ಅಲ್-ಮುಮಿನೂನ್ · 111/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
إِنِّي جَزَيْتُهُمُ الْيَوْمَ بِمَا صَبَرُوا أَنَّهُمْ هُمُ الْفَائِزُونَ ۝١١١
Inee jazaituhumul Yawma bimaa sabarooo annahum humul faaa`izoon
📖 ಕನ್ನಡ ಅರ್ಥ
ನಾನಿಂದು ಅವರಿಗೆ ಅವರ ಸಹನೆಯ ಪ್ರತಿಫಲವನ್ನು ನೀಡಿರುವೆನು. ನಿಜವಾಗಿಯೂ ಅವರೇ ಜಯಶಾಲಿಗಳು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 109-113 — ಸೂರಾ ಅಲ್-ಮುಮಿನೂನ್

109إِنَّهُ كَانَ فَرِيقٌ مِّنْ عِبَادِي يَقُولُونَ رَبَّنَا آمَنَّا فَاغْفِرْ لَنَا وَارْحَمْنَا وَأَنتَ خَيْرُ الرَّاحِمِينَ
ನನ್ನ ದಾಸರ ಪೈಕಿ ಒಂದು ಸಮೂಹ: ಓ ನಮ್ಮ ಪ್ರಭುವೇ, ನಾವು ವಿಶ್ವಾಸವಿರಿಸಿದೆವು. ಆದ್ದರಿಂದ ನೀನು ನಮ್ಮನ್ನು ಕ್ಷಮಿಸು ಹಾಗೂ ನಮ್ಮ ಮೇಲೆ ಕರುಣೆ ತೋರು. ನೀನು ಸಕಲ ಕಾರುಣ್ಯವಂತರಲ್ಲಿ ಅತ್ಯುತ್ತಮನಾಗಿರುವೆ ಎಂದು ಪ್ರಾರ್ಥಿಸುತ್ತಿತ್ತು.
110فَاتَّخَذْتُمُوهُمْ سِخْرِيًّا حَتَّىٰ أَنسَوْكُمْ ذِكْرِي وَكُنتُم مِّنْهُمْ تَضْحَكُونَ
ಆಗ ನೀವು ಅವರನ್ನು ಪರಿಹಾಸ್ಯ ಮಾಡಿದಿರಿ. ಕೊನೆಗೆ ಅದು ನಿಮಗೆ ನನ್ನ ಸ್ಮರಣೆಯನ್ನೇ ಮರೆಯುವಂತೆ ಮಾಡಿತು ಮತ್ತು ನೀವು ಅವರನ್ನು ಕಂಡು ನಗುತ್ತಿದ್ದಿರಿ.
111إِنِّي جَزَيْتُهُمُ الْيَوْمَ بِمَا صَبَرُوا أَنَّهُمْ هُمُ الْفَائِزُونَ
ನಾನಿಂದು ಅವರಿಗೆ ಅವರ ಸಹನೆಯ ಪ್ರತಿಫಲವನ್ನು ನೀಡಿರುವೆನು. ನಿಜವಾಗಿಯೂ ಅವರೇ ಜಯಶಾಲಿಗಳು.
112قَالَ كَمْ لَبِثْتُمْ فِي الْأَرْضِ عَدَدَ سِنِينَ
ಅಲ್ಲಾಹನು ಕೇಳುವನು: ನೀವು ಭೂಮಿಯಲ್ಲಿ ವರ್ಷಗಳ ಗಣನೆಯ ಪ್ರಕಾರ ಎಷ್ಟು ಕಾಲ ತಂಗಿದ್ದೀರಿ?
113قَالُوا لَبِثْنَا يَوْمًا أَوْ بَعْضَ يَوْمٍ فَاسْأَلِ الْعَادِّينَ
ಅವರು ಹೇಳುವರು: ಒಂದು ದಿನ ಇಲ್ಲವೇ ದಿನದ ಒಂದು ಭಾಗ ತಂಗಿದ್ದೆವು. ಎಣಿಕೆ ಮಾಡುವ ಮಲಕ್‌ಗಳೊಂದಿಗೆ ಕೇಳಿ ನೋಡು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
111ಆಯತ್

ಅನುವಾದ — ಅಲ್-ಮುಮಿನೂನ್ 111

ಸೂರಾ ಅಲ್-ಮುಮಿನೂನ್ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ನಾನಿಂದು ಅವರಿಗೆ ಅವರ ಸಹನೆಯ ಪ್ರತಿಫಲವನ್ನು ನೀಡಿರುವೆನು. ನಿಜವಾಗಿಯೂ ಅವರೇ ಜಯಶಾಲಿಗಳು.

ಸೂರಾ ಆಯತ್ 111/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 109–113. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers