಾಗಿಯೂ ಅಲ್ಲಾಹನು ಸಮಾಧಿಯಲ್ಲಿರುವವರನ್ನು ಪುನಃ ಎಬ್ಬಿಸುವನು.
8وَمِنَ النَّاسِ مَن يُجَادِلُ فِي اللَّهِ بِغَيْرِ عِلْمٍ وَلَا هُدًى وَلَا كِتَابٍ مُّنِيرٍ
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.
9ثَانِيَ عِطْفِهِ لِيُضِلَّ عَن سَبِيلِ اللَّهِ ۖ لَهُ فِي الدُّنْيَا خِزْيٌ ۖ وَنُذِيقُهُ يَوْمَ الْقِيَامَةِ عَذَابَ الْحَرِيقِ
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.
10ذَٰلِكَ بِمَا قَدَّمَتْ يَدَاكَ وَأَنَّ اللَّهَ لَيْسَ بِظَلَّامٍ لِّلْعَبِيدِ
ಇದು ನಿನ್ನ ಕೈಗಳು ಮೊದಲೇ ಮಾಡಿರುವ ಕರ್ಮಗಳ ಫಲವಾಗಿದೆ ಮತ್ತು ನಿಶ್ಚಯವಾಗಿಯೂ ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸುಗುವವನಲ್ಲ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
8ಆಯತ್

ಅನುವಾದ — ಅಲ್-ಹಜ್ಜ್ 8

ಸೂರಾ ಅಲ್-ಹಜ್ಜ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ…

ಸೂರಾ ಆಯತ್ 8/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers