ಅಲ್-ಮುಮಿನೂನ್ · 17/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَلَقَدْ خَلَقْنَا فَوْقَكُمْ سَبْعَ طَرَائِقَ وَمَا كُنَّا عَنِ الْخَلْقِ غَافِلِينَ ۝١٧
Wa laqad khalaqnaa fawqakum sab`a taraaa`iqa wa maa kunnaa `anil khalqi ghaafileen
📖 ಕನ್ನಡ ಅರ್ಥ
ನಾವು ನಿಮ್ಮ ಮೇಲೆ ಹಂತ ಹಂತವಾಗಿ ಏಳು ಆಕಾಶ ಪಥಗಳನ್ನು ಸೃಷ್ಟಿಸಿದ್ದೇವೆ ಹಾಗೂ ನಾವು ಸೃಷ್ಟಿಗಳ ಕುರಿತು ಅಲಕ್ಷö್ಯರಾಗಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಮುಮಿನೂನ್

15ثُمَّ إِنَّكُم بَعْدَ ذَٰلِكَ لَمَيِّتُونَ
ಇದರ ಬಳಿಕ ನೀವು ಖಂಡಿತ ಮರಣ ಹೊಂದುವಿರಿ.
16ثُمَّ إِنَّكُمْ يَوْمَ الْقِيَامَةِ تُبْعَثُونَ
ನಂತರ ಪುನರುತ್ಥಾನದ ದಿನದಂದು ಖಂಡಿತ ನೀವು ಎಬ್ಬಿಸಲಾಗುವಿರಿ.
17وَلَقَدْ خَلَقْنَا فَوْقَكُمْ سَبْعَ طَرَائِقَ وَمَا كُنَّا عَنِ الْخَلْقِ غَافِلِينَ
ನಾವು ನಿಮ್ಮ ಮೇಲೆ ಹಂತ ಹಂತವಾಗಿ ಏಳು ಆಕಾಶ ಪಥಗಳನ್ನು ಸೃಷ್ಟಿಸಿದ್ದೇವೆ ಹಾಗೂ ನಾವು ಸೃಷ್ಟಿಗಳ ಕುರಿತು ಅಲಕ್ಷö್ಯರಾಗಿಲ್ಲ.
18وَأَنزَلْنَا مِنَ السَّمَاءِ مَاءً بِقَدَرٍ فَأَسْكَنَّاهُ فِي الْأَرْضِ ۖ وَإِنَّا عَلَىٰ ذَهَابٍ بِهِ لَقَادِرُونَ
ನಾವು ಆಕಾಶದಿಂದ ನೀರನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸುರಿಸಿದೆವು. ಮತ್ತು ಅದನ್ನು ಭೂಮಿಯಲ್ಲಿ ತಂಗಿಸಿದೆವು ಖಂಡಿತ ನಾವು ಅದನ್ನು ಬತ್ತಿಸಲು ಶಕ್ತರು.
19فَأَنشَأْنَا لَكُم بِهِ جَنَّاتٍ مِّن نَّخِيلٍ وَأَعْنَابٍ لَّكُمْ فِيهَا فَوَاكِهُ كَثِيرَةٌ وَمِنْهَا تَأْكُلُونَ
ಆ ನೀರಿನ ಮೂಲಕ ನಾವು ನಿಮಗೆ ಖರ್ಜೂರ ಮತ್ತು ದ್ರಾಕ್ಷೆಗಳ ತೋಟಗಳನ್ನು ಉಂಟು ಮಾಡಿದೆವು. ಹಾಗೂ ನಿಮಗೋಸ್ಕರ ಅದರಲ್ಲಿ ಅನೇಕ ಹಣ್ಣು ಹಂಪಲುಗಳಿವೆ. ಮತ್ತು ಅವುಗಳಿಂದ ನೀವು ತಿನ್ನುತ್ತೀರಿ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
17ಆಯತ್

ಅನುವಾದ — ಅಲ್-ಮುಮಿನೂನ್ 17

ಸೂರಾ ಅಲ್-ಮುಮಿನೂನ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಿಮ್ಮ ಮೇಲೆ ಹಂತ ಹಂತವಾಗಿ ಏಳು ಆಕಾಶ ಪಥಗಳನ್ನು ಸೃಷ್ಟಿಸಿದ್ದೇವೆ ಹಾಗೂ…

ಸೂರಾ ಆಯತ್ 17/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers