ಅಲ್-ಮುಮಿನೂನ್ · 104/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
تَلْفَحُ وُجُوهَهُمُ النَّارُ وَهُمْ فِيهَا كَالِحُونَ ۝١٠٤
Talfahu wujoohahumun Naaru wa hum feehaa kaalihood
📖 ಕನ್ನಡ ಅರ್ಥ
ಅವರ ಮುಖಗಳನ್ನು ಅಗ್ನಿಯು ಸುಡುತ್ತಿರುವುದು ಮತ್ತು ಅವರು ಅದರಲ್ಲಿ ವಿಕಾರ ರೂಪಿಗಳಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 102-106 — ಸೂರಾ ಅಲ್-ಮುಮಿನೂನ್

102فَمَن ثَقُلَتْ مَوَازِينُهُ فَأُولَٰئِكَ هُمُ الْمُفْلِحُونَ
ಇನ್ನು ಯಾರ ತುಲ ಭಾರವಾಗಿರುವುದೋ ಅವರು ವಿಜಯಶಾಲಿಗಳಾಗುವರು.
103وَمَنْ خَفَّتْ مَوَازِينُهُ فَأُولَٰئِكَ الَّذِينَ خَسِرُوا أَنفُسَهُمْ فِي جَهَنَّمَ خَالِدُونَ
ಮತ್ತು ಯಾರ ತುಲ ಹಗುರವಾಗಿರುವುದೋ ಅವರೇ ತಮ್ಮನ್ನು ತಾವೇ ನಷ್ಟ ಮಾಡಿಕೊಂಡವರು. ಅವರು ನರಕದಲ್ಲಿ ಶಾಶ್ವತವಾಗಿರುವವರು.
104تَلْفَحُ وُجُوهَهُمُ النَّارُ وَهُمْ فِيهَا كَالِحُونَ
ಅವರ ಮುಖಗಳನ್ನು ಅಗ್ನಿಯು ಸುಡುತ್ತಿರುವುದು ಮತ್ತು ಅವರು ಅದರಲ್ಲಿ ವಿಕಾರ ರೂಪಿಗಳಾಗಿರುವರು.
105أَلَمْ تَكُنْ آيَاتِي تُتْلَىٰ عَلَيْكُمْ فَكُنتُم بِهَا تُكَذِّبُونَ
ಅಲ್ಲಾಹನು ಅವರೊಡನೆ (ನರಕವಾಸಿಗಳಿಂದ) ಕೇಳುವನು: ನನ್ನ ಸೂಕ್ತಿಗಳನ್ನು ನಿಮಗೆ ಓದಿ ಹೇಳಲಾಗುತ್ತಿರಲಿಲ್ಲವೇ? ಹಾಗಿದ್ದೂ ನೀವು ಅದನ್ನು ಸುಳ್ಳಾಗಿಸುತ್ತಿದ್ದಿರಿ.
106قَالُوا رَبَّنَا غَلَبَتْ عَلَيْنَا شِقْوَتُنَا وَكُنَّا قَوْمًا ضَالِّينَ
ಅವರು ಹೇಳುವರು: ನಮ್ಮ ಪ್ರಭುವೇ, ನಮ್ಮ ಮೇಲೆ ನಮ್ಮ ದುರಾದೃಷ್ಟವು ಪ್ರಾಬಲ್ಯ ಸಾಧಿಸಿತು ಮತ್ತು ನಾವು ಮಾರ್ಗಭ್ರಷ್ಟ ಜನರಾಗಿದ್ದೆವು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
104ಆಯತ್

ಅನುವಾದ — ಅಲ್-ಮುಮಿನೂನ್ 104

ಸೂರಾ ಅಲ್-ಮುಮಿನೂನ್ ಆಯತ್ 104 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಮುಖಗಳನ್ನು ಅಗ್ನಿಯು ಸುಡುತ್ತಿರುವುದು ಮತ್ತು ಅವರು ಅದರಲ್ಲಿ ವಿಕಾರ ರೂಪಿಗಳಾಗಿರುವರು.

ಸೂರಾ ಆಯತ್ 104/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 102–106. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers