ಅಲ್-ಮುಮಿನೂನ್ · 102/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
فَمَن ثَقُلَتْ مَوَازِينُهُ فَأُولَٰئِكَ هُمُ الْمُفْلِحُونَ ۝١٠٢
Faman saqulat mawaazee nuhoo fa ulaaa`ika humul muflihoon
📖 ಕನ್ನಡ ಅರ್ಥ
ಇನ್ನು ಯಾರ ತುಲ ಭಾರವಾಗಿರುವುದೋ ಅವರು ವಿಜಯಶಾಲಿಗಳಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 100-104 — ಸೂರಾ ಅಲ್-ಮುಮಿನೂನ್

100لَعَلِّي أَعْمَلُ صَالِحًا فِيمَا تَرَكْتُ ۚ كَلَّا ۚ إِنَّهَا كَلِمَةٌ هُوَ قَائِلُهَا ۖ وَمِن وَرَائِهِم بَرْزَخٌ إِلَىٰ يَوْمِ يُبْعَثُونَ
ನಾನು ತೊರೆದಿರುವ ಸತ್ಕರ್ಮಗಳನ್ನು ಮಾಡಬಹುದಲ್ಲ, ಖಂಡಿತ ಇಲ್ಲ, ಇದು ಕೇವಲ ಅವನಾಡುವ ಮಾತು ಮಾತ್ರ. ಅವರು ಪುನಃ ಜೀವಂತಗೊಳಿಸಿ ಎಬ್ಬಿಸಲಾಗುವ ದಿನದವರೆಗೆ ಅವರ ಹಿಂದೆ ಒಂದು ತಡೆಯಿದೆ.
101فَإِذَا نُفِخَ فِي الصُّورِ فَلَا أَنسَابَ بَيْنَهُمْ يَوْمَئِذٍ وَلَا يَتَسَاءَلُونَ
ಹಾಗೆಯೇ ಕಹಳೆಯು ಊದಲಾಗುವ ದಿನ ಅವರ ನಡುವೆ ಯಾವುದೇ ಸಂಬAಧವಿರದು. ಅವರು ಪರಸ್ಪರ ವಿಚಾರಿಸಿಕೊಳ್ಳುವುದೂ ಇಲ್ಲ.
102فَمَن ثَقُلَتْ مَوَازِينُهُ فَأُولَٰئِكَ هُمُ الْمُفْلِحُونَ
ಇನ್ನು ಯಾರ ತುಲ ಭಾರವಾಗಿರುವುದೋ ಅವರು ವಿಜಯಶಾಲಿಗಳಾಗುವರು.
103وَمَنْ خَفَّتْ مَوَازِينُهُ فَأُولَٰئِكَ الَّذِينَ خَسِرُوا أَنفُسَهُمْ فِي جَهَنَّمَ خَالِدُونَ
ಮತ್ತು ಯಾರ ತುಲ ಹಗುರವಾಗಿರುವುದೋ ಅವರೇ ತಮ್ಮನ್ನು ತಾವೇ ನಷ್ಟ ಮಾಡಿಕೊಂಡವರು. ಅವರು ನರಕದಲ್ಲಿ ಶಾಶ್ವತವಾಗಿರುವವರು.
104تَلْفَحُ وُجُوهَهُمُ النَّارُ وَهُمْ فِيهَا كَالِحُونَ
ಅವರ ಮುಖಗಳನ್ನು ಅಗ್ನಿಯು ಸುಡುತ್ತಿರುವುದು ಮತ್ತು ಅವರು ಅದರಲ್ಲಿ ವಿಕಾರ ರೂಪಿಗಳಾಗಿರುವರು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
102ಆಯತ್

ಅನುವಾದ — ಅಲ್-ಮುಮಿನೂನ್ 102

ಸೂರಾ ಅಲ್-ಮುಮಿನೂನ್ ಆಯತ್ 102 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಯಾರ ತುಲ ಭಾರವಾಗಿರುವುದೋ ಅವರು ವಿಜಯಶಾಲಿಗಳಾಗುವರು.

ಸೂರಾ ಆಯತ್ 102/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 100–104. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Sunday, October 11, 2026

Don't forget us in your sincere prayers