ಅಲ್-ಮುಮಿನೂನ್ · 118/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَقُل رَّبِّ اغْفِرْ وَارْحَمْ وَأَنتَ خَيْرُ الرَّاحِمِينَ ۝١١٨
Wa qur Rabbigh fir warham wa Anta khairur raahimeen
📖 ಕನ್ನಡ ಅರ್ಥ
ಓ ಪೈಗಂಬರರೇ ಹೇಳಿರಿ: ನನ್ನ ಪ್ರಭುವೇ, ನನ್ನನ್ನು ಕ್ಷಮಿಸು ಹಾಗೂ ನನ್ನ ಮೇಲೆ ಕರುಣೆ ತೋರು ಮತ್ತು ನೀನು ಸಕಲ ಕಾರುಣ್ಯವಂತರಲ್ಲಿ ಅತ್ಯುತ್ತಮನಾಗಿರುವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 116-118 — ಸೂರಾ ಅಲ್-ಮುಮಿನೂನ್

116فَتَعَالَى اللَّهُ الْمَلِكُ الْحَقُّ ۖ لَا إِلَٰهَ إِلَّا هُوَ رَبُّ الْعَرْشِ الْكَرِيمِ
ಅಲ್ಲಾಹನು ಮಹೋನ್ನತನು, ನೈಜ ಅಧಿಪತಿಯಾಗಿರುವನು. ಅವನ ಹೊರತು ಬೇರೆ ದೇವನಿಲ್ಲ. ಅವನೇ ಸಿಂಹಾಸನದ ಒಡೆಯನಾಗಿದ್ದಾನೆ.
117وَمَن يَدْعُ مَعَ اللَّهِ إِلَٰهًا آخَرَ لَا بُرْهَانَ لَهُ بِهِ فَإِنَّمَا حِسَابُهُ عِندَ رَبِّهِ ۚ إِنَّهُ لَا يُفْلِحُ الْكَافِرُونَ
ಯಾರು ಅಲ್ಲಾಹನ ಜೊತೆ ಬೇರೊಬ್ಬ ಆರಾಧ್ಯ ದೇವನನ್ನು ಕರೆದು ಬೇಡುತ್ತಾನೋ ವಸ್ತುತಃ ಅವನ ಬಳಿ ಅದರ ಕುರಿತು ಯಾವ ಆಧಾರವು ಇಲ್ಲ. ಅವನ ಲೆಕ್ಕಾಚಾರವು ಅವನ ಪ್ರಭುವಿನ ಬಳಿಯಿದೆ. ಸತ್ಯನಿಷೇಧಿಗಳು ಖಂಡಿತ ಯಶಸ್ಸು ಪಡೆಯಲಾರರು.
118وَقُل رَّبِّ اغْفِرْ وَارْحَمْ وَأَنتَ خَيْرُ الرَّاحِمِينَ
ಓ ಪೈಗಂಬರರೇ ಹೇಳಿರಿ: ನನ್ನ ಪ್ರಭುವೇ, ನನ್ನನ್ನು ಕ್ಷಮಿಸು ಹಾಗೂ ನನ್ನ ಮೇಲೆ ಕರುಣೆ ತೋರು ಮತ್ತು ನೀನು ಸಕಲ ಕಾರುಣ್ಯವಂತರಲ್ಲಿ ಅತ್ಯುತ್ತಮನಾಗಿರುವೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
118ಆಯತ್

ಅನುವಾದ — ಅಲ್-ಮುಮಿನೂನ್ 118

ಸೂರಾ ಅಲ್-ಮುಮಿನೂನ್ ಆಯತ್ 118 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಹೇಳಿರಿ: ನನ್ನ ಪ್ರಭುವೇ, ನನ್ನನ್ನು ಕ್ಷಮಿಸು ಹಾಗೂ ನನ್ನ ಮೇಲೆ…

ಸೂರಾ ಆಯತ್ 118/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 116–118. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers