ಅಲ್-ಮುಮಿನೂನ್ · 13/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
ثُمَّ جَعَلْنَاهُ نُطْفَةً فِي قَرَارٍ مَّكِينٍ ۝١٣
Summa ja`alnaahu nutfatan fee qaraarim makeen
📖 ಕನ್ನಡ ಅರ್ಥ
ನಂತರ ನಾವು ಅವನನ್ನು ವೀರ್ಯಾಣುವನ್ನಾಗಿ ಮಾಡಿ, ಸುಭದ್ರವಾದ ನೆಲೆಯಲ್ಲಿರಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಮುಮಿನೂನ್

11الَّذِينَ يَرِثُونَ الْفِرْدَوْسَ هُمْ فِيهَا خَالِدُونَ
ಅವರು ಫಿರ್‌ದೌಸ್ (ಮಹೋನ್ನತ ಸ್ವರ್ಗ) ಅನ್ನು ವಾರೀಸು ಪಡೆಯುವರು. ಅದರಲ್ಲಿ ಅವರು ಶಾಶ್ವತವಾಗಿರುವರು.
12وَلَقَدْ خَلَقْنَا الْإِنسَانَ مِن سُلَالَةٍ مِّن طِينٍ
ನಿಶ್ಚಯವಾಗಿಯೂ ನಾವು ಮನುಷ್ಯನನ್ನು ಆವೆಮಣ್ಣಿನ ಸತ್ವದಿಂದ ಸೃಷ್ಟಿಸಿರುತ್ತೇವೆ.
13ثُمَّ جَعَلْنَاهُ نُطْفَةً فِي قَرَارٍ مَّكِينٍ
ನಂತರ ನಾವು ಅವನನ್ನು ವೀರ್ಯಾಣುವನ್ನಾಗಿ ಮಾಡಿ, ಸುಭದ್ರವಾದ ನೆಲೆಯಲ್ಲಿರಿಸಿದೆವು.
14ثُمَّ خَلَقْنَا النُّطْفَةَ عَلَقَةً فَخَلَقْنَا الْعَلَقَةَ مُضْغَةً فَخَلَقْنَا الْمُضْغَةَ عِظَامًا فَكَسَوْنَا الْعِظَامَ لَحْمًا ثُمَّ أَنشَأْنَاهُ خَلْقًا آخَرَ ۚ فَتَبَارَكَ اللَّهُ أَحْسَنُ الْخَالِقِينَ
ನಂತರ ನಾವು ವೀರ್ಯವನ್ನು ರಕ್ತ ಪಿಂಡವನ್ನಾಗಿ ಮಾಡಿದೆವು. ಅನಂತರ ನಾವು ರಕ್ತಪಿಂಡವನ್ನು ಮಾಂಸ ಪಿಂಡವನ್ನಾಗಿ ಮಾಡಿದೆವು ಮತ್ತು ಮಾಂಸ ಪಿಂಡವನ್ನು ಎಲುಬನ್ನಾಗಿ ಮಾಡಿದೆವು. ಬಳಿಕ ಎಲುಬುಗಳನ್ನು ಮಾಂಸದಿAದ ಹೊದಿಸಿದೆವು. ತರುವಾಯ ನಾವು ಅವನನ್ನು ಬೇರೊಂದು ಸೃಷ್ಟಿಯನ್ನಾಗಿ ಸೃಷ್ಟಿಸಿದೆವು. ಹಾಗೆಯೇ ಸೃಷ್ಟಿಸುವವರಲ್ಲಿ ಅತ್ಯುತ್ತಮನಾದ ಅಲ್ಲಾಹನು ಮಹಾ ಮಂಗಳಮಯನು.
15ثُمَّ إِنَّكُم بَعْدَ ذَٰلِكَ لَمَيِّتُونَ
ಇದರ ಬಳಿಕ ನೀವು ಖಂಡಿತ ಮರಣ ಹೊಂದುವಿರಿ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
13ಆಯತ್

ಅನುವಾದ — ಅಲ್-ಮುಮಿನೂನ್ 13

ಸೂರಾ ಅಲ್-ಮುಮಿನೂನ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ನಂತರ ನಾವು ಅವನನ್ನು ವೀರ್ಯಾಣುವನ್ನಾಗಿ ಮಾಡಿ, ಸುಭದ್ರವಾದ ನೆಲೆಯಲ್ಲಿರಿಸಿದೆವು.

ಸೂರಾ ಆಯತ್ 13/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers