ಅಲ್-ಮುಮಿನೂನ್ · 101/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
فَإِذَا نُفِخَ فِي الصُّورِ فَلَا أَنسَابَ بَيْنَهُمْ يَوْمَئِذٍ وَلَا يَتَسَاءَلُونَ ۝١٠١
Fa izaa nufikha fis Soori falaaa ansaaba bainahum yawma`izinw wa laa yatasaaa`aloon
📖 ಕನ್ನಡ ಅರ್ಥ
ಹಾಗೆಯೇ ಕಹಳೆಯು ಊದಲಾಗುವ ದಿನ ಅವರ ನಡುವೆ ಯಾವುದೇ ಸಂಬAಧವಿರದು. ಅವರು ಪರಸ್ಪರ ವಿಚಾರಿಸಿಕೊಳ್ಳುವುದೂ ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 99-103 — ಸೂರಾ ಅಲ್-ಮುಮಿನೂನ್

99حَتَّىٰ إِذَا جَاءَ أَحَدَهُمُ الْمَوْتُ قَالَ رَبِّ ارْجِعُونِ
ಕೊನೆಗೆ ಅವರಲ್ಲಿ ಯಾರಿಗಾದರೂ ಮರಣವು ಬಂದು ಬಿಟ್ಟರೆ ಹೇಳುತ್ತಾನೆ: ನನ್ನ ಪ್ರಭುವೇ, ನನ್ನನ್ನು ಮರಳಿಸಿ ಬಿಡು.
100لَعَلِّي أَعْمَلُ صَالِحًا فِيمَا تَرَكْتُ ۚ كَلَّا ۚ إِنَّهَا كَلِمَةٌ هُوَ قَائِلُهَا ۖ وَمِن وَرَائِهِم بَرْزَخٌ إِلَىٰ يَوْمِ يُبْعَثُونَ
ನಾನು ತೊರೆದಿರುವ ಸತ್ಕರ್ಮಗಳನ್ನು ಮಾಡಬಹುದಲ್ಲ, ಖಂಡಿತ ಇಲ್ಲ, ಇದು ಕೇವಲ ಅವನಾಡುವ ಮಾತು ಮಾತ್ರ. ಅವರು ಪುನಃ ಜೀವಂತಗೊಳಿಸಿ ಎಬ್ಬಿಸಲಾಗುವ ದಿನದವರೆಗೆ ಅವರ ಹಿಂದೆ ಒಂದು ತಡೆಯಿದೆ.
101فَإِذَا نُفِخَ فِي الصُّورِ فَلَا أَنسَابَ بَيْنَهُمْ يَوْمَئِذٍ وَلَا يَتَسَاءَلُونَ
ಹಾಗೆಯೇ ಕಹಳೆಯು ಊದಲಾಗುವ ದಿನ ಅವರ ನಡುವೆ ಯಾವುದೇ ಸಂಬAಧವಿರದು. ಅವರು ಪರಸ್ಪರ ವಿಚಾರಿಸಿಕೊಳ್ಳುವುದೂ ಇಲ್ಲ.
102فَمَن ثَقُلَتْ مَوَازِينُهُ فَأُولَٰئِكَ هُمُ الْمُفْلِحُونَ
ಇನ್ನು ಯಾರ ತುಲ ಭಾರವಾಗಿರುವುದೋ ಅವರು ವಿಜಯಶಾಲಿಗಳಾಗುವರು.
103وَمَنْ خَفَّتْ مَوَازِينُهُ فَأُولَٰئِكَ الَّذِينَ خَسِرُوا أَنفُسَهُمْ فِي جَهَنَّمَ خَالِدُونَ
ಮತ್ತು ಯಾರ ತುಲ ಹಗುರವಾಗಿರುವುದೋ ಅವರೇ ತಮ್ಮನ್ನು ತಾವೇ ನಷ್ಟ ಮಾಡಿಕೊಂಡವರು. ಅವರು ನರಕದಲ್ಲಿ ಶಾಶ್ವತವಾಗಿರುವವರು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
101ಆಯತ್

ಅನುವಾದ — ಅಲ್-ಮುಮಿನೂನ್ 101

ಸೂರಾ ಅಲ್-ಮುಮಿನೂನ್ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗೆಯೇ ಕಹಳೆಯು ಊದಲಾಗುವ ದಿನ ಅವರ ನಡುವೆ ಯಾವುದೇ ಸಂಬAಧವಿರದು. ಅವರು ಪರಸ್ಪರ…

ಸೂರಾ ಆಯತ್ 101/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 99–103. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers