ಅಲ್-ಮುಮಿನೂನ್ · 114/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
قَالَ إِن لَّبِثْتُمْ إِلَّا قَلِيلًا ۖ لَّوْ أَنَّكُمْ كُنتُمْ تَعْلَمُونَ ۝١١٤
Qaala il labistum illaa qaleelal law annakum kuntum ta`lamoon
📖 ಕನ್ನಡ ಅರ್ಥ
ಅಲ್ಲಾಹನು ಹೇಳುವನು: ನಿಜವಾಗಿಯೂ ನೀವು ಅತ್ಯಲ್ಪ ಕಾಲವೆ ತಂಗಿದ್ದೀರಿ. ನೀವು ಮೊದಲೇ ತಿಳಿದಿರುತ್ತಿದ್ದರೆ!.

🎧 ಆಲಿಸಿ


📜 ಆಯತ್ 112-116 — ಸೂರಾ ಅಲ್-ಮುಮಿನೂನ್

112قَالَ كَمْ لَبِثْتُمْ فِي الْأَرْضِ عَدَدَ سِنِينَ
ಅಲ್ಲಾಹನು ಕೇಳುವನು: ನೀವು ಭೂಮಿಯಲ್ಲಿ ವರ್ಷಗಳ ಗಣನೆಯ ಪ್ರಕಾರ ಎಷ್ಟು ಕಾಲ ತಂಗಿದ್ದೀರಿ?
113قَالُوا لَبِثْنَا يَوْمًا أَوْ بَعْضَ يَوْمٍ فَاسْأَلِ الْعَادِّينَ
ಅವರು ಹೇಳುವರು: ಒಂದು ದಿನ ಇಲ್ಲವೇ ದಿನದ ಒಂದು ಭಾಗ ತಂಗಿದ್ದೆವು. ಎಣಿಕೆ ಮಾಡುವ ಮಲಕ್‌ಗಳೊಂದಿಗೆ ಕೇಳಿ ನೋಡು.
114قَالَ إِن لَّبِثْتُمْ إِلَّا قَلِيلًا ۖ لَّوْ أَنَّكُمْ كُنتُمْ تَعْلَمُونَ
ಅಲ್ಲಾಹನು ಹೇಳುವನು: ನಿಜವಾಗಿಯೂ ನೀವು ಅತ್ಯಲ್ಪ ಕಾಲವೆ ತಂಗಿದ್ದೀರಿ. ನೀವು ಮೊದಲೇ ತಿಳಿದಿರುತ್ತಿದ್ದರೆ!.
115أَفَحَسِبْتُمْ أَنَّمَا خَلَقْنَاكُمْ عَبَثًا وَأَنَّكُمْ إِلَيْنَا لَا تُرْجَعُونَ
ನಾವು ನಿಮ್ಮನ್ನು ನಿರರ್ಥಕವಾಗಿ ಸೃಷ್ಟಿಸಿದ್ದೇವೆಂದೂ ಮತ್ತು ನೀವು ನಮ್ಮೆಡೆಗೆ ಮರಳಿಸಲಾಗುವುದಿಲ್ಲವೆಂದೂ ಭಾವಿಸಿ ಕೊಂಡಿದ್ದೀರಾ
116فَتَعَالَى اللَّهُ الْمَلِكُ الْحَقُّ ۖ لَا إِلَٰهَ إِلَّا هُوَ رَبُّ الْعَرْشِ الْكَرِيمِ
ಅಲ್ಲಾಹನು ಮಹೋನ್ನತನು, ನೈಜ ಅಧಿಪತಿಯಾಗಿರುವನು. ಅವನ ಹೊರತು ಬೇರೆ ದೇವನಿಲ್ಲ. ಅವನೇ ಸಿಂಹಾಸನದ ಒಡೆಯನಾಗಿದ್ದಾನೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
114ಆಯತ್

ಅನುವಾದ — ಅಲ್-ಮುಮಿನೂನ್ 114

ಸೂರಾ ಅಲ್-ಮುಮಿನೂನ್ ಆಯತ್ 114 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳುವನು: ನಿಜವಾಗಿಯೂ ನೀವು ಅತ್ಯಲ್ಪ ಕಾಲವೆ ತಂಗಿದ್ದೀರಿ. ನೀವು ಮೊದಲೇ ತಿಳಿದಿರುತ್ತಿದ್ದರೆ!.

ಸೂರಾ ಆಯತ್ 114/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 112–116. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers