ಅಲ್-ಹಜ್ಜ್ · 9/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
ثَانِيَ عِطْفِهِ لِيُضِلَّ عَن سَبِيلِ اللَّهِ ۖ لَهُ فِي الدُّنْيَا خِزْيٌ ۖ وَنُذِيقُهُ يَوْمَ الْقِيَامَةِ عَذَابَ الْحَرِيقِ ۝٩
Saaniya `itfihee liyudilla `an sabeelil laahi lahoo fiddun yaa khizyunw wa nuzeequhoo Yawmal Qiyaamati `azaabal lhareeq
📖 ಕನ್ನಡ ಅರ್ಥ
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.

🎧 ಆಲಿಸಿ


📜 ಆಯತ್ 7-11 — ಸೂರಾ ಅಲ್-ಹಜ್ಜ್

7وَأَنَّ السَّاعَةَ آتِيَةٌ لَّا رَيْبَ فِيهَا وَأَنَّ اللَّهَ يَبْعَثُ مَن فِي الْقُبُورِ
ಪ್ರಳಯ ಸಮಯವು ಖಂಡಿತ ಬರಲಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಮತ್ತು ನಿಶ್ಚಯವಾಗಿಯೂ ಅಲ್ಲಾಹನು ಸಮಾಧಿಯಲ್ಲಿರುವವರನ್ನು ಪುನಃ ಎಬ್ಬಿಸುವನು.
8وَمِنَ النَّاسِ مَن يُجَادِلُ فِي اللَّهِ بِغَيْرِ عِلْمٍ وَلَا هُدًى وَلَا كِتَابٍ مُّنِيرٍ
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.
9ثَانِيَ عِطْفِهِ لِيُضِلَّ عَن سَبِيلِ اللَّهِ ۖ لَهُ فِي الدُّنْيَا خِزْيٌ ۖ وَنُذِيقُهُ يَوْمَ الْقِيَامَةِ عَذَابَ الْحَرِيقِ
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.
10ذَٰلِكَ بِمَا قَدَّمَتْ يَدَاكَ وَأَنَّ اللَّهَ لَيْسَ بِظَلَّامٍ لِّلْعَبِيدِ
ಇದು ನಿನ್ನ ಕೈಗಳು ಮೊದಲೇ ಮಾಡಿರುವ ಕರ್ಮಗಳ ಫಲವಾಗಿದೆ ಮತ್ತು ನಿಶ್ಚಯವಾಗಿಯೂ ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸುಗುವವನಲ್ಲ.
11وَمِنَ النَّاسِ مَن يَعْبُدُ اللَّهَ عَلَىٰ حَرْفٍ ۖ فَإِنْ أَصَابَهُ خَيْرٌ اطْمَأَنَّ بِهِ ۖ وَإِنْ أَصَابَتْهُ فِتْنَةٌ انقَلَبَ عَلَىٰ وَجْهِهِ خَسِرَ الدُّنْيَا وَالْآخِرَةَ ۚ ذَٰلِكَ هُوَ الْخُسْرَانُ الْمُبِينُ
ಜನರಲ್ಲಿ ಕೆಲವರು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುವವರಾಗಿದ್ದಾರೆ. ಅವರಿಗೆ ಒಳಿತೇನಾದರೂ ಸಿಕ್ಕಿದರೆ ಆಸಕ್ತಿ ತೋರಿಸುತ್ತಾರೆ ಇನ್ನು ಯಾವುದಾದರೂ ವಿಪತ್ತು ಬಾಧಿಸಿದರೆ ಕೂಡಲೇ ವಿಮುಖರಾಗಿಬಿಡುತ್ತಾರೆ. ಅವರು ಇಹಪರ ಲೋಕಗಳನ್ನು ನಷ್ಟ ಮಾಡಿಕೊಂಡವರಾಗಿದ್ದಾರೆ. ನಿಜವಾಗಿಯು ಇದುವೇ ಸ್ಪಷ್ಟ ನಷ್ಟ.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
9ಆಯತ್

ಅನುವಾದ — ಅಲ್-ಹಜ್ಜ್ 9

ಸೂರಾ ಅಲ್-ಹಜ್ಜ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ…

ಸೂರಾ ಆಯತ್ 9/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers