ಅಲ್-ಮುಮಿನೂನ್ · 108/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
قَالَ اخْسَئُوا فِيهَا وَلَا تُكَلِّمُونِ ۝١٠٨
Qaalakh sa`oo feehaa wa laa tukallimoon
📖 ಕನ್ನಡ ಅರ್ಥ
ಅಲ್ಲಾಹನು ಹೇಳುವನು: ನೀವು ನಿಂದ್ಯರಾಗಿ ಇಲ್ಲೇ (ನರಕದಲ್ಲೇ) ಬಿದ್ದಿರಿ ಮತ್ತು ನನ್ನೊಂದಿಗೆ ಮಾತನಾಡಬೇಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 106-110 — ಸೂರಾ ಅಲ್-ಮುಮಿನೂನ್

106قَالُوا رَبَّنَا غَلَبَتْ عَلَيْنَا شِقْوَتُنَا وَكُنَّا قَوْمًا ضَالِّينَ
ಅವರು ಹೇಳುವರು: ನಮ್ಮ ಪ್ರಭುವೇ, ನಮ್ಮ ಮೇಲೆ ನಮ್ಮ ದುರಾದೃಷ್ಟವು ಪ್ರಾಬಲ್ಯ ಸಾಧಿಸಿತು ಮತ್ತು ನಾವು ಮಾರ್ಗಭ್ರಷ್ಟ ಜನರಾಗಿದ್ದೆವು.
107رَبَّنَا أَخْرِجْنَا مِنْهَا فَإِنْ عُدْنَا فَإِنَّا ظَالِمُونَ
ನಮ್ಮ ಪ್ರಭುವೇ, ನೀನು ನಮ್ಮನ್ನು ಇಲ್ಲಿಂದ ಹೊರ ಹಾಕು. ಪುನಃ ನಾವು ಹಾಗೆ ಮಾಡಿದರೆ ಖಂಡಿತ ನಾವು ಅಕ್ರಮಿಗಳಾಗುವೆವು.
108قَالَ اخْسَئُوا فِيهَا وَلَا تُكَلِّمُونِ
ಅಲ್ಲಾಹನು ಹೇಳುವನು: ನೀವು ನಿಂದ್ಯರಾಗಿ ಇಲ್ಲೇ (ನರಕದಲ್ಲೇ) ಬಿದ್ದಿರಿ ಮತ್ತು ನನ್ನೊಂದಿಗೆ ಮಾತನಾಡಬೇಡಿರಿ.
109إِنَّهُ كَانَ فَرِيقٌ مِّنْ عِبَادِي يَقُولُونَ رَبَّنَا آمَنَّا فَاغْفِرْ لَنَا وَارْحَمْنَا وَأَنتَ خَيْرُ الرَّاحِمِينَ
ನನ್ನ ದಾಸರ ಪೈಕಿ ಒಂದು ಸಮೂಹ: ಓ ನಮ್ಮ ಪ್ರಭುವೇ, ನಾವು ವಿಶ್ವಾಸವಿರಿಸಿದೆವು. ಆದ್ದರಿಂದ ನೀನು ನಮ್ಮನ್ನು ಕ್ಷಮಿಸು ಹಾಗೂ ನಮ್ಮ ಮೇಲೆ ಕರುಣೆ ತೋರು. ನೀನು ಸಕಲ ಕಾರುಣ್ಯವಂತರಲ್ಲಿ ಅತ್ಯುತ್ತಮನಾಗಿರುವೆ ಎಂದು ಪ್ರಾರ್ಥಿಸುತ್ತಿತ್ತು.
110فَاتَّخَذْتُمُوهُمْ سِخْرِيًّا حَتَّىٰ أَنسَوْكُمْ ذِكْرِي وَكُنتُم مِّنْهُمْ تَضْحَكُونَ
ಆಗ ನೀವು ಅವರನ್ನು ಪರಿಹಾಸ್ಯ ಮಾಡಿದಿರಿ. ಕೊನೆಗೆ ಅದು ನಿಮಗೆ ನನ್ನ ಸ್ಮರಣೆಯನ್ನೇ ಮರೆಯುವಂತೆ ಮಾಡಿತು ಮತ್ತು ನೀವು ಅವರನ್ನು ಕಂಡು ನಗುತ್ತಿದ್ದಿರಿ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
108ಆಯತ್

ಅನುವಾದ — ಅಲ್-ಮುಮಿನೂನ್ 108

ಸೂರಾ ಅಲ್-ಮುಮಿನೂನ್ ಆಯತ್ 108 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳುವನು: ನೀವು ನಿಂದ್ಯರಾಗಿ ಇಲ್ಲೇ (ನರಕದಲ್ಲೇ) ಬಿದ್ದಿರಿ ಮತ್ತು ನನ್ನೊಂದಿಗೆ ಮಾತನಾಡಬೇಡಿರಿ.

ಸೂರಾ ಆಯತ್ 108/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 106–110. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers